ಪಂಚಾಂಗ
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ,
ಬುಧವಾರ, ಪುನರ್ವಸು ನಕ್ಷತ್ರ
Advertisement
ರಾಹುಕಾಲ: ಬೆಳಗ್ಗೆ 12:27 ರಿಂದ 2:03
ಗುಳಿಕಕಾಲ: ಬೆಳಗ್ಗೆ 10:51 ರಿಂದ 12:27
ಯಮಗಂಡಕಾಲ: ಬೆಳಗ್ಗೆ 7:39 ರಿಂದ 9:15
Advertisement
ಮೇಷ: ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಬಾಕಿ ಹಣ ವಸೂಲಿ, ವಾಹನ ಖರೀದಿ ಯೋಗ, ಈ ದಿನ ಒಳ್ಳೆಯ ಅನುಕೂಲ, ಸುಖ ಭೋಜನ ಪ್ರಾಪ್ತಿ.
Advertisement
ವೃಷಭ: ಸಹೋದರರಿಂದ ಸಹಾಯ, ಹಣಕಾಸು ಬಗ್ಗೆ ಎಚ್ಚರವಹಿಸಿ, ಶತ್ರುಗಳ ಬಾಧೆ, ರಿಯಲ್ ಎಸ್ಟೇಟ್ನವರಿಗೆ ಲಾಭ.
Advertisement
ಮಿಥುನ: ಮಾನಸಿಕ ಗೊಂದಲ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ, ವಾಹನ ಅಪಘಾತ, ಸಣ್ಣ ಮಾತಿನಿಂದ ಕಲಹ.
ಕಟಕ: ಕೆಲಸ ಕಾರ್ಯಗಳಲ್ಲಿ ಪ್ರಗತಿ, ಆಕಸ್ಮಿಕ ಧನ ಲಾಭ, ಆರೋಗ್ಯದಲ್ಲಿ ಚೇತರಿಕೆ, ಸ್ಥಳ ಬದಲಾವಣೆ, ಅಧಿಕವಾದ ಖರ್ಚು.
ಸಿಂಹ: ಮಾತೃವಿನಿಂದ ಶುಭ ಹಾರೈಕೆ, ವಸ್ತ್ರಾಭರಣ ಖರೀದಿ, ಮಾತಿನಲ್ಲಿ ಹಿಡಿತವಿರಲಿ, ಅತಿಯಾದ ಮಾನಸಿಕ ನೋವು.
ಕನ್ಯಾ: ನಂಬಿದ ಜನರಿಂದ ಅಶಾಂತಿ, ರಾಜ ವಿರೋಧ, ಯತ್ನ ಕಾರ್ಯದಲ್ಲಿ ಭಂಗ, ಆರೋಗ್ಯದಲ್ಲಿ ಏರುಪೇರು, ವಿಪರೀತ ವ್ಯಸನ.
ತುಲಾ: ಆದಾಯಕ್ಕಿಂತ ಖರ್ಚು ಹೆಚ್ಚು, ಕುಟುಂಬದಲ್ಲಿ ಪ್ರೀತಿ ವಾತ್ಸಲ್ಯ, ಮಿತ್ರರಿಂದ ಭೇಟಿ, ಪ್ರವಾಸದಲ್ಲಿ ತೊಂದರೆ, ಈ ದಿನ ಎಚ್ಚರಿಕೆಯಲ್ಲಿರುವುದು ಉತ್ತಮ.
ವೃಶ್ಚಿಕ: ಇಲ್ಲ ಸಲ್ಲದ ಅಪವಾದ-ನಿಂದನೆ, ದಾಂಪತ್ಯದಲ್ಲಿ ಕಲಹ, ಅಕಾಲ ಭೋಜನ, ಕೆಟ್ಟ ಮಾತುಗಳನ್ನಾಡುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.
ಧನಸ್ಸು: ಉದ್ಯೋಗದಲ್ಲಿ ಬಡ್ತಿ, ಎಲ್ಲ ಕೆಲಸ ಕಾರ್ಯಗಳಲ್ಲಿ ಜಯ, ಮಾನಸಿಕ ನೆಮ್ಮದಿ, ಐಶ್ವರ್ಯ ವೃದ್ಧಿ, ಋಣ ವಿಮೋಚನೆ.
ಮಕರ: ಮಾನಸಿಕ ವ್ಯಥೆ, ವಿವಾಹಕ್ಕೆ ಅಡಚಣೆ, ಸಾಲ ಮಾಡುವ ಪರಿಸ್ಥಿತಿ, ಉದ್ಯೋಗದಲ್ಲಿ ತೊಂದರೆ.
ಕುಂಭ: ನೀಚ ಜನರಿಂದ ದೂರವಿರಿ, ವೃಥಾ ತಿರುಗಾಟ, ಕುಟುಂಬ ಸೌಖ್ಯ, ಆರ್ಥಿಕ ಪರಿಸ್ಥಿತಿ ಉತ್ತಮ, ಮಾನಸಿಕ ನೆಮ್ಮದಿ.
ಮೀನ: ವ್ಯಾಪಾರ-ವ್ಯವಹಾರಗಳಲ್ಲಿ ನಷ್ಟ, ಶತ್ರುಗಳ ಭಯ, ವಿದ್ಯಾರ್ಥಿಗಳಲ್ಲಿ ಆತಂಕ, ವಿದೇಶ ಪ್ರಯಾಣ, ಸುಖ ಭೋಜನ ಪ್ರಾಪ್ತಿ.