ರಾಹುಕಾಲ – 01:56 ರಿಂದ 03:32
ಗುಳಿಕಕಾಲ – 09:08 ರಿಂದ 10:44
ಯಮಗಂಡಕಾಲ – 05:57 ರಿಂದ 07:32
ಶ್ರೀ ಪರಾಭವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು,
ಅಧಿಕ ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ದ್ವಾದಶಿ / ತ್ರಯೋದಶಿ, ಗುರುವಾರ, ಚಿತ್ತ ನಕ್ಷತ್ರ / ಸ್ವಾತಿ ನಕ್ಷತ್ರ
ಮೇಷ: ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ಭಾವನೆಗಳು ಕಾಡುವುದು
ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ, ಉತ್ತಮ ಅವಕಾಶ
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಅಧಿಕ ಖರ್ಚು
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ
ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು
