Connect with us

Dina Bhavishya

ದಿನ ಭವಿಷ್ಯ 26-03-2021

Published

on

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ,
ದ್ವಾದಶಿ / ಉಪರಿ ತ್ರಯೋದಶಿ,
ಶುಕ್ರವಾರ, ಮಖಾ ನಕ್ಷತ್ರ.

ರಾಹುಕಾಲ: 10:58 ರಿಂದ 12: 29
ಗುಳಿಕಕಾಲ: 7.56 ರಿಂದ 09:27
ಯಮಗಂಡಕಾಲ: 03:31 ರಿಂದ 05:02

ಮೇಷ: ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ

ಕಟಕ: ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯ ಜಯ

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ

ಕನ್ಯಾ: ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಭಾದೆಗಳಿಂದ ಮುಕ್ತಿ

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ

ಧನಸು: ಬಹುಮಾನ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣ ಕಲುಷಿತ, ಆರೋಗ್ಯ ವ್ಯತ್ಯಾಸ

ಮಕರ: ಶುಭ ಕಾರ್ಯ ರದ್ದಾಗುವ ಸಂಭವ, ಸ್ನೇಹಿತರು ದೂರವಾಗುವ ಸಾಧ್ಯತೆ, ಉನ್ನತ ಅಧಿಕಾರಿಗಳಿಂದ ಅಂತರ

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದg

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

Click to comment

Leave a Reply

Your email address will not be published. Required fields are marked *