ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಭಾನುವಾರ, ಕೃತ್ತಿಕಾ ನಕ್ಷತ್ರ
ರಾಹುಕಾಲ: ಸಂಜೆ 5:04 ರಿಂದ 6:35
ಗುಳಿಕಕಾಲ: ಮಧ್ಯಾಹ್ನ 3:32 ರಿಂದ 5:04
ಯಮಗಂಡಕಾಲ: ಮಧ್ಯಾಹ್ನ 12:29 ರಿಂದ 2:00
Advertisement
ಮೇಷ: ಸ್ನೇಹಿತರಿಂದ ನೆರವು, ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ತೊಂದರೆ.
Advertisement
ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರಗಳಲ್ಲಿ ಎಚ್ಚರ, ಬಂಧುಗಳಿಂದ ನಿಂದನೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಮಿಥುನ: ಜಾಗ್ರತೆಯಲ್ಲಿರುವುದು ಉತ್ತಮ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಕುಲದೇವರ ಪ್ರಾರ್ಥನೆ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ, ನಂಬಿಕಸ್ಥರಿಂದ ಮೋಸ ಸಾಧ್ಯತೆ.
Advertisement
ಕಟಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟು, ಸಾಲ ಮಾಡುವ ಸಾಧ್ಯತೆ, ಈ ವಾರ ಎಚ್ಚರಿಕೆಯಲ್ಲಿರುವುದು ಉತ್ತಮ.
ಸಿಂಹ: ವಾಗ್ವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಮನಃಸ್ತಾಪ, ಅನಾವಶ್ಯಕ ಹಣ ಖರ್ಚು, ಆರೋಗ್ಯದ ಕಡೆ ಗಮನಹರಿಸಿ, ವ್ಯಾಪಾರಸ್ಥರಿಗೆ ಸಾಧಾರಣ ಪ್ರಗತಿ.
ಕನ್ಯಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ವರ್ತಿಸಿ, ಅನಾವಶ್ಯಕ ದ್ವೇಷ ಸಾಧನೆ ಒಳ್ಳೆಯದಲ್ಲ, ಹಿರಿಯರ ಮಾತಿಗೆ ಗೌರವ ನೀಡುವುದು ಉತ್ತಮ, ಜಾಣ್ಮೆಯಿಂದ ಕಾರ್ಯ ಪ್ರಗತಿ, ವ್ಯವಹಾರಗಳಲ್ಲಿ ಎಚ್ಚರಿಕೆ.
ತುಲಾ: ನಾನಾ ರೀತಿಯ ತೊಂದರೆ, ಅಕಾಲ ಭೋಜನ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಹಣಕಾಸು ಸಂಕಷ್ಟ.
ವೃಶ್ಚಿಕ: ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯದಲ್ಲಿ ವಿಳಂಬ, ಹಣಕಾಸು ನಷ್ಟ.
ಧನಸ್ಸು: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.
ಮಕರ: ಕುಟುಂಬ ಸೌಖ್ಯ, ವ್ಯವಹಾರಗಳಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ದೈವ ಕಾರ್ಯದಿಂದ ಮಾನಸಿಕ ನೆಮ್ಮದಿ.
ಕುಂಭ: ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ಎಡವಟ್ಟು, ತಪ್ಪು ಮಾಡುವ ಸಾಧ್ಯತೆ, ಮಾನಸಿಕ ಚಿಂತೆ, ಸಕಾಲಕ್ಕೆ ಭೋಜನ ಇಲ್ಲದಿರುವುದು, ಈ ವಾರ ಸಾಧಾರಣ ಫಲ.
ಮೀನ: ಮುಖ್ಯ ವಿಚಾರಗಳಲ್ಲಿ ಎಚ್ಚರ, ಅನ್ಯರಿಗೆ ಎಲ್ಲವನ್ನು ಹೇಳಿಕೊಳ್ಳಬೇಡಿ, ಆದಾಯಕ್ಕಿಂತ ಅಧಿಕ ಖರ್ಚು, ಕೆಲಸದಲ್ಲಿ ಅಧಿಕ ಒತ್ತಡ, ಆರೋಗ್ಯ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ತಾಳ್ಮೆಯಿಂದ ಕಾರ್ಯ ಪ್ರಗತಿ.