AstrologyDina BhavishyaLatestMain Post

ದಿನ ಭವಿಷ್ಯ: 30-06-2022

Advertisements

ಪಂಚಾಂಗ
ಶ್ರೀ ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಆಷಾಡ ಮಾಸ, ಶುಕ್ಲ ಪಕ್ಷ,”
ಪ್ರಥಮಿ (ಹಗಲು 10:51) ನಂತರ
ದ್ವಿತೀಯ”, ಗುರುವಾರ, “ಪುನರ್ವಸು ನಕ್ಷತ್ರ”
ರಾಹುಕಾಲ 02:03 ರಿಂದ 03:39
ಗುಳಿಕಕಾಲ 09:15 ರಿಂದ 10:51
ಯಮಗಂಡಕಾಲ 06:02 ರಿಂದ07:39

ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು, ಸ್ವಂತ ಉದ್ಯಮ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಬಂಧುಗಳಿಂದ ಮಾನಹಾನಿ.

ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ, ಬಂಧು ಬಾಂಧವರಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರ ತಯಾರಿ ಮುನ್ಸೂಚನೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಕಾರ್ಯಜಯ, ಉದ್ಯೋಗ ಪ್ರಗತಿ.

ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಯುವುದು.

ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ, ದುಃಸ್ವಪ್ನಗಳು, ಉದ್ಯೋಗ ಬದಲಾವಣೆ ಆಲೋಚನೆ.

ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ, ಹೊಸ ವಸ್ತು ಅಥವಾ ವಾಹನ ಖರೀದಿಯ ಸಮಯ ಮುಂದೂಡಿಕೆ, ಸ್ವಯಂಕೃತಾಪರಾಧದಿಂದ ನೋವು.

ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಸ್ವಯಂಕೃತಾಪರಾಧದಿಂದ ನಷ್ಟ, ತಂದೆಯಿಂದ ಅಪವಾದ, ಪ್ರಯಾಣದಲ್ಲಿ ಮೋಸ, ಬಂಧುಗಳ ಆಗಮನ.

ವೃಶ್ಚಿಕ: ಧನ ನಷ್ಟ, ಬಂದಂತಹ ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು ಮತ್ತು ನಷ್ಟ, ಸೋಲು, ದುಷ್ಟ ವ್ಯಕ್ತಿಗಳ ಸಹವಾಸ.

ಧನಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ, ಸಂಗಾತಿಯಿಂದ ನೆರವು, ಶುಭಕಾರ್ಯಗಳ ಚರ್ಚೆ, ದುಷ್ಟ ಆಲೋಚನೆ, ಆರೋಗ್ಯದಲ್ಲಿ ಏರುಪೇರು.

ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಆತಂಕ ಮತ್ತು ಗೌರವಕ್ಕೆ ಧಕ್ಕೆ, ಅನಿರೀಕ್ಷಿತ ಪ್ರಯಾಣ.

ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಕುಟುಂಬದಲ್ಲಿ ನೆಮ್ಮದಿಯುತ ವಾತಾವರಣ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಮೀನ: ಬಂದಂತ ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ ಸಂಗಾತಿಯಿಂದ ಕಿರಿಕಿರಿ- ಬೇಸರ, ಸ್ಥಿರಾಸ್ತಿಯ ಕೋರ್ಟ್ ಕೇಸ್ ಗಳು, ತಾಯಿಯೊಂದಿಗೆ ವಾಗ್ವಾದ, ವಿದ್ಯಾಭ್ಯಾಸದಲ್ಲಿ ಅನುಕೂಲ, ಅನಿರೀಕ್ಷಿತ ಧನ ಸಂಪತ್ತು.

Live Tv

Leave a Reply

Your email address will not be published.

Back to top button