Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 30-03-2020

Public TV
Last updated: March 29, 2020 9:27 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ,
ಸೋಮವಾರ, ರೋಹಿಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:52 ರಿಂದ 9:24
ಗುಳಿಕಕಾಲ: ಮಧ್ಯಾಹ್ನ 2:00 ರಿಂದ 3:32
ಯಮಗಂಡಕಾಲ: ಬೆಳಗ್ಗೆ 10:56 ರಿಂದ 12:28

ಮೇಷ: ವಿಪರೀತ ಖರ್ಚು, ದೂರದ ಆಲೋಚನೆ, ಮಾತಿನಲ್ಲಿ ಹಿಡಿತ ಅಗತ್ಯ, ಕುಟುಂಬಸ್ಥರಿಂದ ಹಿತನುಡಿ.

ವೃಷಭ: ನಾನಾ ವಿಚಾರಗಳ ಬಗ್ಗೆ ಚರ್ಚೆ, ಹಣಕಾಸು ನಷ್ಟ, ಆಲಸ್ಯ ಮನೋಭಾವ, ಮಾನಸಿಕ ವೇದನೆ, ಗೊಂದಲಮಯ ವಾತಾರಣ.

ಮಿಥುನ: ಅನ್ಯ ಜನರಲ್ಲಿ ಪ್ರೀತಿ, ನಂಬಿಕಸ್ಥರಿಂದ ದ್ರೋಹ, ವಾಹನ ರಿಪೇರಿ, ಮನಸ್ಸಿನಲ್ಲಿ ಭಯ ಭೀತಿ.

ಕಟಕ: ಮಿತ್ರರಲ್ಲಿ ಸ್ನೇಹವೃದ್ಧಿ, ಅಲ್ಪ ಕಾರ್ಯ ಸಿದ್ಧಿ, ಶೀತ ಸಂಬಂಧಿತ ರೋಗ, ತಾಳ್ಮೆಯಿಂದ ವರ್ತಿಸಿ, ಕೃಷಿಕರಿಗೆ ಅಲ್ಪ ಲಾಭ.

ಸಿಂಹ: ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಿರಿ, ಮಾನಸಿಕ ನೆಮ್ಮದಿ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ, ಕೆಲಸ ಕಾರ್ಯಗಳಲ್ಲಿ ವಿಘ್ನ, ವ್ಯವಹಾರದಲ್ಲಿ ಅಲ್ಪ ಲಾಭ.

ಕನ್ಯಾ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಮಾತೃವಿನಿಂದ ಪ್ರಶಂಸೆ, ಆತ್ಮೀಯರೊಂದಿಗೆ ಪ್ರೀತಿ ವಿಶ್ವಾಸ, ಈ ದಿನ ಮಿಶ್ರ ಫಲ ಯೋಗ.

ತುಲಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ಆಸ್ತಿ ವಿಚಾರದಲ್ಲಿ ಕಲಹ, ಹಿತ ಶತ್ರುಗಳ ಬಾಧೆ, ಪರರಿಂದ ಮೋಸ, ಎಚ್ಚರಿಕೆಯಲ್ಲಿರುವುದು ಉತ್ತಮ.

ವೃಶ್ಚಿಕ: ಹೊಸ ಸಮಸ್ಯೆಗಳು ಉದ್ಭವ, ಮೌನವಾಗಿರುವುದು ಉತ್ತಮ, ಶತ್ರುಗಳ ಕುತಂತ್ರಕ್ಕೆ ಸಿಲುಕುವಿರಿ, ವ್ಯವಹಾರಗಲ್ಲಿ ಎಚ್ಚರಿಕೆ.

ಧನಸ್ಸು: ಪರರಿಂದ ಧನ ಸಹಾಯ, ಕೆಲಸ ಕಾರ್ಯಗಳಲ್ಲಿ ವಿಳಂಬ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಹಣಕಾಸು ವಿಚಾರದಲ್ಲಿ ಎಚ್ಚರ.

ಮಕರ: ಕುಟುಂಬದೊಂದಿಗೆ ಕಾಲ ಕಳೆಯುವಿರಿ, ಅಪರಿಚಿತರಿಂದ ದೂರವಿರಿ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಸಮಾಧಾನಕಾರ ದಿನ, ನೆಮ್ಮದಿ ಪ್ರಾಪ್ತಿ.

ಕುಂಭ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಚಂಚಲ ಮನಸ್ಸು, ಹೇಳಿಕೆ ಮಾತನ್ನು ಕೇಳಬೇಡಿ, ಅನ್ಯರಿಂದ ಸಮಸ್ಯೆಗೆ ಸಿಲುಕುವಿರಿ ಎಚ್ಚರಿಕೆ.

ಮೀನ: ವಿದ್ಯಾರ್ಥಿಗಳಲ್ಲಿ ಪ್ರಗತಿ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಸಹೋದರರಿಂದ ಪ್ರೀತಿ, ಸುಖ ಭೋಜನ ಪ್ರಾಪ್ತಿ.

 

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
14 hours ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
15 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
16 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
16 hours ago

You Might Also Like

vlcsnap 2025 05 20 10h42m53s149
Bengaluru City

ಹೊಸೂರು ರಸ್ತೆಯಲ್ಲಿ ‘ಸ್ವಿಮ್ಮಿಂಗ್ ಪೂಲ್’ – ವಾಹನ ಸಂಚಾರ ಬಂದ್

Public TV
By Public TV
29 seconds ago
POTHOLES BALAJI 2
Bengaluru City

ನಿಮ್ಮ ಕೆಟ್ಟ ರಸ್ತೆಗಳಿಂದ ಕುತ್ತಿಗೆ, ಬೆನ್ನು ನೋವು – 50 ಲಕ್ಷ ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌

Public TV
By Public TV
38 minutes ago
WEATHER 2
Bengaluru City

ಮುಂದಿನ 3 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆ

Public TV
By Public TV
38 minutes ago
Belagavi Gang Rape copy
Belgaum

Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ

Public TV
By Public TV
1 hour ago
KN Rajanna
Districts

ಚುನಾವಣಾ ರಾಜಕೀಯಕ್ಕೆ ರಾಜಣ್ಣ ನಿವೃತ್ತಿ

Public TV
By Public TV
1 hour ago
AI ಚಿತ್ರ
Court

ನೀರಿನ ಬಾಟಲಿಗೆ 1 ರೂ. ಜಿಎಸ್‌ಟಿ – ರೆಸ್ಟೋರೆಂಟ್‌ಗೆ 8 ಸಾವಿರ ದಂಡ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?