ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಕೃಷ್ಣ ಪಕ್ಷ, ಚತುರ್ದಶಿ ತಿಥಿ,
ಭಾನುವಾರ, ಚಿತ್ತಾ ನಕ್ಷತ್ರ
ರಾಹುಕಾಲ: ಸಂಜೆ 4:31 ರಿಂದ 5:59
ಗುಳಿಕಕಾಲ: ಮಧ್ಯಾಹ್ನ 3:03 ರಿಂದ 4:31
ಯಮಗಂಡಕಾಲ: ಮಧ್ಯಾಹ್ನ 12:07 ರಿಂದ 3:03
Advertisement
ಮೇಷ: ಕುಟುಂಬದಲ್ಲಿ ಸಂತಸ, ಈ ವಾರ ತಾಳ್ಮೆ ಅತ್ಯಗತ್ಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಸಿಸನಲ್ಲಿ ಗೊಂದಲ, ಅಧಿಕವಾದ ತಿರುಗಾಟ.
Advertisement
ವೃಷಭ: ಮಿತ್ರರ ಭೇಟಿ, ಹಳೇ ಸಾಲ ಮರುಪಾವತಿ, ದಾಂಪತ್ಯದಲ್ಲಿ ಪ್ರೀತಿ, ವೈಯಕ್ತಿಕ ಕೆಲಸಗಳಲ್ಲಿ ಜಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ.
Advertisement
ಮಿಥುನ: ಎಲ್ಲರ ಮನಸ್ಸು ಗೆಲ್ಲುವಿರಿ, ಅಮೂಲ್ಯ ವಸ್ತುಗಳ ಖರೀದಿ, ಮಾನಸಿಕ ನೆಮ್ಮದಿ, ಯಾರನ್ನೂ ಹೆಚ್ಚು ನಂಬಬೇಡಿ, ಆಲಸ್ಯ ಮನೋಭಾವ, ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ಹಿತ ಶತ್ರುಗಳ ಬಾಧೆ.
Advertisement
ಕಟಕ: ಸಹೋದ್ಯೋಗಿಗಳ ಜೊತೆ ಬಾಂಧವ್ಯ, ಸ್ನೇಹದ ವರ್ತನೆ ಅಗತ್ಯ, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಗೆ ಸುಸಮಯ, ದೂರ ಪ್ರಯಾಣ.
ಸಿಂಹ: ಇತರರ ಮಾತಿನಿಂದ ಕಲಹ, ಮಾತಿನ ಚಕಮಕಿ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಸಣ್ಣ ಪುಟ್ಟ ವಿಚಾರಗಳಲ್ಲಿ ಮನಃಸ್ತಾಪ, ತೀರ್ಥಯಾತ್ರೆ ದರ್ಶನ, ಅನಗತ್ಯ ಹಸ್ತಕ್ಷೇಪ ಒಳ್ಳೆಯದಲ್ಲ.
ಕನ್ಯಾ: ಕುಟುಂಬದ ಹೊರೆ ಹೆಚ್ಚಾಗುವುದು, ಅನ್ಯರಲ್ಲಿ ವೈಮನಸ್ಸು, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಕ್ಕಳಿಂದ ನಿಂದನೆ, ಸ್ವಯಂಕೃತ ಅಪರಾಧಗಳಿಂದ ನಷ್ಟ, ಮಾನಸಿಕ ವ್ಯಥೆ, ಈ ವಾರ ಅಶುಭ ಫಲ.
ತುಲಾ: ಅನ್ಯರಲ್ಲಿ ವೈಮನಸ್ಸು, ಪರರ ಧನ ಪ್ರಾಪ್ತಿ, ದ್ರವ್ಯ ಲಾಭ, ಸುಖ ಭೋಜನ ಪ್ರಾಪ್ತಿ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಕಷ್ಟ-ನಷ್ಟಗಳು ಹೆಚ್ಚಾಗುವುದು, ತಾಳ್ಮೆಯಿಂದ ಕಾರ್ಯ ಪ್ರಗತಿ,
ವೃಶ್ಚಿಕ: ಅಪರಿಚಿತರಿಂದ ಕಲಹ, ಮಾತಿನಲ್ಲಿ ಹಿಡಿತವಿರಲಿ, ಅತಿಯಾದ ನಿದ್ರೆ, ಮಹಿಳೆಯರಿಗೆ ವಿಶೇಷ ಲಾಭ, ಅಧಿಕವಾದ ಖರ್ಚು, ಪ್ರಿಯ ಜನರ ಭೇಟಿ, ಮಾನಸಿಕ ನೆಮ್ಮದಿ,
ಧನಸ್ಸು: ಸ್ತ್ರೀಯರಿಗೆ ಲಾಭ, ಮಾತೃವಿನಿಂದ ಸಹಾಯ, ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ, ವೃತ್ತಿ ಕ್ಷೇತ್ರದಲ್ಲಿ ಯಶಸ್ಸು, ಉದ್ಯೋಗದಲ್ಲಿ ಪ್ರಗತಿ, ಅಲ್ಪ ಆದಾಯ, ಅಧಿಕವಾದ ಖರ್ಚು.
ಮಕರ: ಆತ್ಮೀಯರ ಆಗಮನದಿಂದ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ಲಭಿಸುವುದು, ಬಾಕಿ ಹಣ ಕೈಸೇರಲಿದೆ, ಮಾನಸಿಕ ನೆಮ್ಮದಿ, ಆಧ್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ, ಹಿರಿಯರಿಂದ ಬೆಂಬಲ.
ಕುಂಭ: ಆತ್ಮೀಯರಿಂದ ಕಲಹ, ವಾಹನ ಅಪಘಾತ ಸಾಧ್ಯತೆ, ಉದ್ಯೋಗದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಖರೀದಿ ಯೋಗ, ಉತ್ತಮ ಬುದ್ಧಿ ಶಕ್ತಿ, ಸಂಗಾತಿಯ ಸಲಹೆಯಿಂದ ಒಳಿತು.
ಮೀನ: ರಾಜಕೀಯ ಕ್ಷೇತ್ರದಲ್ಲಿ ಭಾಗಿ, ಗೆಳೆಯರಿಂದ ಅನರ್ಥ, ದೈವಿಕ ಚಿಂತನೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವ್ಯಾಪಾರದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಋಣ ಬಾಧೆ.