ಪಂಚಾಂಗ
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಶನಿವಾರ, ಮೂಲ ನಕ್ಷತ್ರ
Advertisement
ರಾಹುಕಾಲ: ಮಧ್ಯಾಹ್ನ 4:15 ರಿಂದ 6:28
ಗುಳಿಕಕಾಲ: ಮಧ್ಯಾಹ್ನ 3:24 ರಿಂದ 4:56
ಯಮಗಂಡಕಾಲ: ಮಧ್ಯಾಹ್ನ 12:20 ರಿಂದ 1:52
Advertisement
ಮೇಷ: ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ, ದಾಂಪತ್ಯದಲ್ಲಿ ಪ್ರೀತಿ, ವೈಯುಕ್ತಿಕ ಕೆಲಸಗಳು ಕೈಗೂಡುವುದು, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮನಸ್ಸಿನಲ್ಲಿ ಆತಂಕ-ಚಂಚಲತೆ.
Advertisement
ವೃಷಭ: ಮಾನಸಿಕ ಗೊಂದಲ, ಅಧಿಕ ತಿರುಗಾಟ, ಹಳೇ ಸಾಲ ಮರುಪಾವತಿ, ಮಿತ್ರರ ಭೇಟಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅಕಾಲ ಭೋಜನ ಪ್ರಾಪ್ತಿ, ಆಕಸ್ಮಿಕ ಖರ್ಚು.
Advertisement
ಮಿಥುನ: ಕುಟುಂಬದಲ್ಲಿ ಪ್ರೀತಿ, ತಾಳ್ಮೆಯಿಂದ ಕಾರ್ಯ ಪ್ರಗತಿ, ಟ್ರಾವೆಲ್ಸ್ ವ್ಯವಹಾರದವರಿಗೆ ಲಾಭ, ಪ್ರಭಾವಿ ವ್ಯಕ್ತಿಗಳ ಭೇಟಿ, ಸಹೋದರರಿಂದ ಸಹಾಯ, ಯಾರನ್ನೂ ಹೆಚ್ಚು ನಂಬಬೇಡಿ.
ಕಟಕ: ಅಮೂಲ್ಯ ವಸ್ತುಗಳ ಖರೀದಿ, ಆರೋಗ್ಯದಲ್ಲಿ ವ್ಯತ್ಯಾಸ, ಆಲಸ್ಯ ಮನೋಭಾವ, ಶತ್ರುಗಳ ನಾಶ, ಅತಿಯಾದ ಕೋಪ, ಎಲ್ಲರ ಮನಸ್ಸು ಗೆಲ್ಲುವಿರಿ, ದಾಂಪತ್ಯದಲ್ಲಿ ವಿರಸ, ದೂರ ಪ್ರಯಾಣ.
ಸಿಂಹ: ಸಹೋದ್ಯೋಗಿಗಳ ಜೊತೆ ಬಾಂಧವ್ಯ, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಯತ್ತ ಪರಿಶ್ರಮ, ಒಳ್ಳೆಯ ಸಮಯ, ಮಾನಸಿಕ ನೆಮ್ಮದಿ.
ಕನ್ಯಾ: ನಾನಾ ವಿಚಾರಗಳಲ್ಲಿ ಆಸಕ್ತಿ, ಕುಟುಂಬದಲ್ಲಿ ನೆಮ್ಮದಿ, ಧನ ಲಾಭ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಶತ್ರುಗಳ ಭಾಧೆ.
ತುಲಾ: ಮನೆಯಲ್ಲಿ ತೊಂದರೆ, ಅಧಿಕ ತಿರುಗಾಟ, ತೀರ್ಥಯಾತ್ರೆ ದರ್ಶನ, ನೆಮ್ಮದಿ ಇಲ್ಲದ ಜೀವನ, ಪ್ರೈವೇಟ್ ಕಂಪನಿ ಉದ್ಯೋಗಿಗಳಿಗೆ ಒತ್ತಡ.
ವೃಶ್ಚಿಕ: ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ, ವಿಪರೀತ ಹಣವ್ಯಯ, ಅನ್ಯ ಜನರಲ್ಲಿ ವೈಮನಸ್ಸು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ,
ಕುಟುಂಬದ ಹೊರೆ ಹೆಚ್ಚಾಗುವುದು, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ನಾಶ, ಸ್ತ್ರೀಯರಿಗೆ ಅನುಕೂಲ, ಆಂತರಿಕ ಕಲಹ, ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಪ್ರಗತಿ, ಸುಖ ಭೋಜನ ಪ್ರಾಪ್ತಿ.
ಮಕರ: ಇತರರ ಮಾತಿನಿಂದ ಕಲಹ, ಕೋರ್ಟ್ ಕೇಸ್ಗಳಲ್ಲಿ ವಿಘ್ನ, ಹಿರಿಯರಲ್ಲಿ ಭಕ್ತಿ, ಸಣ್ಣ ವಿಚಾರಗಳಿಂದ ಮನಃಸ್ತಾಪ, ಮಾತಿನ ಚಕಮಕಿ, ಆರೋಗ್ಯದಲ್ಲಿ ಏರುಪೇರು.
ಕುಂಭ: ಮಹಿಳೆಯರಿಗೆ ವಿಶೇಷ ಲಾಭ, ವಿಪರೀತ ಖರ್ಚು, ಮಾತಿನಲ್ಲಿ ಹಿಡಿತ ಅಗತ್ಯ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಅಮೂಲ್ಯ ವಸ್ತುಗಳ ಖರೀದಿ, ಮಾನಸಿಕ ನೆಮ್ಮದಿ.
ಮೀನ: ಭೂ ಲಾಭ, ವಾಹನ ಖರೀದಿ ಯೋಗ, ರಾಜಕೀಯ ಕ್ಷೇತ್ರದಲ್ಲಿ ಕಲಹ, ಮಾನಸಿಕ ಗೊಂದಲ, ದಾನ-ಧರ್ಮದಲ್ಲಿ ಆಸಕ್ತಿ, ಕೆಲಸ ಕಾರ್ಯದಲ್ಲಿ ವಿಳಂಬ, ಚಂಚಲ ಮನಸ್ಸು, ಋಣ ಬಾಧೆ.