LatestLeading NewsMain Post

ದಿನ ಭವಿಷ್ಯ 29-09-2022

ಶುಭಕೃತ್ ಸಂವತ್ಸರ, ಶರತ್ ಋತ್‌, ದಕ್ಷಿಣಾಯನ
ಆಶ್ವಯುಜ ಮಾಸ, ಶುಕ್ಲ ಪಕ್ಷ, ಚೌತಿ ತಿಥಿ, ವಿಶಾಖ ನಕ್ಷತ್ರ

ರಾಹುಕಾಲ – 01 : 40 PM ನಿಂದ 03 : 10 PM
ಗುಳಿಕಕಾಲ – 09 : 09 AM ನಿಂದ 10 : 39 AM
ಯಮಗಂಡಕಾಲ – 06 : 08 AM ನಿಂದ 07 : 39 AM

ಮೇಷ: ವಸ್ತ್ರ ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ, ಮಾತಿನಿಂದ ಕಲಹ

ವೃಷಭ: ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನಾಗಮನ

ಮಿಥುನ: ಸಾಮಾಜಿಕ ಸೇವೆಗಳಲ್ಲಿ ಸಕ್ರಿಯ, ಕುಟುಂಬದಲ್ಲಿ ಸಂತೋಷ, ಆಸ್ತಿ ವಿವಾದದಲ್ಲಿ ಜಯ

ಕರ್ಕಾಟಕ: ಗೃಹನಿರ್ಮಾಣದಲ್ಲಿ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭವಾರ್ತೆ

ಸಿಂಹ: ಬಂಧುಗಳ ಭಿನ್ನಾಭಿಪ್ರಾಯ ದೂರ, ಭೂ ವ್ಯವಹಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ

ಕನ್ಯಾ: ವಿದ್ಯಾರ್ಥಿಗಳಿಗೆ ಜಯ, ಮಹಿಳಾ ಪ್ರತಿಭೆಗಳಿಗೆ ಯಶಸ್ಸು, ಕೈಗಾರಿಕೋದ್ಯಮಿಗಳಿಗೆ ಧನಸಹಾಯ

ತುಲಾ: ಉದ್ಯೋಗಕಾಂಕ್ಷಿಗಳಿಗೆ ಶುಭ, ನಿರ್ಧಾರ ಗಳಲ್ಲಿ ಎಚ್ಚರ, ಆಮದು-ರಫ್ತು ವ್ಯಾಪಾರಸ್ಥರಿಗೆ ಅಶುಭ

ವೃಶ್ಚಿಕ: ಕೃಷಿಕರಿಗೆ ಲಾಭ, ಉದ್ಯೋಗ ಕ್ಷೇತ್ರದವರಿಗೆ ಶುಭ, ಹಣಕಾಸಿನ ವ್ಯವಹಾರಸ್ಥರಿಗೆ ಹಿನ್ನಡೆ, ಪರಿಹಾರ ಬಿಳಿಬಟ್ಟೆ

ಧನುಸ್ಸು: ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗಿ, ಮಹಿಳೆಯರಿಗೆ ಯಶಸ್ಸು, ಸಾಮಾಜಿಕ ಕ್ಷೇತ್ರದಲ್ಲಿ ಗೌರವ

ಮಕರ: ಮಂಗಳ ಕಾರ್ಯಗಳಿಂದ ಶುಭ, ವಕೀಲರಿಗೆ ಯಶಸ್ಸು, ಉದ್ಯೋಗಿಗಳಿಗೆ ಅಭಿವೃದ್ಧಿ

ಕುಂಭ: ಏಜೆಂಟ್ ಗಳಿಗೆ ಆದಾಯ, ಮನರಂಜನಾ ಕಲೆಗಾರರಿಗೆ ಬೇಡಿಕೆ, ಕೃಷಿ ಉತ್ಪನ್ನದಲ್ಲಿ ಆದಾಯ, ಉದ್ಯೋಗ ನಷ್ಟ

ಮೀನ: ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆಯನ್ನು ನಿರೀಕ್ಷಿಸಬಹುದು

Live Tv

Leave a Reply

Your email address will not be published. Required fields are marked *

Back to top button