ಪಂಚಾಂಗ
ಶ್ರೀ ಪರಾಭವನಾಮ ಸಂವತ್ಸರ,
ಉತ್ತಾರಾಯಣ, ಗ್ರೀಷ್ಮ ಋತು,
ನಿಜ ಜೇಷ್ಠ ಮಾಸ, ಶುಕ್ಲ ಪಕ್ಷ,
ತ್ರಯೋದಶಿ, ಶನಿವಾರ,
ಅನುರಾಧ ನಕ್ಷತ್ರ
ರಾಹುಕಾಲ: 09:14 ರಿಂದ 10:50
ಗುಳಿಕಕಾಲ: 06:01 ರಿಂದ 07:38
ಯಮಗಂಡಕಾಲ: 02:02 ರಿಂದ 03:38
ಮೇಷ: ವಾಹನದಿಂದ ತೊಂದರೆ, ತಾಯಿಯೊಂದಿಗೆ ಕಲಹ, ಉದ್ಯೋಗಕ್ಕಾಗಿ ಅಲೆದಾಟ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.
ವೃಷಭ: ಉದ್ಯೋಗದಲ್ಲಿ ಬದಲಾವಣೆ, ಸಂಗಾತಿಯೊಂದಿಗೆ ಕಲಹ, ಮಾನಸಿಕ ಒತ್ತಡ, ದೂರ ಪ್ರಯಾಣ.
ಮಿಥುನ: ಅನಿರೀಕ್ಷಿತ ಲಾಭ, ಯಂತ್ರೋಪಕರಣಗಳಿಗೆ ಖರ್ಚು, ಪ್ರಯಾಣದಲ್ಲಿ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ: ಉದ್ಯೋಗದಲ್ಲಿ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮ ವಿಷಯದಲ್ಲಿ ಜಯ.
ಸಿಂಹ: ಉದ್ಯೋಗದಲ್ಲಿ ಒತ್ತಡ, ಸೇವಕರಿಂದಲೇ ಸಮಸ್ಯೆ, ಸ್ಥಿರಾಸ್ತಿ ಯೋಗ, ತಾಯಿಯಿಂದ ಸಹಕಾರ.
ಕನ್ಯಾ: ಪ್ರೀತಿ-ಪ್ರೇಮ ವಿಷಯಗಳಿಂದ ಸಮಸ್ಯೆ, ಪ್ರಯಾಣದಲ್ಲಿ ಹಿನ್ನಡೆ, ಉದ್ಯೋಗದಲ್ಲಿ ನಷ್ಟ, ಮಿತ್ರರೊಂದಿಗೆ ಕಲಹ.
ತುಲಾ: ಎಲೆಕ್ಟ್ರಾನಿಕ್ ವಸ್ತುಗಳಿಂದ ತೊಂದರೆ, ಮಾನಸಿಕ ಒತ್ತಡ, ದಾಂಪತ್ಯದಲ್ಲಿ ಕಲಹ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಪ್ರಯಾಣದಲ್ಲಿ ಎಚ್ಚರಿಕೆ, ಶತ್ರುಭಾದೆ, ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಧನಸ್ಸು: ಸೇವಾವೃತ್ತಿ ಉದ್ಯೋಗ ಲಾಭ, ಸಂಗಾತಿಯಿಂದ ಅಂತರ, ಪ್ರೀತಿ-ಪ್ರೇಮ ಭಾವನೆಗಳಿಗೆ ಧಕ್ಕೆ, ಪ್ರಯಾಣದಲ್ಲಿ ತೊಂದರೆ.
ಮಕರ: ಮಾಟ ಮಂತ್ರ ತಂತ್ರದ ಭೀತಿ, ಪಾಲುದಾರಿಕೆಯಲ್ಲಿ ಲಾಭ, ಮಕ್ಕಳಿಂದ ಅನುಕೂಲ.
ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆತ್ಮೀಯರಿಂದ ನಷ್ಟ, ದಾಯಾದಿ ಕಲಹ, ಮಾನಸಿಕ ಒತ್ತಡ.
ಮೀನ: ದೂರ ಪ್ರಯಾಣದಿಂದ ಅನುಕೂಲ, ಆರ್ಥಿಕ ಲಾಭ, ಕುಟುಂಬ ಸಹಕಾರ, ಮಾತಿನಿಂದ ಕಾರ್ಯ ಜಯ.
