AstrologyDina BhavishyaDistrictsKarnatakaLatestMain Post

ದಿನ ಭವಿಷ್ಯ : 26-11-2021

ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ,
ಶರದ್‍ಋತು,ಕಾರ್ತಿಕಮಾಸ,
ಕೃಷ್ಣಪಕ್ಷ,ಸಪ್ತಮಿ,
ವಾರ: ಶುಕ್ರವಾರ
ನಕ್ಷತ್ರ: ಆಶ್ಲೇಷ
ರಾಹುಕಾಲ: 10:44 ರಿಂದ 12:10
ಗುಳಿಕಕಾಲ: 07:52 ರಿಂದ 09:18
ಯಮಗಂಡಕಾಲ: 03:32 ರಿಂದ04:28

ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ, ಮಾನಸಿಕವಾಗಿ ನೋವು

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಮಾನ ಅಪಮಾನಗಳು, ಗೌರವಕ್ಕೆ ಧಕ್ಕೆ

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ

ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ

ಧನಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ

Related Articles

Leave a Reply

Your email address will not be published. Required fields are marked *