ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ನವಮಿ ತಿಥಿ,
ಮೃಗಶಿರ ನಕ್ಷತ್ರ, ಭಾನುವಾರ
ರಾಹುಕಾಲ: ಸಂಜೆ 5:04 ರಿಂದ 6:38
ಗುಳಿಕಕಾಲ: ಮಧ್ಯಾಹ್ನ 3:31 ರಿಂದ 5:04
ಯಮಗಂಡಕಾಲ: ಮಧ್ಯಾಹ್ನ 12:25 ರಿಂದ 1:58
Advertisement
ಮೇಷ: ಮಕ್ಕಳ ಅಗತ್ಯಕ್ಕೆ ಖರ್ಚು ಹೆಚ್ಚಾಗುವುದು, ಪ್ರಭಾವಿ ವ್ಯಕ್ತಿಗಳ ಭೇಟಿ, ವಿರೋಧಿಗಳ ಬಗ್ಗೆ ಎಚ್ಚರ, ಕೆಲಸದಲ್ಲಿ ಒತ್ತಡ ಹೆಚ್ಚು, ಅಕಾಲ ಭೋಜನ.
Advertisement
ವೃಷಭ: ಪರಸ್ತ್ರೀಯಿಂದ ತೊಂದರೆ, ಅಧಿಕ ತಿರುಗಾಟ, ಆತ್ಮೀಯರನ್ನು ದ್ವೇಷಿಸುವಿರಿ, ಪುಣ್ಯಕ್ಷೇತ್ರ ದರ್ಶನ, ವಿವಾಹಕ್ಕೆ ಅಡಚಣೆ, ನೆಮ್ಮದಿ ಇಲ್ಲದ ಜೀವನ, ಪಾಪ ಬುದ್ಧಿ.
Advertisement
ಮಿಥುನ: ಹಣಕಾಸು ಮುಗ್ಗಟ್ಟು, ದಾಂಪತ್ಯದಲ್ಲಿ ಕಲಹ, ಸ್ತ್ರೀಯರು ತಾಳ್ಮೆಯಿಂದ ವರ್ತಿಸಿ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಧಾರ್ಮಿಕ ಕ್ಷೇತ್ರಗಳಲ್ಲಿ ಭಾಗಿ, ವಿಪರೀತ ವ್ಯಸನ.
Advertisement
ಕಟಕ: ಪರಿಶ್ರಮಕ್ಕೆ ತಕ್ಕ ಫಲ, ಮುಖ್ಯ ಕೆಲಸಗಳಲ್ಲಿ ಮುನ್ನಡೆ, ಮನಸ್ಸಿಗೆ ಸಂತಸ, ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ, ಇತರರ ಮಾತಿಗೆ ಮರುಳಾಗಬೇಡಿ.
ಸಿಂಹ: ವಿಧೇಯತೆಯಿಂದ ಯಶಸ್ಸು, ಹಿರಿಯರ ಮಾತಿಗೆ ಗೌರವ ನೀಡಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರಗಳಲ್ಲಿ ಎಚ್ಚರ, ಆರೋಗ್ಯದಲ್ಲಿ ವ್ಯತ್ಯಾಸ, ವಾಹನ ಖರೀದಿ.
ಕನ್ಯಾ: ಯತ್ನ ಕಾರ್ಯದಲ್ಲಿ ಅಡೆತಡೆ, ಭೋಗ ವಸ್ತು ಪ್ರಾಪ್ತಿ, ಮಿತ್ರರಿಂದ ಸಹಾಯ, ಅನಗತ್ಯ ಖರ್ಚು, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ದುಷ್ಟ ಚಿಂತನೆ, ಸಂತಾನ ಪ್ರಾಪ್ತಿ, ಮಾನಸಿಕ ನೆಮ್ಮದಿ.
ತುಲಾ: ಮಾತಿನ ಚಕಮಕಿ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಅತಿಯಾದ ಕೋಪ, ಚಂಚಲ ಬುದ್ಧಿ, ಭಯ ಭೀತಿ ನಿವಾರಣೆ, ಮೋಸ ಹೋಗುವ ಸಾಧ್ಯತೆ ಎಚ್ಚರ.
ವೃಶ್ಚಿಕ: ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ, ಇತರರನ್ನು ನಿಂದಿಸುವ ಸಾಧ್ಯತೆ, ದಾಂಪತ್ಯದಲ್ಲಿ ಪ್ರೀತಿ, ಉದ್ಯೋಗದಲ್ಲಿ ಬದಲಾವಣೆ, ಪರರಿಗೆ ಸಹಾಯ ಮಾಡುವಿರಿ.
ಧನಸ್ಸು: ನಿಮ್ಮ ಒಳ್ಳೆಯತನಕ್ಕೆ ಮನ್ನಣೆ, ವಿಪರೀತ ಖರ್ಚು, ಸುಖ ಭೋಜನ ಪ್ರಾಪ್ತಿ, ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಆರೋಗ್ಯದಲ್ಲಿ ಚೇತರಿಕೆ, ಮಾನಸಿಕ ನೆಮ್ಮದಿ.
ಮಕರ: ವಿರೋಧಿಗಳಿಂದ ತೊಂದರೆ, ಪರಸ್ಥಳ ವಾಸ, ನೀಚ ಜನರ ಸಹವಾಸ, ಅನ್ಯ ಜನರಲ್ಲಿ ದ್ವೇಷ, ತೀರ್ಥಯಾತ್ರೆ ದರ್ಶನ, ಸ್ತ್ರೀಯರಿಗೆ ಲಾಭ, ಚಂಚಲ ಮನಸ್ಸು.
ಕುಂಭ: ಕುಟುಂಬ ಸೌಖ್ಯ, ವಾದ-ವಿವಾದಗಳಿಂದ ದೂರವಿರಿ, ಅಲ್ಪ ಆದಾಯ, ಅಧಿಕವಾದ ಖರ್ಚು, ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದೇವತಾ ಕಾರ್ಯಗಳಲ್ಲಿ ಭಾಗಿ.
ಮೀನ: ಪೃಭಾವಿ ವ್ಯಕ್ತಿಗಳ ಭೇಟಿ, ಸಹೋದರರಿಂದ ಸಹಾಯ, ದ್ರವ್ಯ ನಷ್ಟ, ನಿಮ್ಮ ಹಣ ಕಳ್ಳರ ಪಾಲಾಗುವ ಸಾಧ್ಯತೆ, ಇತರರ ಮಾತಿಗೆ ಮರುಳಾಗಬೇಡಿ.