Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 31-10-2019

Public TV
Last updated: October 30, 2019 4:19 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಗುರುವಾರ, ಜ್ಯೇಷ್ಠ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:34 ರಿಂದ 3:02
ಗುಳಿಕಕಾಲ: ಬೆಳಗ್ಗೆ 9:11 ರಿಂದ 10:39
ಯಮಗಂಡಕಾಲ: ಬೆಳಗ್ಗೆ 6:16 ರಿಂದ 7:43

ಮೇಷ: ನರ ದೌರ್ಬಲ್ಯದಿಂದ ಸಮಸ್ಯೆ, ಚರ್ಮ ರೋಗ ಬಾಧೆ, ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ, ಸೊಸೆಯಿಂದ ನೋವು, ಸೋದರ ಮಾವನಿಂದ ಅನುಕೂಲ.

ವೃಷಭ: ಆರ್ಥಿಕ ಸಂಕಷ್ಟಗಳು ನಿವಾರಣೆ, ಸಂತಾನ ಯೋಗ, ಉದ್ಯೋಗದಲ್ಲಿ ಉತ್ತಮ ಗೌರವ, ಉನ್ನತ ಸ್ಥಾನಮಾನ ಲಭಿಸುವುದು.

ಮಿಥುನ: ಉದ್ಯಮ ಪ್ರಾರಂಭಕ್ಕೆ ಅನುಮತಿ, ಶತ್ರು, ಋಣ-ರೋಗ ಬಾಧೆ, ಮಾನಸಿಕವಾಗಿ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ.

ಕಟಕ: ಸಂಗಾತಿ ದೂರವಾಗುವ ಸಾಧ್ಯತೆ, ಪ್ರೇಮ ವಿಚಾರದಲ್ಲಿ ವೈಮನಸ್ಸು, ಕುಟುಂಬದಲ್ಲಿ ಕಲಹ, ಬಂಧುಗಳಿಂದ ಮಾನಹಾನಿ, ನೆರೆಹೊರೆಯವರಿಂದ ಇಲ್ಲದ ಸಲ್ಲದ ಅಪವಾದ.

ಸಿಂಹ: ಪಿತ್ರಾರ್ಜಿತ ಆಸ್ತಿ ಮಾರಾಟಕ್ಕೆ ಚಿಂತನೆ, ಸಾಲ ತೀರಿಸಲು ಯೋಚನೆ, ಅಧಿಕಾರಿಗಳಿಂದ ತೊಂದರೆ, ಪ್ರಯಾಣ ಮುಂದೂಡುವುದು ಒಳಿತು.

ಕನ್ಯಾ: ವೃತ್ತಿಪರರಿಗೆ ಅನುಕೂಲ, ಉದ್ಯೋಗದಲ್ಲಿ ಗೌರವ, ಕೆಲಸ ಕಾರ್ಯಗಳಲ್ಲಿ ಗೊಂದಲ, ಯಶಸ್ಸು ಲಭಿಸುವುದು, ವಿಚ್ಛೇದನ ಕೇಸ್‍ಗಳಲ್ಲಿ ಜಯ.

ತುಲಾ: ತೆರಿಗೆ ಅಧಿಕಾರಿಗಳ ಭೀತಿ, ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಆರ್ಥಿಕ ಸಂಕಷ್ಟ, ಸಾಲದ ಸುಳಿಗೆ ಸಿಲುಕುವಿರಿ.

ವೃಶ್ಚಿಕ: ಹಿತ ಶತ್ರುಗಳಿಂದ ತೊಂದರೆ, ಉದ್ಯೋಗಕ್ಕೆ ಕಂಟಕ, ಆತ್ಮ ಗೌರವಕ್ಕೆ ಧಕ್ಕೆ, ಕೆಲಸದಲ್ಲಿ ಅಡೆತಡೆ, ಕಾರ್ಮಿಕರ ಕೊರತೆ.

ಧನಸ್ಸು: ವ್ಯವಹಾರ ಪ್ರಾರಂಭಕ್ಕೆ ಅನುಕೂಲ, ತಂದೆಯಿಂದ ಸಹಕಾರ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಗಂಡು ಮಕ್ಕಳಿಂದ ನೆಮ್ಮದಿಗೆ ಭಂಗ.

ಮಕರ: ದೀರ್ಘಕಾಲದ ಅನಾರೋಗ್ಯದಲ್ಲಿ ಚೇತರಿಕೆ, ಶತ್ರುಗಳೇ ಮಿತ್ರರಾಗುವರು, ವಾಹನ ಖರೀದಿ ಯೋಗ, ಈ ದಿನ ಮಿಶ್ರ ಫಲ.

ಕುಂಭ: ಮಕ್ಕಳು ದೂರವಾಗುವರು, ದುಶ್ಚಟ-ಜೂಜಾಟಗಳಿಂದ ತೊಂದರೆ, ಕುಟುಂಬದಲ್ಲಿ ವೆಚ್ಚ, ಹಿರಿಯರಿಗಾಗಿ ಖರ್ಚು, ವಿಪರೀತ ಹಣವ್ಯಯ.

ಮೀನ: ಪಿತೃ-ಋಣ ಬಾಧೆಗಳಿಂದ ಮುಕ್ತಿ, ಪಿತ್ರಾರ್ಜಿತ ಆಸ್ತಿ ವಿವಾದದಲ್ಲಿ ಗೆಲುವು, ಮಾನಸಿಕ ನೆಮ್ಮದಿ, ದಾಂಪತ್ಯದಲ್ಲಿ ಸಮಸ್ಯೆ, ಹಿರಿಯ ವ್ಯಕ್ತಿಗಳಿಂದ ಸಹಕಾರ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

COVID Vaccines
Bengaluru City

ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

Public TV
By Public TV
12 minutes ago
Mekedatu Project
Bengaluru City

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್

Public TV
By Public TV
36 minutes ago
Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
1 hour ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
2 hours ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
2 hours ago
Yediyurappa
Bengaluru City

ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?