ಪಂಚಾಂಗ
ಶ್ರೀ ಶೋಭಕೃತನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
ತ್ರಯೋದಶಿ, ಶನಿವಾರ,
ಅಶ್ವಿನಿ ನಕ್ಷತ್ರ / ಭರಣಿ ನಕ್ಷತ್ರ.
ರಾಹುಕಾಲ: 09:17 ರಿಂದ 10:43
ಗುಳಿಕ ಕಾಲ: 06:24 ರಿಂದ 07:51
ಯಮಗಂಡಕಾಲ: 01:36 ರಿಂದ 03:02
Advertisement
ಮೇಷ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಆರ್ಥಿಕ ಸಹಾಯ, ಉನ್ನತ ವಿದ್ಯಾಭ್ಯಾಸದ ಹಂಬಲ.
Advertisement
ವೃಷಭ: ದೂರ ಪ್ರಯಾಣ, ಪ್ರಯಾಣದಲ್ಲಿ ಅಡೆತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ.
Advertisement
ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಪಾಲುದಾರಿಕೆಯಲ್ಲಿ ನಷ್ಟ, ಕುಟುಂಬಸ್ಥರಿಂದ ಆರ್ಥಿಕ ಸಹಾಯ, ಐಷಾರಾಮಿ ಜೀವನದ ಆಲೋಚನೆ.
Advertisement
ಕಟಕ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಸಾಲದ ಚಿಂತೆಗಳು.
ಸಿಂಹ: ಕಲ್ಪನೆಗಳು ಭಾವನೆಗಳ ಹುಡುಕಾಟ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು.
ಕನ್ಯಾ: ಆರ್ಥಿಕ ಅನುಕೂಲ, ಸ್ಥಿರಾಸ್ತಿಯ ಮೇಲೆ ಸಾಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ.
ತುಲಾ: ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯದಲ್ಲಿ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ.
ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ.
ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ವಿದ್ಯಾಭ್ಯಾಸದಲ್ಲಿ ಒತ್ತಡಗಳು.
ಮಕರ: ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಅಪಕೀರ್ತಿ ಮತ್ತು ಅಪವಾದಗಳು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ದಾರಿ ತಪ್ಪುವ ಮನಸ್ಥಿತಿ.
ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನದಿಂದ ಅನುಕೂಲ, ತಾಯಿಯಿಂದ ಸಹಕಾರ, ಆರೋಗ್ಯ ಚೇತರಿಕೆ.
ಮೀನ: ಉದ್ಯೋಗ ಒತ್ತಡಗಳು, ಉದ್ಯೋಗ ಸ್ಥಳದಲ್ಲಿ ಅಪವಾದ, ಧನ ನಷ್ಟಗಳು, ದೀರ್ಘಕಾಲದ ಅನಾರೋಗ್ಯ.