Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 29-08-2018

Public TV
Last updated: August 29, 2018 6:40 am
Public TV
Share
1 Min Read
DINA BHAVISHYA 5 5 1 1 2
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ತೃತೀಯ ತಿಥಿ,
ಬುಧವಾರ, ಉತ್ತರಭಾದ್ರ ನಕ್ಷತ್ರ.

ರಾಹುಕಾಲ: ಮಧ್ಯಾಹ್ನ 12:24 ರಿಂದ 1:57
ಗುಳಿಕಕಾಲ: ಬೆಳಗ್ಗೆ 10:51 ರಿಂದ 12:24
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:18

ಮೇಷ: ಕೆಲಸ ಕಾರ್ಯಗಳಲ್ಲಿ ವಿಘ್ನ ಪರಸ್ಥಳ ವಾಸ, ಅತಿಯಾದ ನಿದ್ರೆ, ವಾದ-ವಿವಾದಗಳಲ್ಲಿ ಜಯ.

ವೃಷಭ: ಅಲ್ಪ ಆದಾಯ, ಅಧಿಕವಾದ ಖರ್ಚು, ಮಾನಸಿಕ ಚಿಂತೆ, ಶತ್ರುಗಳ ಬಾಧೆ, ಶೀತ ಸಂಬಂಧಿತ ಅನಾರೋಗ್ಯ.

ಮಿಥುನ: ದ್ರವ್ಯ ಲಾಭ, ಪ್ರಿಯ ಜನರ ಭೇಟಿ, ಯತ್ನ ಕಾರ್ಯದಲ್ಲಿ ಜಯ, ಮಾತೃವಿನಿಂದ ಸಹಾಯ.

ಕಟಕ: ಭೂ ಲಾಭ, ಮಿತ್ರರಲ್ಲಿ ದ್ವೇಷ, ಅಕಾಲ ಭೋಜನ, ಕಾರ್ಯಗಳಲ್ಲಿ ವಿಘ್ನ, ಋಣ ವಿಮೋಚನೆ, ಪರರಿಂದ ಸಹಾಯ.

ಸಿಂಹ: ಪಾಪ ಬುದ್ಧಿ, ಸರ್ಕಾರಿ ಕೆಲಸದಲ್ಲಿ ಪ್ರಗತಿ, ಅಧಿಕಾರ ಪ್ರಾಪ್ತಿ, ಕೃಷಿಯಲ್ಲಿ ಅಭಿವೃದ್ಧಿ, ತೀರ್ಥಕ್ಷೇತ್ರ ದರ್ಶನ.

ಕನ್ಯಾ: ಸ್ಥಿರಾಸ್ತಿ ಸಂಪಾದನೆ, ದುಷ್ಟ ಜನರಿಂದ ದೂರವಿರಿ, ಶತ್ರುಗಳ ಬಾಧೆ, ಪರಸ್ಥಳ ವಾಸ, ಮನಸ್ಸಿಗೆ ನಾನಾ ರೀತಿಯ ಚಿಂತೆ.

ತುಲಾ: ವಿವಾಹ ಯೋಗ, ನೂತನ ವ್ಯವಹಾರಗಳಲ್ಲಿ ಲಾಭ, ಮಾನಸಿಕ ನೆಮ್ಮದಿ, ದಂಡ ಕಟ್ಟುವ ಸಾಧ್ಯತೆ, ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಮಿತ್ರರಲ್ಲಿ ದ್ವೇಷ, ಮಾತಿನ ಚಕಮಕಿ, ಅಧಿಕ ಹಣವ್ಯಯ, ನೆಮ್ಮದಿ ಇಲ್ಲದ ಜೀವನ.

ಧನಸ್ಸು: ಹಣಕಾಸು ಅಡಚಣೆ, ದಾಂಪತ್ಯದಲ್ಲಿ ವಿರಸ, ಸ್ಥಳ ಬದಲಾವಣೆ, ಮಕ್ಕಳಿಂದ ಸಹಾಯ, ಮಾನಸಿಕ ನೆಮ್ಮದಿ.

ಮಕರ: ಅಲ್ಪ ಕಾರ್ಯ ಸಿದ್ಧಿ, ಆರೋಗ್ಯದಲ್ಲಿ ಸಮಸ್ಯೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರ ಭೇಟಿ, ಸಾಧಾರಣ ಪ್ರಗತಿ.

ಕುಂಭ: ಗುರು ಹಿರಿಯರ ಭೇಟಿ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಕಾರ್ಯ ಸಾಧನೆಗಾಗಿ ಓಡಾಟ, ವಿಪರೀತ ವ್ಯಸನ, ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ.

ಮೀನ: ಪರರಿಗೆ ಸಹಾಯ ಮಾಡುವಿರಿ, ಆಕಸ್ಮಿಕ ಹಣಕಾಸು ನಷ್ಟ, ನಂಬಿಕಸ್ಥರಿಂದ ಮೋಸ, ಈ ದಿನ ತಾಳ್ಮೆ ಅತ್ಯಗತ್ಯ, ಪರಾಕ್ರಮ ಕೆಲಸಗಳಲ್ಲಿ ಯಶಸ್ಸು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

CHAITHRA KUNDAPURA 1 6
ಹೆತ್ತ ಮಗಳನ್ನು ಸಾಕಲಿಲ್ಲ, ಮದುವೆ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ: ತಂದೆಯ ಆರೋಪಕ್ಕೆ ಚೈತ್ರಾ ಕಿಡಿ
12 minutes ago
chaithra kundapura
ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ
1 hour ago
chaithra kundapura father 1
ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ
2 hours ago
turkey film shooting
ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ
3 hours ago

You Might Also Like

tiranga yatra bjp
Bengaluru City

ಆಪರೇಷನ್‌ ಸಿಂಧೂರ ಸಕ್ಸಸ್‌ – ಬಿಜೆಪಿಯಿಂದ ಬೃಹತ್‌ ತಿರಂಗಾ ಯಾತ್ರೆ

Public TV
By Public TV
1 minute ago
Rajnath Singh 1 1
Latest

ರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಸುರಕ್ಷಿತವೇ? – ರಾಜನಾಥ್ ಸಿಂಗ್

Public TV
By Public TV
8 minutes ago
rajanath singh
Latest

ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

Public TV
By Public TV
1 hour ago
E Commerce platforms
Latest

ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ವಾರ್ನಿಂಗ್

Public TV
By Public TV
2 hours ago
01 8
Latest

Video | ಭಾರತದೊಳಗೆ ಬಿದ್ದ ಪಾಕ್‌ ಶೆಲ್‌ಗಳ ಅವಶೇಷ ವೀಕ್ಷಿಸಿದ ರಾಜನಾಥ್​ ಸಿಂಗ್

Public TV
By Public TV
2 hours ago
Kirna Hilla Mushaf Airbase Sargodha Pakistan
Latest

ಭಾರತದ ದಾಳಿ ನಂತ್ರ ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ? ಮತ್ತೆ ಜಗತ್ತಿನ ಮುಂದೆ ಬೆತ್ತಲಾದ ಪಾಕ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?