ಪಂಚಾಂಗ
ಸಂವತ್ಸರ – ಶೋಭಕೃತ್
ಋತು – ವಸಂತ
ಅಯನ – ಉತ್ತರಾಯಣ
ಮಾಸ – ವೈಶಾಖ
ಪಕ್ಷ – ಶುಕ್ಲ
ತಿಥಿ – ಅಷ್ಟಮೀ
ನಕ್ಷತ್ರ – ಪುಷ್ಯಾ
ರಾಹುಕಾಲ: 10:43 AM – 12:17 PM
ಯಮಗಂಡಕಾಲ: 3:25 PM – 4:59 PM
ಗುಳಿಕಕಾಲ: 7:34 AM – 9:08 AM
Advertisement
ಮೇಷ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ. ಆತ್ಮಗೌರವಕ್ಕೆ ಸ್ನೇಹಿತರಿಂದ ದೂರ. ಮಕ್ಕಳ ನಡವಳಿಕೆಯಿಂದ ಬೇಸರ.
Advertisement
ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರಯಾಣದಲ್ಲಿ ಅನಾನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಕರ್ಕಾಟಕ: ಆರ್ಥಿಕವಾಗಿ ಮೋಸ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ.
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ, ಅಧಿಕ ನಷ್ಟ.
ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪತ್ರವ್ಯವಹಾರದಲ್ಲಿ ನಷ್ಟ ಮತ್ತು ಸಂಕಷ್ಟ.
ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಉತ್ತಮ ಅವಕಾಶಗಳು ಪ್ರಾಪ್ತಿ, ಮಾನಸಿಕ ವೇದನೆ.
ವೃಶ್ಚಿಕ: ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ.
ಧನು: ಸಾಲದ ಸಹಾಯ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.
ಮಕರ: ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.
ಕುಂಭ: ಆರ್ಥಿಕ ಸಮಸ್ಯೆಗಳು ಹೆಚ್ಚು, ಆತ್ಮೀಯರು-ಪ್ರೀತಿಪಾತ್ರರು ದೂರ, ಮಾತಿನಿಂದ ಕುಟುಂಬಸ್ಥರಿಗೆ ನೋವು.
ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.