ಪಂಚಾಂಗ
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಮಂಗಳವಾರ, ಶತಭಿಷ ನಕ್ಷತ್ರ.
Advertisement
ರಾಹುಕಾಲ: ಮಧ್ಯಾಹ್ನ 3:39 ರಿಂದ 5:15
ಗುಳಿಕಕಾಲ: ಮಧ್ಯಾಹ್ನ 12:27 ರಿಂದ 2:03
ಯಮಗಂಡಕಾಲ: ಬೆಳಗ್ಗೆ 9:15 ರಿಂದ 10:51
Advertisement
ಮೇಷ: ಮಾತಿನ ಚಕಮಕಿ, ಮನಸ್ಸಿಗೆ ನೋವು, ಮಿತ್ರರಲ್ಲಿ ದ್ವೇಷ, ಶತ್ರುಗಳ ಬಾಧೆ.
Advertisement
ವೃಷಭ: ಹಿರಿಯರಿಂದ ಸಹಾಯ, ಯತ್ನ ಕಾರ್ಯದಲ್ಲಿ ಜಯ, ಅಧಿಕವಾದ ಕೋಪ, ವಿವಾಹ ಕಾರ್ಯಗಳಲ್ಲಿ ಭಾಗಿ.
Advertisement
ಮಿಥುನ: ತೀರ್ಥಯಾತ್ರೆ ದರ್ಶನ, ಕೋರ್ಟ್ ಕೇಸ್ಗಳಲ್ಲಿ ಜಯ, ಸ್ಥಳ ಬದಲಾವಣೆ, ಆರೋಗ್ಯದಲ್ಲಿ ಏರುಪೇರು, ನೆಮ್ಮದಿ ಇಲ್ಲದ ಜೀವನ.
ಕಟಕ: ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಿತ ಶತ್ರುಗಳಿಂದ ದೂರವಿರಿ, ಬಂಧು-ಮಿತ್ರರ ಭೇಟಿ,
ಸಿಂಹ: ಆತ್ಮೀಯರ ಭೇಟಿ, ಕೃಷಿಯಲ್ಲಿ ಲಾಭ, ಕಾರ್ಯ ಸಾಧನೆಗಾಗಿ ತಿರುಗಾಟ, ಮನೆಯಲ್ಲಿ ಸಂತಸ, ಸುಖ ಭೋಜನ ಪ್ರಾಪ್ತಿ.
ಕನ್ಯಾ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ, ನಿಮ್ಮ ಶ್ರಮಕ್ಕೆ ತಕ್ಕ ಫಲ, ಆರೋಗ್ಯದಲ್ಲಿ ಏರುಪೇರು.
ತುಲಾ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸೇವಕರಿಂದ ಸಹಾಯ, ಅಕಾಲ ಭೋಜನ, ಅನ್ಯರಲ್ಲಿ ದ್ವೇಷ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ವೃಶ್ಚಿಕ: ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಉತ್ತಮ ಪ್ರಗತಿ, ಶೀತ ಸಂಬಂಧಿತ ರೋಗ, ವಿವಾದಗಳಿಂದ ದೂರ ಉಳಿಯಿರಿ.
ಧನಸ್ಸು: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಶೀಘ್ರದಲ್ಲಿ ಸಂತಸದ ಸುದ್ದಿ ಕೇಳುವಿರಿ, ವಿರೋಧಿಗಳಿಂದ ಎಚ್ಚರ.
ಮಕರ: ಬಾಕಿ ಹಣ ಕೈ ಸೇರುವುದು, ವಿಪರೀತ ದುಶ್ಚಟ,ಪರರಿಂದ ತೊಂದರೆ, ಸಣ್ಣ ಪುಟ್ಟ ವಿಚಾರದಲ್ಲಿ ವೈಮನಸ್ಸು, ಮಾನಸಿಕ ವ್ಯಥೆ.
ಕುಂಭ: ವ್ಯಾಪಾರ-ವ್ಯವಹಾರದಲ್ಲಿ ಏರುಪೇರು, ಪ್ರಾಮಾಣಿಕತೆಯಿಂದ ಯಶಸ್ಸು, ಕಾರ್ಯಗಳಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ಮೀನ: ಸ್ತ್ರೀಯರಿಗೆ ನೆಮ್ಮದಿ, ವೃಥಾ ತಿರುಗಾಟ, ಅವಿವಾಹಿತರಿಗೆ ವಿವಾಹಯೋಗ, ಅಲ್ಪ ಕಾರ್ಯ ಸಿದ್ಧಿ, ಅಕಾಲ ಭೋಜನ, ಶತ್ರುಗಳ ಬಾಧೆ.