Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 27-03-2024

Public TV
Last updated: March 27, 2024 7:00 am
Public TV
Share
1 Min Read
daily horoscope dina bhavishya
SHARE

ಪಂಚಾಂಗ
ವಾರ: ಬುಧವಾರ, ತಿಥಿ : ದ್ವಿತೀಯ
ನಕ್ಷತ್ರ: ಚಿತ್ತ
ಶೋಭಕೃತ್ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಕೃಷ್ಣ ಪಕ್ಷ,

ರಾಹುಕಾಲ: 12:28 ರಿಂದ 2:00
ಗುಳಿಕಕಾಲ: 10:57 ರಿಂದ 12:28
ಯಮಗಂಡಕಾಲ: 7:55 ರಿಂದ 9:26

ಮೇಷ: ಅನಿರೀಕ್ಷಿತ ಧನ ಲಾಭ, ತೀರ್ಥಯಾತ್ರ ದರ್ಶನ, ಉನ್ನತ ಸ್ಥಾನಮಾನ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರಿಂದ ಸಮಸ್ಯೆ.

ವೃಷಭ: ಮನಸ್ಸಿನಲ್ಲಿ ಭಯಭೀತಿ, ಕೋಪ ಜಾಸ್ತಿ, ಅತಿಯಾದ ನೋವು, ಪತಿ ಪತ್ನಿಯರಲ್ಲಿ ವಿರಸ, ಪಾಪ ಬುದ್ಧಿ.

ಮಿಥುನ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಅಕಾಲ ಭೋಜನ, ತಿರುಗಾಟ, ಮಾನಸಿಕ ಒತ್ತಡ, ವಿದೇಶ ಪ್ರಯಾಣ.

ಕಟಕ: ಮೂಗಿನ ಮೇಲೆ ಕೋಪ, ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.

ಸಿಂಹ: ವೈಯಕ್ತಿಕ ಕೆಲಸಗಳಲ್ಲಿ ಭಾಗಿ, ಮನೆಯಲ್ಲಿ ಸಂತಸ, ಉತ್ತಮ ಫಲ, ಎಷ್ಟೇ ಹಣ ಬಂದರೂ ಖರ್ಚು.

ಕನ್ಯಾ: ಪರರ ಮಾತಿಗೆ ಕಿವಿ ಕೊಡಬೇಡಿ, ಋಣ ವಿಮೋಚನೆ, ಮನಶಾಂತಿ, ಆಪ್ತ ಸ್ನೇಹಿತರ ಭೇಟಿ, ಮಂಗಳ ಕಾರ್ಯಗಳಲ್ಲಿ ಬಾಗಿ.

ತುಲಾ: ಅಲ್ಪ ಆದಾಯ, ಮಾತಿಗೆ ಮರುಳಾಗದಿರಿ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ.

ವೃಶ್ಚಿಕ: ತಾಯಿ ಕಡೆಯಿಂದ ಸಹಾಯ, ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ಪ್ರಭಾವಿ ವ್ಯಕ್ತಿಗಳ ಭೇಟಿ.

ಧನಸ್ಸು: ಬಹು ಸೌಖ್ಯ, ಸ್ತ್ರೀಯರು ತಾಳ್ಮೆಯಿಂದ ಇರಿ, ಕಾರ್ಯಕ್ಷೇತ್ರದಲ್ಲಿ ಸಾಧನೆ, ಶರೀರದಲ್ಲಿ ತಳಮಳ, ಕುಟುಂಬ ಸೌಖ್ಯ.

ಮಕರ: ಅಧಿಕ ಕೆಲಸ, ಮಕ್ಕಳ ಅಗತ್ಯಕ್ಕೆ ಶ್ರಮ, ಯಾರನ್ನು ಹೆಚ್ಚಾಗಿ ನಂಬಬೇಡಿ, ವ್ಯಾಪಾರದಲ್ಲಿ ಮಂದಗತಿ, ಅಧಿಕ ಕೋಪ.

ಕುಂಭ: ಕೋರ್ಟ್ ವ್ಯಾಜ್ಯಗಳಿಂದ ಮುಕ್ತಿ, ಪುಣ್ಯಕ್ಷೇತ್ರ ದರ್ಶನ, ವಿವಾಹಕ್ಕೆ ತೊಂದರೆ, ಪ್ರತಿಷ್ಠಿತ ಜನರ ಪರಿಚಯ.

ಮೀನ: ಶ್ರಮವಿಲ್ಲದೆ ಏನು ನಡೆಯುವುದಿಲ್ಲ, ದ್ರವ್ಯ ನಾಶ, ಕಾರ್ಯ ವಿಕಲ್ಪ, ಇತರರ ಕಷ್ಟಗಳಿಗೆ ಸ್ಪಂದಿಸುವಿರಿ, ನಿರೀಕ್ಷಿತ ಲಾಭ.

TAGGED:Astrologydaily horoscopeDina Bhavishyaದಿನ ಭವಿಷ್ಯಪಂಚಾಂಗಭವಿಷ್ಯ
Share This Article
Facebook Whatsapp Whatsapp Telegram

Cinema Updates

honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
33 minutes ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
19 minutes ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
1 hour ago
Dhanshika vishal
ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್
2 hours ago

You Might Also Like

BJP visit bengaluru Rain 4
Bengaluru City

ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

Public TV
By Public TV
13 minutes ago
R Ashok
Bengaluru City

1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

Public TV
By Public TV
25 minutes ago
Jagdeep Dhankar
Latest

ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

Public TV
By Public TV
38 minutes ago
d.k.shivakumar
Bellary

ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

Public TV
By Public TV
49 minutes ago
Kothur Manjunath
Bengaluru City

`ಆಪರೇಷನ್ ಸಿಂಧೂರ’ ಬೂಟಾಟಿಕೆ ಅಂದಿದ್ದ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು

Public TV
By Public TV
1 hour ago
PSI Wife Suicide
Bengaluru City

PSI ಗಂಡ ಚೆನ್ನಾಗಿ ನೋಡಿಕೊಳ್ತಿಲ್ಲ ಅಂತಾ ಪತ್ನಿ ನೇಣಿಗೆ ಶರಣು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?