Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 31-1-2019

Public TV
Last updated: January 30, 2019 3:58 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯಮಾಸ,
ಕೃಷ್ಣ ಪಕ್ಷ, ಏಕಾದಶಿ,
ಗುರುವಾರ, ಜ್ಯೇಷ್ಠ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:03 ರಿಂದ 3:30
ಗುಳಿಕಕಾಲ: ಬೆಳಗ್ಗೆ 9:42 ರಿಂದ 11:09
ಯಮಗಂಡಕಾಲ: ಬೆಳಗ್ಗೆ 6:49 ರಿಂದ 8:15

ಮೇಷ: ನರ ದೌರ್ಬಲ್ಯ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಸೊಸೆಯಿಂದ ನೋವು, ಸೋದರ ಮಾವನಿಂದ ಅನುಕೂಲ,

ವೃಷಭ: ಆರ್ಥಿಕ ಸಂಕಷ್ಟಗಳು ದೂರವಾಗುವ ಸಾಧ್ಯತೆ, ಸಂತಾನ ದೋಷ ನಿವಾರಣೆ, ಉದ್ಯೋಗದಲ್ಲಿ ಉತ್ತಮ ಹೆಸರು, ಕಾರ್ಯದಲ್ಲಿ ಯಶಸ್ಸು-ಬಡ್ತಿ ಲಭಿಸುವುದು.

ಮಿಥುನ: ಸ್ವಂತ ಉದ್ಯಮ ಆರಂಭಕ್ಕೆ ಅನುಮತಿ, ಶತ್ರು, ಋಣ-ರೋಗ ಬಾಧೆ, ಮಾನಸಿಕ ಸಂಕಷ್ಟ, ದ್ವಿಚಕ್ರ ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

ಕಟಕ: ಸಂಗಾತಿ ದೂರವಾಗುವ ಸಾಧ್ಯತೆ, ಪ್ರೀತಿ ಪ್ರೇಮ ವಿಚಾರದಲ್ಲಿ ವೈಮನಸ್ಸು, ಕುಟುಂಬದಲ್ಲಿ ಕಲಹ, ಬಂಧುಗಳು-ನೆರೆಹೊರೆಯವರಿಂದ ಮಾನಹಾನಿ.

ಸಿಂಹ: ಪಿತ್ರಾರ್ಜಿತ ಆಸ್ತಿ ಮಾರಾಟ ಸಾಧ್ಯತೆ, ಸಾಲ ತೀರಿಸುವ ಸಂಭವ, ಹಿರಿಯರ ಸಹೋದರ ಜೊತೆ ಕಲಹ, ಅಧಿಕಾರಿಗಳಿಂದ ತೊಂದರೆ, ಪ್ರಯಾಣ ಮುಂದೂಡುವುದು ಒಳಿತು.

ಕನ್ಯಾ: ಉದ್ಯೋಗದಲ್ಲಿ ಒಳ್ಳೆಯ ಹೆಸರು, ಕೆಲಸ ಕಾರ್ಯಗಳಲ್ಲಿ ಗೊಂದಲವಾದ್ರೂ ಯಶಸ್ಸು ಪ್ರಾಪ್ತಿ, ವಿಚ್ಚೇದನ ಕೇಸ್‍ಗಳಲ್ಲಿ ಜಯ.

ತುಲಾ: ತೆರಿಗೆ ಇಲಾಖೆಯವರ ದಾಳಿಯ ಭೀತಿ, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ಹಣಕಾಸು ಸಮಸ್ಯೆ, ಸಾಲದ ಸಮಸ್ಯೆಗೆ ಸಿಲುಕುವಿರಿ.

ವೃಶ್ಚಿಕ: ಹಿತ ಶತ್ರುಗಳಿಂದ ತೊಂದರೆ, ಉದ್ಯೋಗಕ್ಕೆ ಕಂಟಕ, ನೆರೆಹೊರೆಯವರಿಂದ ಆತ್ಮಗೌರವಕ್ಕೆ ಚ್ಯುತಿ, ಸ್ವಂತ ಉದ್ಯಮಕ್ಕೆ ಕೆಲಸಗಾರರ ಕೊರತೆ.

ಧನಸ್ಸು: ಪಾಲುದಾರಿಕೆ ವ್ಯವಹಾರ ಆರಂಭ, ತಂದೆಯಿಂದ ಸಹಕಾರ, ದೂರ ಪ್ರದೇಶಗಳಲ್ಲಿ ಉದ್ಯೋಗದ ಭರವಸೆ, ಮಕ್ಕಳಿಂದ ನೆಮ್ಮದಿಗೆ ಭಂಗ.

ಮಕರ: ದೀರ್ಘಕಾಲದ ರೋಗ ಬಾಧೆಯಲ್ಲಿ ಚೇತರಿಕೆ, ಶತ್ರುಗಳೇ ಮಿತ್ರರಾಗುವರು, ಹಳೇ ದ್ವಿಚಕ್ರ ವಾಹನ ಖರೀದಿಯ ಯೋಗ.

ಕುಂಭ: ಮಕ್ಕಳು ದೂರವಾಗುವರು, ಸಹೋದ್ಯೋಗಿಗಳಿಂದ ದುಶ್ಚಟಗಳಿಗೆ ದಾಸರಾಗುವಿರಿ, ಕುಟುಂಬಕ್ಕಾಗಿ ಖರ್ಚು, ಹಿರಿಯರಿಗಾಗಿ ಅಧಿಕವಾದ ಹಣ ವೆಚ್ಚ.

ಮೀನ: ಪಿತೃ-ಋಣ ಬಾಧೆಗಳಿಂದ ಮುಕ್ತಿ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಗೆಲುವು, ಮಾನಸಿಕ ನೆಮ್ಮದಿ, ದಾಂಪತ್ಯದಲ್ಲಿನ ಸಮಸ್ಯೆಗೆ ಹಿರಿಯರಿಂದ ಸಲಹೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

Uttarakashi Cloudburst
Latest

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ

Public TV
By Public TV
6 minutes ago
Vatal Nagaraj
Districts

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

Public TV
By Public TV
8 minutes ago
Amit shah
Latest

ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

Public TV
By Public TV
40 minutes ago
SATYAPAL MALIK
Latest

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Public TV
By Public TV
42 minutes ago
Trump 1
Latest

ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

Public TV
By Public TV
57 minutes ago
HD Revanna
Chikkamagaluru

ಜೈಲಲ್ಲಿರೋ ಪ್ರಜ್ವಲ್ ಹುಟ್ಟುಹಬ್ಬ – ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?