ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ದ್ವಿತೀಯಾ ತಿಥಿ,
ಬೆಳಗ್ಗೆ 10:30 ನಂತರ ತೃತೀಯಾ ತಿಥಿ,
ಶುಕ್ರವಾರ, ಕೃತ್ತಿಕಾ ನಕ್ಷತ್ರ,
ಮಧ್ಯಾಹ್ನ 1:41 ನಂತರ ರೋಹಿಣಿ ನಕ್ಷತ್ರ
ಶುಭ ಘಳಿಗೆ: ಬೆಳಗ್ಗೆ 9:11 ರಿಂದ 10:47
ಅಶುಭ ಘಳಿಗೆ: ಬೆಳಗ್ಗೆ 10:48 ರಿಂದ 12:25
Advertisement
ರಾಹುಕಾಲ: ಬೆಳಗ್ಗೆ 10:47 ರಿಂದ 12:21
ಗುಳಿಕಕಾಲ: ಬೆಳಗ್ಗೆ 7:39 ರಿಂದ 9:13
ಯಮಗಂಡಕಾಲ: ಮಧ್ಯಾಹ್ನ 3:29 ರಿಂದ 5:03
Advertisement
ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಎದುರಾಗುವುದು.
Advertisement
ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಪ್ರಯಾಣ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ.
Advertisement
ಮಿಥುನ: ಪಿತ್ರಾರ್ಜಿತ ಆಸ್ತಿ ತಗಾದೆ, ವ್ಯವಹಾರದಲ್ಲಿ ಅಡೆತಡೆ, ಕುಟುಂಬಕ್ಕಾಗಿ ಖರ್ಚು, ವಸ್ತ್ರಾಭರಣ ಖರೀದಿ, ಆಕಸ್ಮಿಕ ಧನಾಗಮನ.
ಕಟಕ: ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಕುಟುಂಬಸ್ಥರಿಂದಲೇ ಮಾನಹಾನಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.
ಸಿಂಹ: ಬಂಧುಗಳಲ್ಲಿ ಕಲಹ, ಮಿತ್ರರಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.
ಕನ್ಯಾ: ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ, ಗೌರವ-ಕೀರ್ತಿ ಸಂಪಾದನೆಗೆ ಹಂಬಲ, ಉನ್ನತ ಹುದ್ದೆಗಾಗಿ ಕನಸು.
ತುಲಾ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ವ್ಯಾಪಾರಸ್ಥರಿಗೆ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.
ವೃಶ್ಚಿಕ: ದಾಂಪತ್ಯದಲ್ಲಿ ವಿರಸ, ಮಾನಸಿಕ ವ್ಯಥೆ, ಸ್ಥಿರಾಸ್ತಿಯಿಂದ ಲಾಭ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಹಣಕಾಸು ಸಮಸ್ಯೆ, ಅಧಿಕ ಚಿಂತೆ, ಅನಗತ್ಯ ನಷ್ಟ, ಉದ್ಯೋಗ ನಿಮಿತ್ತ ಪ್ರಯಾಣ.
ಮಕರ: ಸಂಗಾತಿಯಿಂದ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ ಪ್ರಾಪ್ತಿ, ರೋಗ ಬಾಧೆಗಳಿಂದ ಮುಕ್ತಿ, ಅಹಂಭಾವದಿಂದ ಅಪನಂಬಿಕೆ.
ಕುಂಭ: ಸೇವಕರಿಂದ ಕಿರಿಕಿರಿ, ಕೆಲಸಗಾರರಿಂದ ನಷ್ಟ, ಉದ್ಯೋಗದಲ್ಲಿ ನಿರಾಸಕ್ತಿ, ಕೆಲಸದಲ್ಲಿ ವಿಪರೀತ ಒತ್ತಡ, ಸ್ಥಿರಾಸ್ತಿ-ವಾಹನದ ಮೇಲೆ ಸಾಲದ ಬೇಡಿಕೆ.
ಮೀನ: ಭಾವನಾ ಲೋಕದಲ್ಲಿ ವಿಹಾರ, ಪತ್ರ ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಉತ್ತಮ ಅವಕಾಶ, ಈ ದಿನ ಶುಭ ಫಲ.