Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ 8-3-2018

Public TV
Last updated: March 7, 2018 10:14 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಗುರುವಾರ, ಅನೂರಾಧ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:04 ರಿಂದ 3:34
ಗುಳಿಕಕಾಲ: 9:34 ರಿಂದ 11:04
ಯಮಗಂಡಕಾಲ: ಬೆಳಗ್ಗೆ 6:34 ರಿಂದ 8:04

ಮೇಷ: ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸೋಮಾರಿತನ, ಮನಸ್ಸಿನಲ್ಲಿ ಆತಂಕ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ಸ್ವಯಂಕೃತ್ಯಗಳಿಂದ ಸಂಕಷ್ಟ, ದಾಂಪತ್ಯ ಜೀವನದಲ್ಲಿ ಬೇಸರ, ಸಂಬಂಧಿಕರಿಗೆ ಭಾಗ್ಯೋದಯ, ನಾನಾ ಕ್ಷೇತ್ರದಲ್ಲಿ ಉದ್ಯೋಗಾವಕಾಶ,

ಮಿಥುನ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಪರಿಸ್ಥಿತಿ, ಕೋರ್ಟ್ ಕೇಸ್‍ಗಳಲ್ಲಿ ಜಯ, ಕುಟುಂಬದಲ್ಲಿ ಆತಂಕ, ತಂದೆ ಮಕ್ಕಳಲ್ಲಿ ಜಗಳ.

ಕಟಕ: ಉದ್ಯೋಗದಲ್ಲಿ ಪ್ರಶಂಸೆ, ಗೌರವಕ್ಕೆ ಪಾತ್ರರಾಗುವಿರಿ, ಅಕ್ರಮ ಕೆಲಸಗಳಿಂದ ತೊಂದರೆ, ಮಕ್ಕಳಿಂದ ಕಿರಿಕಿರಿ, ಬೇಜವಾಬ್ದಾರಿಯಿಂದ ಸಮಸ್ಯೆ.

ಸಿಂಹ: ವಾಹನದಿಂದ ತೊಂದರೆ, ಸ್ಥಿರಾಸ್ತಿ ವ್ಯವಹಾರದಲ್ಲಿ ನಷ್ಟ, ಸಾಲ ಬಾಧೆ, ಆತುರ ಸ್ವಭಾವದಿಂದ ವೈಮನಸ್ಸು, ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ.

ಕನ್ಯಾ: ನೆರೆಹೊರೆಯವರಿಂದ ಅನುಕೂಲ, ಸಹೋದರ-ಸಹೋದರಿಗೆ ಅನಾರೋಗ್ಯ, ದಾಯಾದಿಗಳ ಕಲಹ, ಭೂಮಿ ವಿಚಾರದಲ್ಲಿ ಜಯ.

ತುಲಾ: ಉದ್ಯೋಗದಲ್ಲಿ ಒಳ್ಳೆಯ ಹೆಸರು, ಸಹೋದ್ಯೋಗಿಗಳಿಂದ ಹಣ ಸಹಾಯ, ಸಂಗಾತಿಯಿಂದ ಅನುಕೂಲ, ಸ್ನೇಹಿತರಿಂದ ಸಹಕಾರ.

ವೃಶ್ಚಿಕ: ಗ್ಯಾಸ್ಟ್ರಿಕ್ ಸಮಸ್ಯೆ, ಆಹಾರದಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು, ಸಾಲ ಕೇಳುವ ಪರಿಸ್ಥಿತಿ, ಆತ್ಮೀಯರೊಂದಿಗೆ ಕಿರಿಕಿರಿ.

ಧನಸ್ಸು: ಆಕಸ್ಮಿಕ ಧನ ನಷ್ಟ, ಕಿರಿಯ ಸಹೋದರನಿಂದ ಸಮಸ್ಯೆ, ಅತಿಯಾದ ನಿದ್ರೆ, ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟಗಳ ಬಾಧೆ.

ಮಕರ: ಮನೆ ಖರೀದಿಗೆ ಆಲೋಚನೆ, ಅತಿಯಾದ ಕೋಪ, ತಾಳ್ಮೆ ಇಲ್ಲದೇ ಮಾತನಾಡುವಿರಿ, ಮಿತ್ರರಿಂದ ಅನುಕೂಲ, ಅಕ್ರಮ ಸಂಬಂಧಗಳಿಂದ ಸಂಕಷ್ಟ.

ಕುಂಭ: ಸಹೋದ್ಯೋಗಿಗಳೊಂದಿಗೆ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಲಾಭ-ನಷ್ಟ ಸಮ ಪ್ರಮಾಣ, ಈ ದಿನ ಮಿಶ್ರ ಫಲ.

ಮೀನ: ದೂರದ ಪ್ರದೇಶದಲ್ಲಿ ಉದ್ಯೋಗಾವಕಾಶ, ಶುಭ ಸುದ್ದಿ ಕೇಳುವಿರಿ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಅಧಿಕ ಒತ್ತಡ, ನಿದ್ರಾಭಂಗ.

TAGGED:daily horoscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema
war 2 Jr NTR
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
Bollywood Cinema Latest Top Stories

You Might Also Like

Yallamma Devi
Districts

ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

Public TV
By Public TV
4 minutes ago
Nelamangala madanayakanahalli student suicide copy
Bengaluru City

Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

Public TV
By Public TV
9 minutes ago
Shreyas Iyer
Cricket

ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

Public TV
By Public TV
28 minutes ago
supreme Court 1
Latest

ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Public TV
By Public TV
6 hours ago
india vs US russian oil
Latest

ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ 23-08-2025

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?