Connect with us

Dina Bhavishya

ದಿನಭವಿಷ್ಯ 25-05-2017

Published

on

ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣಪಕ್ಷ, ಅಮಾವಾಸ್ಯೆ,
ಗುರುವಾರ, ಕೃತ್ತಿಕಾ ನಕ್ಷತ್ರ

ಶುಭ ಘಳಿಗೆ: ಬೆಳಗ್ಗೆ 10:44 ರಿಂದ 12:24
ಅಶುಭ ಘಳಿಗೆ: ಬೆಳಗ್ಗೆ 9:04 ರಿಂದ 10:44

ರಾಹುಕಾಲ: ಮಧ್ಯಾಹ್ನ 1:56 ರಿಂದ 3:32
ಗುಳಿಕಕಾಲ: ಬೆಳಗ್ಗೆ 9:08 ರಿಂದ 10:44
ಯಮಗಂಡಕಾಲ: ಬೆಳಗ್ಗೆ 5:57 ರಿಂದ 7:32

ಮೇಷ: ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ಸ್ತಿರಾಸ್ಥಿ ನೋಂದಣಿ ಮಾಡಿಕೊಳ್ಳುವಿರಿ, ಮೇಲಾಧಿಕಾರಿಗಳಿಂದ ಸಹಾಯ, ರಾಜಕೀಯ ವ್ಯಕ್ತಿಗಳಿಂದ ಸಹಕಾರ, ಆರ್ಥಿಕ ಸಮಸ್ಯೆ ನಿವಾರಣೆ.

ವೃಷಭ: ಪಿತ್ರಾರ್ಜಿತ ಆಸ್ತಿ ತಗಾದೆಯಾದ್ರೂ ಅನುಕೂಲ, ಸ್ವಯಂಕೃತ್ಯಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ರೋಗ ಬಾಧೆ, ಆಕಸ್ಮಿಕ ದುರ್ಘಟನೆ, ಮಾನಸಿಕ ನೆಮ್ಮದಿಗೆ ಭಂಗ.

ಮಿಥುನ: ಗೃಹ ಬದಲಾವಣೆ, ಪತ್ರ ವ್ಯವಹಾರಕ್ಕೆ ಖರ್ಚು, ಅಧಿಕ ಧನವ್ಯಯ, ಅಧಿಕಾರಿಗಳಿಂದ ಆರ್ಥಿಕ ಸಂಕಷ್ಟ, ಪೆಟ್ಟಾಗುವ ಸಾಧ್ಯತೆ.

ಕಟಕ: ಕೃಷಿಕರಿಗೆ ಲಾಭ, ಸಾಲಗಾರರಿಂದ ಮುಕ್ತಿ ಸಾಧ್ಯತೆ, ಅಹಂಭಾವದ ಮಾತುಗಳನ್ನಾಡುವಿರಿ, ಮಿತ್ರರಿಂದ ಬೇಸರವನ್ನುಂಟು ಮಾಡುವಿರಿ.

ಸಿಂಹ: ನಾನಾ ಕ್ಷೇತ್ರದಲ್ಲಿ ಉದ್ಯೋಗಾವಕಾಶ, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಉದ್ಯೋಗ ನಿಮಿತ್ತ ದೂರ ಪ್ರಯಾಣ.

ಕನ್ಯಾ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಸಂಕಷ್ಟ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಮನಸ್ಸಿನಲ್ಲಿ ಆತಂಕ, ನಿದ್ರಾಭಂಗ, ತಂದೆಯ ಮಿತ್ರರಿಂದ ಅನುಕೂಲ.

ತುಲಾ: ಆಕಸ್ಮಿಕ ಉದ್ಯೊಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆಗೆ ಮನಸ್ಸು, ಸಾಲಗಾರರಿಂದ ಗೌರವಕ್ಕೆ ಧಕ್ಕೆ, ಅದೃಷ್ಟ ಒಲಿದು ಬರುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಉದ್ಯಮ-ವ್ಯಾಪಾರದಲ್ಲಿ ಅನುಕೂಲ, ಮನಸ್ಸಿಗೆ ಮಂದಹಾಸ.

ಧನಸ್ಸು: ಮೇಲಾಧಿಕಾರಿ-ರಾಜಕೀಯ ವ್ಯಕ್ತಿಗಳ ಭೇಟಿ, ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ಮಕ್ಕಳಿಂದ ಆಕಸ್ಮಿಕ ತೊಂದರೆ, ಪೊಲೀಸ್ ಸ್ಟೇಷನ್‍ಗೆ ಅಲೆದಾಟ, ರಾಜಕೀಯ ವ್ಯಕ್ತಿಗಳ ಸಹಾಯ ಕೇಳುವಿರಿ, ಅತಿಯಾದ ಕಲ್ಪನೆಗಳಲ್ಲಿ ವಿಹಾರ.

ಕುಂಭ: ಸಾಲಗಾರರ ಕಾಟ, ಸ್ಥಿರಾಸ್ತಿ-ವಾಹನ ಮಾರಾಟಕ್ಕೆ ಮನಸ್ಸು, ಪ್ರಯಾಣದಲ್ಲಿ ವಸ್ತುಗಳ ಕಳವು, ಬಂಧುಗಳಿಂದ ವಿಪರೀತ ಶತ್ರುಕಾಟ.

ಮೀನ: ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ತಲೆ ನೋವು, ಅಧಿಕ ಉಷ್ಣ, ಆರೋಗ್ಯದಲ್ಲಿ ಏರುಪೇರು, ಯತ್ನ ಕಾರ್ಯದಲ್ಲಿ ಜಯ.

Click to comment

Leave a Reply

Your email address will not be published. Required fields are marked *