Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 27-08-2018

Public TV
Last updated: August 26, 2018 3:27 pm
Public TV
Share
1 Min Read
DINA BHAVISHYA 5 5 1 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ಗಾಯಿತ್ರಿ ಪಾಡ್ಯ,
ಸೋಮವಾರ, ಶತಭಿಷ ನಕ್ಷತ್ರ.

ರಾಹುಕಾಲ: ಬೆಳಗ್ಗೆ 7:46 ರಿಂದ 9:19
ಗುಳಿಕಕಾಲ: ಬೆಳಗ್ಗೆ 1:58 ರಿಂದ 3:31
ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:25

ಮೇಷ: ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ, ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳ ಮೇಲೆ ಜಯ,

ವೃಷಭ: ಚಂಚಲ ಮನಸ್ಸು, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ಅತಿಯಾದ ಕೋಪ, ದೂರ ಪ್ರಯಾಣ,

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಾಹನ ಅಪಘಾತ ಸಾಧ್ಯತೆ, ಮನಃಕ್ಲೇಷ, ದಾಂಪತ್ಯದಲ್ಲಿ ಕಲಹ, ಹಿರಿಯರಲ್ಲಿ ಗೌರವ.

ಕಟಕ: ಅನಾವಶ್ಯಕ ಮಾತುಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಫಲ, ಪಿತ್ರಾರ್ಜಿತ ಆಸ್ತಿ ಮಾರಾಟ, ವಿದ್ಯೆಯಲ್ಲಿ ಹಿನ್ನಡೆ.

ಸಿಂಹ: ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಉನ್ನತ ಸ್ಥಾನ ಮಾನ, ಉದ್ಯೋಗದಲ್ಲಿ ಬಡ್ತಿ, ಉತ್ತಮ ಬುದ್ಧಿಶಕ್ತಿ, ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಕನ್ಯಾ: ಕೈಗೊಂಡ ಕಾರ್ಯದಲ್ಲಿ ವಿಳಂಬ, ಅನ್ಯರೊಂದಿಗೆ ನಿಷ್ಠೂರ, ಪರರಿಂದ ಸಹಾಯ, ಮಾನಸಿಕ ನೆಮ್ಮದಿ.

ತುಲಾ: ಉದ್ಯೋಗದಲ್ಲಿ ಕಿರಿಕಿರಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ಏರುಪೇರು, ನಂಬಿಕಸ್ಥರಿಂದ ಮೋಸ.

ವೃಶ್ಚಿಕ: ಮಿತ್ರರಿಂದ ನಿಂದನೆ, ಇಲ್ಲ ಸಲ್ಲದ ಅಪವಾದ, ವಾಗ್ವಾದಗಳಲ್ಲಿ ಜಯ, ಅತಿಯಾದ ಕೋಪಗೊಂಡು ಶಾಂತರಾಗುವಿರಿ.

ಧನಸ್ಸು: ಅನಿರೀಕ್ಷಿತ ಧನ ಲಾಭ, ಧರ್ಮ ಕಾರ್ಯದಲ್ಲಿ ಒಲವು, ಶತ್ರುಗಳ ಬಾಧೆ, ಯತ್ನ ಕಾರ್ಯದಲ್ಲಿ ಜಯ, ವಿವಾಹ ಯೋಗ.

ಮಕರ: ಈ ದಿನ ತಾಳ್ಮೆ ಅತ್ಯಗತ್ಯ, ಚಂಚಲ ಮನಸ್ಸು, ಅನಗತ್ಯ ನಿಷ್ಠೂರ ಮಾಡಿಕೊಳ್ಳುವಿರಿ, ಕಾರ್ಯ ಸಾಧನೆಗಾಗಿ ತಿರುಗಾಟ.

ಕುಂಭ: ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ವಿವಾದಗಳಿಂದ ದೂರವಿರಿ, ತೀರ್ಥಯಾತ್ರೆ ದರ್ಶನ, ವಿದೇಶ ಪ್ರಯಾಣ.

ಮೀನ: ಯಾರನ್ನೂ ಹೆಚ್ಚು ನಂಬಬೇಡಿ, ಪರಸ್ಥಳ ವಾಸ, ದಂಡ ಕಟ್ಟುವ ಸಾಧ್ಯತೆ, ಸುಖ ಭೋಜನ ಪ್ರಾಪ್ತಿ, ಕುಟುಂಬದಲ್ಲಿ ಪ್ರೀತಿ.

 

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

chaithra kundapura
ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ
46 minutes ago
chaithra kundapura father 1
ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ
2 hours ago
turkey film shooting
ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ
3 hours ago
monalisa bhosle 1
ಕುಂಭಮೇಳದ ನೀಲಿ ಕಂಗಳ ಚೆಲುವೆಗೆ ಬಿಗ್ ಚಾನ್ಸ್- ಫ್ಯಾನ್ಸ್‌ಗೆ ಗುಡ್ ನ್ಯೂಸ್
3 hours ago

You Might Also Like

rajanath singh
Latest

ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

Public TV
By Public TV
55 minutes ago
E Commerce platforms
Latest

ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ವಾರ್ನಿಂಗ್

Public TV
By Public TV
1 hour ago
01 8
Latest

Video | ಭಾರತದೊಳಗೆ ಬಿದ್ದ ಪಾಕ್‌ ಶೆಲ್‌ಗಳ ಅವಶೇಷ ವೀಕ್ಷಿಸಿದ ರಾಜನಾಥ್​ ಸಿಂಗ್

Public TV
By Public TV
2 hours ago
Kirna Hilla Mushaf Airbase Sargodha Pakistan
Latest

ಭಾರತದ ದಾಳಿ ನಂತ್ರ ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ? ಮತ್ತೆ ಜಗತ್ತಿನ ಮುಂದೆ ಬೆತ್ತಲಾದ ಪಾಕ್‌

Public TV
By Public TV
3 hours ago
Baloch Liberation Army Attack 1
Latest

ಪಾಕ್‌ನ 14 ಸೈನಿಕರ ಹತ್ಯೆ – ಪೂರ್ತಿ ವೀಡಿಯೋ ರಿಲೀಸ್‌ ಮಾಡಿದ ಬಲೂಚಿಸ್ತಾನ

Public TV
By Public TV
3 hours ago
Hampi Security
Bellary

ಭಾರತ-ಪಾಕ್ ಉದ್ವಿಗ್ನ; ಹಂಪಿ ಮೇಲೆ ವಿಶೇಷ ನಿಗಾವಹಿಸಿದ ಕೇಂದ್ರ, ರಾಜ್ಯ ಸರ್ಕಾರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?