ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಶಮಿ, ಶನಿವಾರ, ಆಶ್ಲೇಷ ನಕ್ಷತ್ರ / ಮಖ ನಕ್ಷತ್ರ
ರಾಹುಕಾಲ – 09:11 ರಿಂದ 10:39
ಗುಳಿಕಕಾಲ – 06:15 ರಿಂದ 07:43
ಯಮಗಂಡಕಾಲ – 01:35 ರಿಂದ 03:03
Advertisement
ವೃಷಭ: ಆಧ್ಯಾತ್ಮಿಕ ಕ್ಷೇತ್ರದವವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ
Advertisement
ಮಿಥುನ: ವ್ಯವಹಾರ ಕ್ಷೇತ್ರದಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ
Advertisement
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಕುಟುಂಬದಲ್ಲಿ ಕಿರಿ ಕಿರಿ, ಆರ್ಥಿಕ ನೆರವು ಸಿಗುವುದು
Advertisement
ಸಿಂಹ: ಒಳ್ಳೆತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ
ಕನ್ಯಾ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯ ಕಿರಿಕಿರಿ, ನಿದ್ರಾಭಂಗ
ತುಲಾ: ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ
ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆ, ಮಾನಸಿಕ ಚಿಂತೆ
ಧನಸ್ಸು: ಧರ್ಮ ಗುರುಗಳ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಅನ್ಯ ವ್ಯಕ್ತಿಗಳಿಂದ ಕಿರಿಕಿರಿ
ಮಕರ: ಬಂಧುಗಳೊಂದಿಗೆ ವಿರಸ, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ
ಕುಂಭ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಸಕಾಲ, ಆರ್ಥಿಕ ದುಸ್ಥಿತಿಗಳು
ಮೀನ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಅನಾರೋಗ್ಯ ಸಮಸ್ಯೆಗಳು