AstrologyBengaluru CityDina BhavishyaLatestMain Post

ದಿನ ಭವಿಷ್ಯ: 25-11-2021

ಶ್ರೀ ಪ್ಲವ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು, ಕಾರ್ತಿಕಮಾಸ,
ಕೃಷ್ಣಪಕ್ಷ, ಷಷ್ಠಿ,
ರಾಹುಕಾಲ 01:36 ರಿಂದ 03:02
ಗುಳಿಕಕಾಲ 9:17 ರಿಂದ 10:43
ಯಮಗಂಡಕಾಲ 06:24 ರಿಂದ 07:51
ವಾರ : ಗುರುವಾರ
ನಕ್ಷತ್ರ : ಪುಷ್ಯ

ದಿನ ಭವಿಷ್ಯ :

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ

ಧನಸ್ಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಉದ್ಯಮ ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ

Related Articles

Leave a Reply

Your email address will not be published. Required fields are marked *