ಪಂಚಾಂಗ
ಶ್ರೀ ಪರಾಭವನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಅಧಿಕ ಜ್ಯೇಷ್ಠ ಮಾಸ, ಶುಕ್ಲ ಪಕ್ಷ,
ಚತುರ್ದಶಿ / ಪೌರ್ಣಿಮೆ,
ಶನಿವಾರ, ವಿಶಾಖ ನಕ್ಷತ್ರ / ಅನುರಾಧ ನಕ್ಷತ್ರ
ರಾಹುಕಾಲ: 09:08 ರಿಂದ 10:44
ಗುಳಿಕಕಾಲ: 05:57 ರಿಂದ 07:32
ಯಮಗಂಡಕಾಲ: 01:56 ರಿಂದ 03:32
ಮೇಷ: ಆಕಸ್ಮಿಕ ದುರ್ಘಟನೆಯಿಂದ ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ: ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ: ಆಕಸ್ಮಿಕವಾಗಿ ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಪ್ರೀತಿ-ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ ಆಕಾಂಕ್ಷೆ ಭಾವನೆಗಳಿಗೆ ಪೆಟ್ಟು.
ಸಿಂಹ: ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರ ಆಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ: ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆ.
ತುಲಾ: ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ಹಳೆಯ ವಸ್ತುವಿನಿಂದ ಪೆಟ್ಟು, ಸ್ವಯಂಕೃತ ಅಪರಾಧದಿಂದ ಅವಕಾಶವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿ.
ಧನಸ್ಸು: ಅಧಿಕ ನಿದ್ರೆ, ಆತ್ಮೀಯರ ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು, ಆಕಸ್ಮಿಕ ದುರ್ಘಟನೆ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಆಸೆ ಮತ್ತು ಇಚ್ಛೆಗಳು, ಮಕ್ಕಳಿಂದ ಅನುಕೂಲ.
ಕುಂಭ: ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಬಾಡಿಗೆದಾರರಿಂದ ನಷ್ಟ.
ಮೀನ: ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು, ಚಿಂತೆ ಉಂಟುಮಾಡುವುದು.
