ಶ್ರೀ ಪರಾಭವನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಶುಕ್ಲ ಪಕ್ಷ
ನವಮಿ / ದಶಮಿ, ಶುಕ್ರವಾರ
ಪುನರ್ವಸು ನಕ್ಷತ್ರ
ರಾಹುಕಾಲ: 10:57 ರಿಂದ 12:28
ಗುಳಿಕಕಾಲ: 07:55 ರಿಂದ 09:26
ಯಮಗಂಡಕಾಲ: 03:31 ರಿಂದ 05:02
ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.
ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.
ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರದ ತಯಾರಿ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗ ಪ್ರಗತಿ.
ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು.
ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ, ಉದ್ಯೋಗ ಬದಲಾವಣೆ ಆಲೋಚನೆ.
ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ, ವಾಹನ ಖರೀದಿಯ ಸಮಯ.
ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾದೆ, ಪ್ರಯಾಣದಲ್ಲಿ ಮೋಸ, ಬಂಧುಗಳ ಆಗಮನ.
ವೃಶ್ಚಿಕ: ಧನ ನಷ್ಟ, ಅದೃಷ್ಟ ಕೈ ತಪ್ಪುವುದು, ಅಧಿಕ ಖರ್ಚು, ಸೋಲು ನಷ್ಟ ನಿರಾಸೆ.
ಧನಸ್ಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ
ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ, ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಆತಂಕ.
ಕುಂಭ: ತಂದೆಯಿಂದ ಆರ್ಥಿಕ ಸಹಾಯ, ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, ಆರ್ಥಿಕ ಸಮಸ್ಯೆಯಿಂದ ಮುಕ್ತಿ.
ಮೀನ: ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ, ಸಂಗಾತಿಯಿಂದ ಕಿರಿಕಿರಿ, ವಿದ್ಯಾಭ್ಯಾಸದಲ್ಲಿ ಅನುಕೂಲ.

