Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dina Bhavishya

ದಿನಭವಿಷ್ಯ 29-01-2018

Public TV
Last updated: January 28, 2018 5:51 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ತ್ರಯೋದಶಿ ತಿಥಿ,
ಸೋಮವಾರ, ಆರಿದ್ರಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 8:15 ರಿಂದ 9:42
ಗುಳಿಕಕಾಲ: ಮಧ್ಯಾಹ್ನ 2:03 ರಿಂದ 3:30
ಯಮಗಂಡಕಾಲ: ಬೆಳಗ್ಗೆ 11:09 ರಿಂದ 12:36

ಮೇಷ: ದ್ರವ್ಯ ಲಾಭ, ಕಾರ್ಯ ಸಾಧನೆಗಾಗಿ ತಿರುಗಾಟ, ವಿರೋಧಿಗಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಸಾಧಾರಣ ಪ್ರಗತಿ, ಊರೂರು ಸುತ್ತಾಟ.

ವೃಷಭ: ಮಾನಸಿಕ ಒತ್ತಡ, ಕುಟುಂಬದಲ್ಲಿ ಅಶಾಂತಿ, ಉದ್ಯೋಗದಲ್ಲಿ ಬಡ್ತಿ, ಶರೀರದಲ್ಲಿ ತಳಮಳ, ಸ್ತ್ರೀಯರಿಗೆ ತೊಂದರೆ.

ಮಿಥುನ: ಆಕಸ್ಮಿಕ ಹಣವ್ಯಯ, ವಿದೇಶ ಪ್ರಯಾಣ, ಸ್ತ್ರೀಯರಿಗೆ ಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರ ಭೇಟಿ, ಆರೋಗ್ಯ ವೃದ್ಧಿ.

ಕಟಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಾಹನ ಅಪಘಾತ, ಸ್ಥಳ ಬದಲಾವಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಸಿಂಹ: ವಿದ್ಯೆಯಲ್ಲಿ ಆಸಕ್ತಿ, ಅಲ್ಪ ಆದಾಯ, ಅಧಿಕ ಖರ್ಚು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆತ್ಮೀಯರಿಂದ ಸಹಾಯ.

ಕನ್ಯಾ: ಬಂಧುಗಳಿಂದ ಸಹಕಾರ, ಪರಿಸ್ತ್ರೀಯಿಂದ ಧನ ಲಾಭ,ಅತಿಯಾದ ನಿದ್ರೆ, ಸ್ವಜನರ ವಿರೋಧ, ಮನಃಕ್ಲೇಷ.

ತುಲಾ: ವ್ಯಾಪಾರ ಮೇಲೆ ಕೆಟ್ಟ ದೃಷ್ಠಿ, ವ್ಯವಹಾರದಲ್ಲಿ ನಷ್ಟ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ.

ವೃಶ್ಚಿಕ: ಸರ್ಕಾರಿ ಕೆಲಸಗಳಲ್ಲಿ ಅಡೆತಡೆ, ಯತ್ನ ಕಾರ್ಯದಲ್ಲಿ ವಿಳಂಬ, ಅನ್ಯರಲ್ಲಿ ವೈಮನಸ್ಸು, ಇಲ್ಲ ಸಲ್ಲದ ಅಪವಾದ, ಸಮಾಜದಲ್ಲಿ ಗೌರವ.

ಧನಸ್ಸು: ಮಾಡುವ ಕಾರ್ಯಗಳಲ್ಲಿ ಜಯ, ಗುರುಗಳಿಂದ ಹಿತವಚನ, ಮಾನಸಿಕ ನೆಮ್ಮದಿ, ಸಾಲ ಮರುಪಾವತಿ,ಪ್ರಭಾವಿ ವ್ಯಕ್ತಿಗಳ ಭೇಟಿ.

ಮಕರ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ಮುಂಗೋಪ ಹೆಚ್ಚು, ಯಾರನ್ನೂ ಹೆಚ್ಚು ನಂಬಬೇಡಿ, ನಂಬಿಸ್ಥರಿಂದ ಮೋಸ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ಮಿತ್ರರೊಂದಿಗೆ ಮಾತುಕತೆ, ತಾಳ್ಮೆ ಅತ್ಯಗತ್ಯ, ಉದ್ಯೋಗದಲ್ಲಿ ಬಡ್ತಿ, ವಸ್ತ್ರಾಭರಣ ಪ್ರಾಪ್ತಿ.

ಮೀನ: ಋಣ ವಿಮೋಚನೆ, ವಾಹನ ಯೋಗ, ಕುಟುಂಬದಲ್ಲಿ ಕಲಹ, ಶತ್ರುಗಳ ಬಾಧೆ, ಅಕಾಲ ಭೋಜನ, ಕ್ರಯ ವಿಕ್ರಯಗಳಲ್ಲಿ ಲಾಭ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

lokesh rakesh poojari
ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ
26 minutes ago
ankita amar upendra
ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ
2 hours ago
divyashree
ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ
2 hours ago
upendra
ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ
4 hours ago

You Might Also Like

Yatnal
Districts

ನೆಹರು, ಇಂದಿರಾ ಗಾಂಧಿ ಮಾಡಿದ ತಪ್ಪನ್ನ ಮೋದಿ ಮಾಡಬಾರದು: ಯತ್ನಾಳ್

Public TV
By Public TV
15 minutes ago
PM Modi JD Vance
Latest

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

Public TV
By Public TV
1 hour ago
Karnataka Army
Bellary

ಭಾರತ-ಪಾಕ್ ಯುದ್ಧ ಕಾರ್ಮೋಡ – ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ಯೋಧ ಕರ್ತವ್ಯಕ್ಕೆ ವಾಪಸ್

Public TV
By Public TV
1 hour ago
Rakesh Poojari
Bengaluru City

ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

Public TV
By Public TV
1 hour ago
Virat Kohli
Cricket

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

Public TV
By Public TV
1 hour ago
Guvahati Murder by mothers lover
Crime

ತಾಯಿಯ ಪ್ರಿಯಕರನಿಂದ್ಲೇ 10 ವರ್ಷದ ಮಗನ ಕೊಲೆ – ಸೂಟ್‌ಕೇಸ್‌ನಲ್ಲಿ ಶವ ಪತ್ತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?