ಪಂಚಾಂಗ
ರಾಹುಕಾಲ – 12:09 ರಿಂದ 01:36
ಗುಳಿಕಕಾಲ -10:43 ರಿಂದ 12:09
ಯಮಗಂಡಕಾಲ -07:51 ರಿಂದ 09:17
ವಾರ: ಬುಧವಾರ, ತಿಥಿ : ಪಾಡ್ಯ, ನಕ್ಷತ್ರ : ರೋಹಿಣಿ
ಶ್ರೀ ಪರಭಾವ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು
ಕಾರ್ತಿಕ ಮಾಸ, ಕೃಷ್ಣ ಪಕ್ಷ
ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಭಾದೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು.
ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಶ, ಸಾಲದಿಂದ ಮುಕ್ತಿ.
ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀಯರಿಗೆ ಆಭರಣ ಪ್ರಾಪ್ತಿ, ಭೂ ಲಾಭ, ಬಂಧುಗಳ ಭೇಟಿ, ಪುಣ್ಯಕ್ಷೇತ್ರ ದರ್ಶನ.
ಕಟಕ: ಈ ದಿನ ಸ್ಥಳ ಬದಲಾವಣೆ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಖರ್ಚು, ರಿಯಲ್ ಎಸ್ಟೇಟ್ನವರಿಗೆ ಲಾಭ.
ಸಿಂಹ: ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ, ವಿವಾಹ ಯೋಗ, ಅಲ್ಪ ಆದಾಯ, ದೇವತಾ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ವಾದ ವಿವಾದಗಳಲ್ಲಿ ಜಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಶಾಂತಿ, ಸಮಾಜದಲ್ಲಿ ಗೌರವ.
ತುಲಾ: ಈ ದಿನ ಅಲ್ಪ ಕಾರ್ಯಸಿದ್ಧಿ, ಮಿತ್ರರಿಂದ ತೊಂದರೆ, ಮನಸ್ಸಿನಲ್ಲಿ ಭಯಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.
ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಮಾತಿನ ಚಕಮುಕಿ, ಹಿತ ಶತ್ರುಗಳಿಂದ ತೊಂದರೆ.
ಧನಸ್ಸು: ಪೂಜಾ ಕಾರ್ಯಗಳಲ್ಲಿ ಭಾಗಿ, ಎಷ್ಟೇ ಕಷ್ಟ ಬಂದರೂ ಮುನ್ನುಗ್ಗುವ ಚೈತನ್ಯ, ದಾಂಪತ್ಯದಲ್ಲಿ ಅನ್ಯೂನ್ಯತೆ.
ಮಕರ: ಈ ದಿನ ದೂರಾಲೋಚನೆ, ದುಷ್ಟ ಚಿಂತೆ, ಚಂಚಲ ಮನಸ್ಸು, ಅನಾರೋಗ್ಯ.
ಕುಂಭ: ಗುರುಗಳ ಭೇಟಿ ಮಾಡುವ ಸಾಧ್ಯತೆ, ಧನ ಲಾಭ, ನಂಬಿಕೆ ದ್ರೋಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಮೀನ: ಈ ದಿನ ತಾಳ್ಮೆಯಿಂದ ವರ್ತಿಸಿ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಆದಾಯಕ್ಕಿಂತ ಖರ್ಚು ಜಾಸ್ತಿ.
