ಪರಾಭವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಶುಕ್ಲಪಕ್ಷ, ಚತುರ್ದಶಿ, ಗುರುವಾರ, ಚಿತ್ತ ನಕ್ಷತ್ರ
ರಾಹುಕಾಲ – 01:54 ರಿಂದ 03:28
ಗುಳಿಕಕಾಲ – 09:12 ರಿಂದ 10:46
ಯಮಗಂಡಕಾಲ – 06:03 ರಿಂದ 07:38
ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಲ್ಲಿ ಅಡೆತಡೆ
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ , ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಯಂತ್ರೋಪಕರಣಗಳಿAದ ಪೆಟ್ಟು
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ , ಸಂಗಾತಿಯಿಂದ ನೋವು
ಕಟಕ: ಆರ್ಥಿಕ ನಷ್ಟ, ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ಕೈ ತಪ್ಪುವುದು, ಮೇಲಾಧಿಕಾರಿಗಳಿಂದ ಸಮಸ್ಯೆ
ಸಿಂಹ: ಉದ್ಯೋಗ ವ್ಯವಹಾರದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂ ವ್ಯವಹಾರಗಳಿಂದ ಧನಾಗಮನ
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ , ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ
ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಕೆಲಸ ಕಾರ್ಯ ನಿಮಿತ್ತ ಪ್ರಯಾಣ
ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ , ವ್ಯವಹಾರದಲ್ಲಿ ಸಮಸ್ಯೆ
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರು ಎಚ್ಚರಿಕೆ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ
ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ

