Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 30-05-2024
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 30-05-2024

Public TV
Last updated: May 29, 2024 5:57 pm
Public TV
Share
1 Min Read
daily horoscope dina bhavishya
horoscope
SHARE

ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣ ಪಕ್ಷ,
ಸಪ್ತಮಿ/ಅಷ್ಟಮಿ, ಗುರುವಾರ,
ಧನಿಷ್ಠ ನಕ್ಷತ್ರ/ಶತಭಿಷ ನಕ್ಷತ್ರ.

ರಾಹುಕಾಲ: 01:56 ರಿಂದ 03:32
ಗುಳಿಕಕಾಲ: 09:08 ರಿಂದ 10:44
ಯಮಗಂಡಕಾಲ: 05:57 ರಿಂದ 07:32

ಮೇಷ: ತಾಯಿಂದ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನದಿಂದ ಯೋಗ ಫಲ, ಉತ್ತಮ ಹೆಸರು, ವ್ಯವಹಾರದಲ್ಲಿ ಅನುಕೂಲ, ಮಾಟ ಮಂತ್ರ ತಂತ್ರದ ಭೀತಿ.

ವೃಷಭ: ಉದ್ಯೋಗದಲ್ಲಿ ಒತ್ತಡ, ಅಧಿಕ ಕೋಪ ತಾಪಗಳು, ಅನಿರೀಕ್ಷಿತವಾಗಿ ಖರ್ಚು, ಮೋಜು ಮಸ್ತಿಗಳಿಂದ ಸಮಸ್ಯೆ.

ಮಿಥುನ: ಆರ್ಥಿಕವಾಗಿ ಅನುಕೂಲ, ಮಕ್ಕಳಿಂದ ಅನುಕೂಲ, ತಂದೆಯಿಂದ ಆರ್ಥಿಕವಾಗಿ ಸಹಾಯ, ದೂರ ಪ್ರಯಾಣದಿಂದ ಲಾಭ.

ಕಟಕ: ಅನಿರೀಕ್ಷಿತ ಯೋಗ ಫಲಗಳು, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯೊಂದಿಗೆ ಮನಸ್ತಾಪ, ಮಕ್ಕಳಿಂದ ಲಾಭ.

ಸಿಂಹ: ಯಂತ್ರೋಪಕರಣಗಳಿಂದ ಅನುಕೂಲ, ದೂರ ಪ್ರಯಾಣದಿಂದ ಅನುಕೂಲ, ಅವಮಾನ ಮತ್ತು ಅಪವಾದಗಳು, ಮಹಿಳೆಯರೊಂದಿಗೆ ಮನಸ್ತಾಪ.

ಕನ್ಯಾ: ಸ್ನೇಹಿತರೊಂದಿಗೆ ಶತ್ರುತ್ವ, ಸಂಗಾತಿಯೊಂದಿಗೆ ಮನಸ್ತಾಪ, ಉದ್ಯೋಗ ಸ್ಥಳದಲ್ಲಿ ನಷ್ಟ, ಕೋರ್ಟ್ ಕೇಸ್‌ಗಳಲ್ಲಿ ಸೋಲು.

ತುಲಾ: ಮಕ್ಕಳಿಂದ ಸಹಾಯದ ನಿರೀಕ್ಷೆ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಅನಿರೀಕ್ಷಿತ ಧನಾಗಮನ.

ವೃಶ್ಚಿಕ: ಸ್ವಯಂಕೃತ ಅಪರಾಧಗಳು, ಗಾಬರಿ ಮತ್ತು ಆತಂಕ, ಮಕ್ಕಳ ಭವಿಷ್ಯದ ಚಿಂತೆ, ವಿದ್ಯಾಭ್ಯಾಸದಲ್ಲಿ ಗೊಂದಲ.

ಧನಸ್ಸು: ಸಾಲದ ಸಹಾಯ, ಮಕ್ಕಳ ನಡವಳಿಕೆಯಿಂದ ಬೇಸರ, ಭಾವನಾತ್ಮಕವಾಗಿ ಸೋಲು, ಪ್ರಯಾಣದಲ್ಲಿ ಅನುಕೂಲ.

ಮಕರ: ಸ್ಥಿರಾಸ್ತಿ ವಿಚಾರವಾಗಿ ತಪ್ಪು ನಿರ್ಧಾರ, ಹೊಸ ವಸ್ತುಗಳ ಖರೀದಿಯಲ್ಲಿ ಮೋಸ, ಸಂಗಾತಿಯಿಂದ ಆರ್ಥಿಕ ನೆರವು, ಉದ್ಯೋಗ ಒತ್ತಡ ಮತ್ತು ಅವಮಾನ.

ಕುಂಭ: ಆರ್ಥಿಕ ಹಿನ್ನಡೆ, ಬಂಧು ಬಾಂಧವರಿಂದ ಮೋಸ, ಸಂಗಾತಿ ನಡವಳಿಕೆಯಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಉತ್ತಮ ಬೆಳವಣಿಗೆ.

ಮೀನ: ಬಂಧು-ಬಾಂಧವರಿಂದ ಆರ್ಥಿಕ ಅನುಕೂಲ, ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ, ಸ್ಪರ್ಧಾತ್ಮಕ ವಿಷಯಗಳಲ್ಲಿ ಜಯ, ಮಕ್ಕಳಿಂದ ನಿದ್ರಾಭಂಗ.

Share This Article
Facebook Whatsapp Whatsapp Telegram
Previous Article WEATHER 1 e1679398614299 ರಾಜ್ಯದ ಹವಾಮಾನ ವರದಿ: 30-05-2024
Next Article POLICE JEEP 1 ಅಯೋಧ್ಯೆ ರಾಮಮಂದಿರ ಸ್ಫೋಟಿಸುವ ಬೆದರಿಕೆ: ಅಪ್ರಾಪ್ತ ವಶಕ್ಕೆ

Latest Cinema News

Multiplex Theatre
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
Bengaluru City Cinema Karnataka Latest Top Stories
Vishnuvardhan 1
ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಹೈಕೋರ್ಟ್ ಬ್ರೇಕ್
Cinema Court Latest Sandalwood South cinema Top Stories
Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories

You Might Also Like

Weather 1
31 Districts

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಎಚ್ಚರಿಕೆ

2 minutes ago
Mizoram Bairabi–Sairang Train
Latest

ದಶಕಗಳ ಕನಸು ನನಸು – ಕಣಿವೆ ರಾಜ್ಯ ಮಿಜೋರಾಂಗೆ ಮೊದಲ ರೈಲು ಮಾರ್ಗ; ವಿಶೇಷತೆಗಳೇನು?

3 minutes ago
Robbery of Rs 8 crore cash 50 kg gold jewellery at gunpoint to SBI staff chadchana Vijayapur
Districts

ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

8 hours ago
Manjunath Bhandari DK Udupi Tourism
Bengaluru City

ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’!

8 hours ago
Haveri Rudrappa Lamani
Districts

ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ವೈದ್ಯರ ಉತ್ತಮ ಸೇವೆ, ರೋಗಿಗಳ ಪ್ರಮಾಣ ಹೆಚ್ಚಳ: ರುದ್ರಪ್ಪ ಲಮಾಣಿ

9 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?