AstrologyDina BhavishyaLatestMain Post

ದಿನ ಭವಿಷ್ಯ: 11-07-2022

Advertisements

ಪಂಚಾಂಗ: ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲಪಕ್ಷ, ಏಕಾದಶಿ, ಭಾನುವಾರ, ವಿಶಾಖ ನಕ್ಷತ್ರ.

ರಾಹುಕಾಲ: 05 : 14 – 06 : 50
ಗುಳಿಕಕಾಲ: 03 : 37 – 05:14
ಯಮಗಂಡಕಾಲ: 12 : 25 – 02 : 01

ಮೇಷ: ಹಣಕಾಸಿನಲ್ಲಿ ವ್ಯಯ, ತಾಮ್ರದ ವ್ಯಾಪಾರಸ್ಥರಿಗೆ ಬೇಡಿಕೆ. ರೇಷ್ಮೆ ಬೆಳೆಗಾರರಿಗೆ ಲಾಭ.

ವೃಷಭ: ಕೃಷಿಯ ಕಡೆ ಒಲವು, ಮಹಿಳಾ ವೈದ್ಯರಿಗೆ ಅವಕಾಶ, ಬ್ಯಾಂಕಿಂಗ್ ಸಂಸ್ಥೆಗಳಿಗೆ ಆದಾಯ.

ಮಿಥುನ: ರಿಯಲ್ ಎಸ್ಟೇಟ್‍ನಲ್ಲಿ ಶುಭ, ವಾಹನ ಚಾಲಕರಿಗೆ ಲಾಭ, ವಿವಾಹಕ್ಕೆ ಶುಭ.

ಕರ್ಕಾಟಕ: ಸಮಾಜಸೇವೆಯಿಂದ ಜನಪ್ರಿಯತೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ರಾಜಕೀಯದಲ್ಲಿ ಯಶಸ್ಸು.

ಸಿಂಹ: ಚರ್ಮವ್ಯಾಧಿ ಬಾಧಿಸಬಹುದು. ಹಾಡುಗಾರರಿಗೆ ಉತ್ತಮ ಅವಕಾಶ, ರಾಜಕಾರಣಿಗಳಿಗೆ ಸುಸಮಯ.

ಕನ್ಯಾ: ಹೂ ವ್ಯಾಪಾರಿಗಳಿಗೆ ಆದಾಯ, ರೈತರ ಫಸಲಿಗೆ ಬೇಡಿಕೆ, ಆರ್ಥಿಕತೆಯಲ್ಲಿ ಚೇತರಿಕೆ.

ತುಲಾ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.

ವೃಶ್ಚಿಕ: ಆರೋಗ್ಯದಲ್ಲಿ ಅಸ್ವಸ್ಥತೆ, ಜಾಹೀರಾತು ಸಂಸ್ಥೆಗಳಿಗೆ ಲಾಭ, ವಿದೇಶಿವಸ್ತು ಉತ್ಪನ್ನಕರಿಗೆ ಬೇಡಿಕೆ.

ಧನಸ್ಸು: ಹೈನುಗಾರಿಕೆಗೆ ಬೇಡಿಕೆ, ಮನರಂಜನಾ ಭಾಗದವರಿಗೆ ಅವಕಾಶ, ವಿದ್ಯಾರ್ಥಿಗಳಿಗೆ ಅನುಕೂಲ.

ಮಕರ: ಪಾಲುದಾರಿಕೆಯಲ್ಲಿ ಸಮಸ್ಯೆ, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ

Live Tv

Leave a Reply

Your email address will not be published.

Back to top button