Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿನ ಭವಿಷ್ಯ: 25-05-2019

Public TV
Last updated: May 25, 2019 6:49 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಶನಿವಾರ, ಶ್ರವಣ ನಕ್ಷತ್ರ
ಬೆಳಗ್ಗೆ 10:16 ನಂತರ ಧನಿಷ್ಠ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:08 ರಿಂದ 10:44
ಗುಳಿಕಕಾಲ: ಬೆಳಗ್ಗೆ 5:57 ರಿಂದ 7:32
ಯಮಗಂಡಕಾಲ: ಮಧ್ಯಾಹ್ನ 1:56 ರಿಂದ 3:32

ಮೇಷ: ಮನೋಭಿಲಾಷೆಗಳು ಹೆಚ್ಚಾಗುವುದು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಚೋರಾಗ್ನಿ ಭೀತಿ, ಆಕಸ್ಮಿಕ ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ ಲಭಿಸುವುದು.

ವೃಷಭ: ದೂರ ಪ್ರಯಾಣ ಸಾಧ್ಯತೆ, ಸ್ನೇಹಿತರಿಂದ ಶುಭ, ಸಂಗಾತಿಯಿಂದ ಲಾಭ, ನೆರೆಹೊರೆಯವರಿಂದ ಅನುಕೂಲ, ಸ್ಥಳ-ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಉತ್ತಮ ಅವಕಾಶ.

ಮಿಥುನ: ಆಕಸ್ಮಿಕ ಧನ ಯೋಗ, ಸಾಲಗಾರರು-ಶತ್ರುಗಳಿಂದ ತೊಂದರೆ, ಕಾರ್ಮಿಕರ ಕೊರತೆಯಿಂದ ಕೆಲಸದಲ್ಲಿ ಹಿನ್ನಡೆ, ರೋಗ ಬಾಧೆ, ಗ್ಯಾಸ್ಟ್ರಿಕ್-ದೈಹಿಕ ನೋವು, ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ: ಸಂತಾನ ವಿಚಾರದಲ್ಲಿ ವೈಮನಸ್ಸು, ಮಕ್ಕಳ ವಿಷಯಕ್ಕೆ ಅಪಮಾನ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ, ಪಾಲುದಾರಿಕೆ ವ್ಯವಹಾರದಲ್ಲಿ ಮನಃಸ್ತಾಪ, ಆಕಸ್ಮಿಕ ಸಮಸ್ಯೆ ಎದುರಾಗುವುದು.

ಸಿಂಹ: ನಷ್ಟ ಪ್ರಮಾಣ ಅಧಿಕವಾಗುವುದು, ಸಾಲ ಮಾಡುವ ಪರಿಸ್ಥಿತಿ, ಮನೆ ವಾತಾವರಣದಲ್ಲಿ ಕಲಹ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದೀರ್ಘಾವಧಿ ಸಾಲದ ಚಿಂತೆ.

ಕನ್ಯಾ: ಮಕ್ಕಳಿಂದ ಅನುಕೂಲ, ಸ್ನೇಹಿತರಿಂದ ಪ್ರಶಂಸೆ, ದಾಯಾದಿಗಳೊಂದಿಗೆ ಕಲಹ, ನೆರೆಹೊರೆಯವರಿಂದ ಮಾನಹಾನಿ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಗತ್ಯ ಮಾತುಗಳಿಂದ ಕಿರಿಕಿರಿ, ಆತ್ಮೀಯರೊಂದಿಗೆ ಮನಃಸ್ತಾಪ.

ವೃಶ್ಚಿಕ: ಅನಾರೋಗ್ಯದಿಂದ ಪ್ರಯಾಣ ರದ್ದು, ಸ್ಥಳ-ಗೃಹ ಬದಲಾವಣೆಯಿಂದ ಸಂಕಷ್ಟ, ಉದ್ಯೋಗ ಬದಲಾವಣೆ ಉತ್ತಮವಲ್ಲ, ಪಾಪ ಕರ್ಮ ಫಲ ಲಭಿಸುವುದು.

ಧನಸ್ಸು: ಆಕಸ್ಮಿಕ ಧನ ಪ್ರಾಪ್ತಿ, ಕೌಟುಂಬಿಕ ಸಮಸ್ಯೆ, ಒತ್ತಡದ ಜೀವನದಿಂದ ನಿದ್ರಾಭಂಗ, ಕುಟುಂಬದಲ್ಲಿ ವೈಮನಸ್ಸು, ಮಕ್ಕಳು ದೂರವಾಗುವ ಸಾಧ್ಯತೆ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಸ್ನೇಹಿತರಿಂದ ಸಮಸ್ಯೆ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಹೇಳಿಕೆ ಮಾತುಗಳಿಂದ ವೈಮನಸ್ಸು, ಸ್ಥಿರಾಸ್ತಿ-ವಾಹನದಿಂದ ಅನುಕೂಲ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಉದ್ಯೋಗದಲ್ಲಿ ಒತ್ತಡ, ಕೆಲಸಕ್ಕೆ ಕಾರ್ಮಿಕರ ಕೊರತೆ, ನಾನಾ ಆಲೋಚನೆಗಳಿಂದ ನಿದ್ರಾಭಂಗ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ.

ಮೀನ: ಹೆಣ್ಣು ಮಕ್ಕಳಿಂದ ಲಾಭ, ಉತ್ತಮ ಗೌರವ ಪ್ರಾಪ್ತಿ, ಸಂತಾನ ಸಮಸ್ಯೆಗಳಿಂದ ಮುಕ್ತಿ, ಸ್ನೇಹಿತರಿಂದ ಪ್ರಶಂಸೆ, ಈ ದಿನ ಶುಭ ಫಲ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

School CCTV 2
Latest

CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

Public TV
By Public TV
16 minutes ago
Bengaluru cottonpete DRI Arrest
Bengaluru City

ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

Public TV
By Public TV
19 minutes ago
Sivakashi Cracker Factory Blast
Crime

ಶಿವಕಾಶಿ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಮೂವರು ಸಾವು

Public TV
By Public TV
1 hour ago
Narendra Modi 3
Latest

ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

Public TV
By Public TV
1 hour ago
Siddaramaiah 6
Dharwad

ಎಲ್ಲಾ ಶಾಸಕರಿಗೆ 7,450 ಕೋಟಿ ಅನುದಾನಕ್ಕೆ ತೀರ್ಮಾನ – ಸಿಎಂ ಭರ್ಜರಿ ಗಿಫ್ಟ್

Public TV
By Public TV
1 hour ago
Mandya Medical Student Suicide copy
Crime

Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?