Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 25-08-2023

Public TV
Last updated: August 25, 2023 7:11 am
Public TV
Share
1 Min Read
daily horoscope dina bhavishya
SHARE

ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ನಿಜ ಶ್ರಾವಣ ಮಾಸ, ಶುಕ್ಲ ಪಕ್ಷ,
ನವಮಿ, ಶುಕ್ರವಾರ,
ಅನುರಾಧ ನಕ್ಷತ್ರ/ ಜೇಷ್ಠ ನಕ್ಷತ್ರ
ರಾಹುಕಾಲ – 10:52 ರಿಂದ 12:25
ಗುಳಿಕಕಾಲ – 07:46 ರಿಂದ 09:19
ಯಮಗಂಡಕಾಲ – 03:31 ರಿಂದ 05:04

ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಂದತ್ವ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ

ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಂಧು ಬಾಂಧವರಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಉತ್ಸಾಹ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ

ಕಟಕ: ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕಲಹ, ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆತಂಕ ಮತ್ತು ಚಿಂತೆ

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಮತ್ತು ಅಧಿಕ ನಿದ್ರೆ, ಆರೋಗ್ಯ ಸಮಸ್ಯೆ ಮತ್ತು ಮನೋರೋಗಗಳು, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ

ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ನೋವು ಮತ್ತು ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ

ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅಧಿಕ ಖರ್ಚು ಮತ್ತು ನಷ್ಟ

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಆಲಸ್ಯ, ಅಧಿಕ ಅನಾರೋಗ್ಯ, ಬೇಸರ, ಅಪಮಾನ, ಪ್ರಯಾಣದಲ್ಲಿ ಅಡೆತಡೆ

ಧನಸ್ಸು: ಅನಿರೀಕ್ಷಿತವಾಗಿ ಘಟನೆಗಳಿಂದ ನೋವು, ವಿದ್ಯಾರ್ಥಿಗಳಲ್ಲಿ ಚುರುಕುತನ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ

ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು

ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವ ಸಂದರ್ಭ, ಉದ್ಯೋಗ ಸ್ಥಳದಲ್ಲಿ ಶತ್ರುಗಳು

ಮೀನ: ಅತಿಯಾದ ಆಸೆಗೆ ಬಲಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು,ಉದ್ಯೋಗ ಸ್ಥಳದಲ್ಲಿ ಕಲಹ

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:daily horoscopehoroscopeದಿನ ಭವಿಷ್ಯರಾಶಿ ಭವಿಷ್ಯ
Share This Article
Facebook Whatsapp Whatsapp Telegram

Cinema Updates

rashmika mandanna
ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ
3 hours ago
sonu nigam 1
ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
3 hours ago
SREELEELA 1 3
ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ
2 hours ago
khushi mukherjee
ಒಳಉಡುಪು ಧರಿಸದೇ ಪೋಸ್‌ ಕೊಟ್ಟ ಖುಷಿ ಮುಖರ್ಜಿ – ಅದೆಷ್ಟು ಬಾರಿ ಎದೆಗೆ ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌
3 hours ago

You Might Also Like

R Ashok
Bengaluru City

ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ: ಆರ್.ಅಶೋಕ್

Public TV
By Public TV
14 minutes ago
R Ashok 1
Bengaluru City

ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು – ಆರ್.ಅಶೋಕ್ ಲೇವಡಿ

Public TV
By Public TV
24 minutes ago
Colonel Sophia Qureshi house in belagavi
Belgaum

ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

Public TV
By Public TV
37 minutes ago
donald trump 2
Latest

ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

Public TV
By Public TV
40 minutes ago
BBMP
Bengaluru City

ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

Public TV
By Public TV
1 hour ago
PM Modi Post Viral in raichuru
Districts

ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?