Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 27-05-2022

Public TV
Last updated: May 27, 2022 6:57 am
Public TV
Share
1 Min Read
HOROSCOPE
SHARE

ಪಂಚಾಂಗ: ಶ್ರೀ ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣ ಪಕ್ಷ,
ರಾಹುಕಾಲ: 10:44 ರಿಂದ 12:20
ಗುಳಿಕಕಾಲ: 07:32 ರಿಂದ 09:08
ಯಮಗಂಡಕಾಲ: 03:32 ರಿಂದ 05:08
ವಾರ: ಶುಕ್ರವಾರ
ತಿಥಿ: ದ್ವಾದಶಿ/ತ್ರಯೋದಶಿ
ನಕ್ಷತ್ರ: ಅಶ್ವಿನಿ

ಮೇಷ: ಆಧ್ಯಾತ್ಮಿಕ ಚಿಂತನೆ, ಧರ್ಮಕಾರ್ಯಾಸಕ್ತಿ, ದೂರ ಪ್ರಯಾಣ, ಉನ್ನತ ವಿದ್ಯಾ ಯೋಗ, ಶುಭಕಾರ್ಯಗಳಿಗೆ ಖರ್ಚುಗಳು, ದಾಂಪತ್ಯದಲ್ಲಿ ನಿರಾಸಕ್ತಿ.

ವೃಷಭ: ಅನಿರೀಕ್ಷಿತ ಲಾಭ, ಉದ್ಯೋಗ ಪ್ರಾಪ್ತಿ, ಅಡೆತಡೆಗಳಿಂದ ಕಾರ್ಯ ಜಯ, ಅನಾರೋಗ್ಯ, ಕೋರ್ಟ್ ಕೇಸುಗಳ ಚಿಂತೆ, ಆರ್ಥಿಕ ಅನುಕೂಲ, ಮಿತ್ರರಿಂದ ಸಹಕಾರ, ವಿದ್ಯಾಭ್ಯಾಸದ ಅನುಕೂಲ.

ಮಿಥುನ: ಉದ್ಯೋಗ ನಷ್ಟ ಮತ್ತು ಚಿಂತೆ, ಪ್ರೀತಿ-ಪ್ರೇಮದಲ್ಲಿ ತೊಂದರೆ, ಮಕ್ಕಳ ನಡವಳಿಕೆಯಿಂದ ಬೇಸರ, ದಾಂಪತ್ಯದಲ್ಲಿ ನಿರಾಸಕ್ತಿ, ಆರ್ಥಿಕ ಮಂದಗತಿ.

ಕಟಕ: ಸ್ಥಿರಾಸ್ತಿ ತೊಂದರೆಗಳು, ತಂದೆಯಿಂದ ಸಹಾಯ, ಕಾರ್ಯಜಯ, ಸಾಲ ಮಾಡುವಿರಿ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯ ಕಲಹದ ಚಿಂತೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಸಿಂಹ: ಕೋರ್ಟ್‌ಗೆ ಅಲೆದಾಟ, ಸೋಲು ನಷ್ಟ ನಿರಾಸೆಗಳು, ನೆರೆಹೊರೆಯವರಿಂದ ತೊಂದರೆ, ಮಕ್ಕಳಿಂದ ಎಡವಟ್ಟುಗಳು, ಸ್ತ್ರೀಯರಿಂದ ಅಪವಾದ.

ಕನ್ಯಾ: ಪಾಲುದಾರಿಕೆಯಲ್ಲಿ ತೊಂದರೆಗಳು, ಆರ್ಥಿಕ ಅಲ್ಪ ಚೇತರಿಕೆ, ಸಾಲ ದೊರೆಯುವುದು, ಮಾತಿನಿಂದ ತೊಂದರೆ, ಕುಟುಂಬ ಭವಿಷ್ಯದ ಚಿಂತೆ.

ತುಲಾ: ಸ್ವಯಂಕೃತ ಅಪರಾಧಗಳು, ಉಡಾಫೆತನ, ಸೋಮಾರಿತನ, ಆರೋಗ್ಯ ಚೇತರಿಕೆ, ಆರ್ಥಿಕ ಹೂಡಿಕೆಯ ತಯಾರಿ, ಆಧ್ಯಾತ್ಮದತ್ತ ಒಲವು, ಶತ್ರುಗಳು ಮಿತ್ರರಾಗುವರು.

ವೃಶ್ಚಿಕ: ದುಃಸ್ವಪ್ನಗಳು, ದೈವ ಚಿಂತನೆ, ಆಧ್ಯಾತ್ಮಿಕ ಖರ್ಚುಗಳು, ಮೋಕ್ಷ ಭಾವ, ಮಕ್ಕಳಲ್ಲಿ ಮಂದತ್ವ, ರಹಸ್ಯ ಯೋಜನೆಗಳು, ಆರ್ಥಿಕ ಪ್ರಗತಿ.

ಧನಸ್ಸು: ವ್ಯವಹಾರದಲ್ಲಿ ಎಳೆದಾಟ, ಗುಪ್ತ ಧನಾಗಮನ, ಸ್ತ್ರೀಯರಿಂದ ಲಾಭ, ಆರೋಗ್ಯದಲ್ಲಿ ಚೇತರಿಕೆ, ಸ್ಥಿರಾಸ್ತಿ ವಾಹನ ಯೋಗ.

ಮಕರ: ಉದ್ಯೋಗ ನಿರಾಸಕ್ತಿಗಳು ಮತ್ತು ನಷ್ಟ, ದೂರ ಪ್ರಯಾಣ, ನೆರೆಹೊರೆಯವರಿಂದ ಅಂತರ, ಗೌರವಕ್ಕೆ ಧಕ್ಕೆ, ಆರ್ಥಿಕ ನಷ್ಟ, ಅಧಿಕಾರಿಗಳಿಂದ ತೊಂದರೆ.

ಕುಂಭ: ಆರ್ಥಿಕ ಚೇತರಿಕೆ, ತಂದೆಯ ಆರೋಗ್ಯ ವ್ಯತ್ಯಾಸ, ಪ್ರಯಾಣ ವಿಘ್ನ, ಉನ್ನತ ವಿದ್ಯಾಭ್ಯಾಸದ ಚಿಂತೆ.

ಮೀನ: ಆಕಸ್ಮಿಕ ಅವಗಡಗಳು, ಸ್ವಯಂಕೃತ ಅಪರಾಧಗಳು, ಸೋಲು ನಷ್ಟ ನಿರಾಸೆಗಳು, ಜೈಲುವಾಸ, ವ್ಯವಹಾರದಲ್ಲಿ ಸಮಸ್ಯೆಗಳು, ಯತ್ನ ಕಾರ್ಯ ವಿಳಂಬ.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Nikki Haley
Latest

ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

Public TV
By Public TV
27 minutes ago
Anekal Murder copy
Bengaluru Rural

ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

Public TV
By Public TV
40 minutes ago
Ajit Doval
Latest

ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

Public TV
By Public TV
54 minutes ago
Kalaburagi
Crime

ಕಲಬುರಗಿಯಲ್ಲಿ ಬಿಎಸ್ಸಿ ಪದವೀಧರೆ ನಾಪತ್ತೆ – ಲವ್ ಜಿಹಾದ್ ಆರೋಪ, ಕೇಸ್‌ ದಾಖಲು

Public TV
By Public TV
1 hour ago
Udupi Boat
Chikkamagaluru

Rain Alert | ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ – ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

Public TV
By Public TV
2 hours ago
koppal murder
Crime

ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?