ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಶುಕ್ರವಾರ, ಉತ್ತರ ಫಾಲ್ಗುಣಿ ನಕ್ಷತ್ರ
ರಾಹುಕಾಲ: ಬೆಳಗ್ಗೆ 10:51 ರಿಂದ 12:27
ಗುಳಿಕಕಾಲ: ಬೆಳಗ್ಗೆ 7:59 ರಿಂದ 9:15
ಯಮಗಂಡಕಾಲ: ಮಧ್ಯಾಹ್ನ 3:39 ರಿಂದ 5:15
Advertisement
ಮೇಷ: ವಾಹನದಿಂದ ಲಾಭ, ತಾಯಿ ಕಡೆಯಿಂದ ಧನಾಗಮನ, ವ್ಯಾಪಾರಸ್ಥರಿಗೆ ಅನುಕೂಲ, ಮಕ್ಕಳಿಂದ ಕುಟುಂಬದಲ್ಲಿ ಕಲಹ, ನೆಮ್ಮದಿಗೆ ಭಂಗ.
Advertisement
ವೃಷಭ: ಪ್ರಯಾಣದಲ್ಲಿ ನಿರಾಸಕ್ತಿ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ತಗಾದೆ, ಕುಟುಂಬದಲ್ಲಿ ಅಶಾಂತಿ, ಉದ್ಯೋಗ ಬದಲಾವಣೆಯಲ್ಲಿ ನಿಧಾನ.
Advertisement
ಮಿಥುನ: ಕುಟುಂಬಕ್ಕಾಗಿ ಖರ್ಚು, ಮೋಜು ಮಸ್ತಿಗಾಗಿ ಹಣವ್ಯಯ, ಸಾಲ ಕೊಟ್ಟು ನಷ್ಟ ಮಾಡಿಕೊಳ್ಳುವಿರಿ, ಉದ್ಯೋಗ ಬದಲಾವಣೆಗೆ ಮನಸ್ಸು, ಅನಗತ್ಯ ತೊಂದರೆಗೆ ಸಿಲುಕುವಿರಿ.
Advertisement
ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಮಕ್ಕಳಿಂದ ಅಪಮಾನ, ಪ್ರಯಾಣದಲ್ಲಿ ಕಿರಿಕಿರಿ, ಅನಗತ್ಯ ವಾದ-ವಿವಾದ.
ಸಿಂಹ: ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಮಹಿಳಾ ಮಿತ್ರರಿಂದ ತೊಂದರೆ, ಉದ್ಯೋಗದಲ್ಲಿ ಅಸ್ಥಿರತೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ದಾಂಪತ್ಯದಲ್ಲಿ ಜಗಳ.
ಕನ್ಯಾ: ಪ್ರಯಾಣದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಜಯ, ದಾಂಪತ್ಯದಲ್ಲಿ ವಿರಸ, ಹಣಕಾಸು ವಿಚಾರವಾಗಿ ಒತ್ತಡ, ನಿದ್ರಾಭಂಗ.
ತುಲಾ: ಆಕಸ್ಮಿಕ ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ, ಉದ್ಯೋಗ ಸ್ಥಳದಲ್ಲಿ ಕಲಹ, ಆರೋಗ್ಯ ಸಮಸ್ಯೆ.
ವೃಶ್ಚಿಕ: ಮಾನ ಅಪಮಾನ, ದಾಂಪತ್ಯದಲ್ಲಿ ವಿರಸ, ಮಾನಸಿಕ ಬೇಸರ, ಉದ್ಯೋಗದಲ್ಲಿ ಬಡ್ತಿಗೆ ಅಡೆತಡೆ, ಕೆಲಸ ಕಾರ್ಯಗಳಲ್ಲಿ ಒತ್ತಡ.
ಧನಸ್ಸು: ವಿಪರೀತ ರಾಜಯೋಗ, ಸ್ಥಿರಾಸ್ತಿಗಾಗಿ ಮಾಡಿದ ಸಾಲ ಬಾಧೆ, ಪ್ರಯಾಣದಲ್ಲಿ ಅಡೆತಡೆ.
ಮಕರ: ಪ್ರೇಮ ವಿಚಾರದಲ್ಲಿ ಜಯ, ಬಂಧುಗಳಿಂದ ವಿರೋಧ, ಮಿತ್ರರೊಂದಿಗೆ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಆಕಸ್ಮಿಕ ಲಾಭ ಅನುಕೂಲವಾಗುವುದು.
ಕುಂಭ: ಹಣಕಾಸು ಅಡತಡೆ, ಸ್ಥಿರಾಸ್ತಿ ಮೇಲೆ ಸಾಲ, ಚಿನ್ನಾಭರಣ ಅಡಮಾನವಿಡುವ ಪರಿಸ್ಥಿತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ವ್ಯಥೆ, ಕೆಲಸಲದಲ್ಲಿ ನಿರಾಸಕ್ತಿ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.
ಮೀನ: ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ, ಉದ್ಯೋಗ ನಿಮಿತ್ತ ಪ್ರಯಾಣ, ಸ್ವಯಂಕೃತ್ಯಗಳಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ದೀರ್ಘಕಾಲದ ಅನಾರೋಗ್ಯ.