Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 30-11-2023

Public TV
Last updated: November 29, 2023 5:36 pm
Public TV
Share
1 Min Read
daily horoscope dina bhavishya
SHARE

ಪಂಚಾಂಗ
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ,
ತೃತೀಯ/ಚತುರ್ಥಿ,
ಗುರುವಾರ, ಅರಿದ್ರ ನಕ್ಷತ್ರ

ರಾಹುಕಾಲ: 01:38 ರಿಂದ 03:04
ಗುಳಿಕ ಕಾಲ: 09:20 ರಿಂದ 10:46
ಯಮಗಂಡಕಾಲ: 06:27 ರಿಂದ 07:54

ಮೇಷ: ರಾಜಕೀಯ ವ್ಯಕ್ತಿಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅಪಘಾತಗಳು, ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ಅಹಂಭಾವ ಮತ್ತು ಕೋಪದಿಂದ ಸಮಸ್ಯೆ, ಧನ ನಷ್ಟ, ಸಾಲ ಮಾಡುವ ಸಂದರ್ಭ, ತಂದೆ ಮಕ್ಕಳಲ್ಲಿ ಮನಸ್ತಾಪ.

ಮಿಥುನ: ಉದ್ಯೋಗ ಲಾಭ, ದೂರ ಪ್ರಯಾಣ, ಅಧಿಕ ಉತ್ಸಾಹ, ಸಾಲ ಮಾಡುವ ಸನ್ನಿವೇಶ.

ಕಟಕ: ಮಕ್ಕಳಿಂದ ಧನಾಗಮನ, ಉದ್ಯೋಗ ನಷ್ಟ, ಪ್ರೀತಿ-ಪ್ರೇಮದಲ್ಲಿ ವಿರೋಧ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅವಕಾಶ ವಂಚಿತರಾಗುವಿರಿ, ಉದ್ಯೋಗ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ, ಪ್ರಯಾಣದಲ್ಲಿ ಸಮಸ್ಯೆ.

ಕನ್ಯಾ: ಮಿತ್ರರೊಂದಿಗೆ ಮನಸ್ತಾಪ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ಅನಿರೀಕ್ಷಿತ ಪ್ರಯಾಣ, ಕೋರ್ಟ್ ಕೇಸ್ ಚಿಂತೆ.

ತುಲಾ: ಆತ್ಮ ಸಂಕಟ, ಆರೋಗ್ಯದಲ್ಲಿ ಏರುಪೇರು, ಅಪವಾದ ಮತ್ತು ಅಪನಿಂದನೆ, ಪಾಲುದಾರಿಕೆಯಲ್ಲಿ ನಷ್ಟ.

ವೃಶ್ಚಿಕ: ಪ್ರೀತಿ-ಪ್ರೇಮದಲ್ಲಿ ತೊಂದರೆ, ಮಕ್ಕಳಲ್ಲಿ ಮಂದತ್ವ ಮತ್ತು ಆಲಸ್ಯ, ಭೂಮಿ ಮತ್ತು ವಾಹನದ ಮೇಲೆ ಸಾಲ, ಆರೋಗ್ಯ ಸಮಸ್ಯೆ ಕಾಡುವುದು.

ಧನಸ್ಸು: ಮಕ್ಕಳ ಆರೋಗ್ಯದ ವ್ಯತ್ಯಾಸ, ಉದ್ಯೋಗ ಅನುಕೂಲ, ಬಂಧು-ಬಾಂಧವರು ದೂರ, ಒತ್ತಡಗಳಿಂದ ನಿದ್ರಾಭಂಗ.

ಮಕರ: ಪ್ರೀತಿ-ಪ್ರೇಮದಲ್ಲಿ ಸಂಶಯ, ಬಾಲಗ್ರಹ ದೋಷ, ಮಕ್ಕಳಲ್ಲಿ ಮೊಂಡತನ ಮತ್ತು ಕಲಹ, ವಿದ್ಯಾಭ್ಯಾಸದಲ್ಲಿ ತೊಂದರೆ.

ಕುಂಭ: ಭೂ ವ್ಯವಹಾರಗಳಿಂದ ತೊಂದರೆ, ಮಾತಿನಿಂದ ಸಮಸ್ಯೆ, ಕುಟುಂಬದಲ್ಲಿ ಕಲಹಗಳು, ಸ್ತ್ರೀಯರಿಂದ ತೊಂದರೆ.

ಮೀನ: ಆರ್ಥಿಕ ಚೇತರಿಕೆ, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ನೆರೆಹೊರೆಯವರೊಂದಿಗೆ ಕಿರಿಕಿರಿ.

TAGGED:Astrologydaily horoscopeDina Bhavishyaದಿನ ಭವಿಷ್ಯಪಂಚಾಂಗಭವಿಷ್ಯ
Share This Article
Facebook Whatsapp Whatsapp Telegram

You Might Also Like

Auto
Bengaluru City

ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

Public TV
By Public TV
11 minutes ago
Chinnaswamy Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

Public TV
By Public TV
18 minutes ago
Chaithra Achar
Cinema

ವೈಟ್‌ ಡ್ರೆಸ್‌ನಲ್ಲಿ ಚೈತ್ರಾ ಬ್ರೈಟ್‌ – ಚುಮು ಚುಮು ಚಳಿಯಲ್ಲಿ ಪಡ್ಡೆಗಳ ಮೈಬಿಸಿ ಹೆಚ್ಚಿಸಿದ ನಟಿಯ ಲುಕ್

Public TV
By Public TV
43 minutes ago
Mandya 1
Crime

ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

Public TV
By Public TV
2 hours ago
building collapses
Latest

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?