ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ
ಶನಿವಾರ, ಪೂರ್ವಾಷಾಢ ನಕ್ಷತ್ರ
ರಾಹುಕಾಲ: ಬೆಳಗ್ಗೆ 9:43 ರಿಂದ 11:10
ಗುಳಿಕಕಾಲ: ಬೆಳಗ್ಗೆ 6:02 ರಿಂದ 7:37
Advertisement
ಮೇಷ: ಕಂಕಣ ಭಾಗ್ಯ ಪ್ರಾಪ್ತಿ, ಸಂಗಾತಿಯಿಂದ ಭಾಗ್ಯೋದಯ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಕೆಲಸ ಕಾರ್ಯಗಳಲ್ಲಿ ಜಯ.
Advertisement
ವೃಷಭ: ಅನಿರೀಕ್ಷಿತ ಸಾಲ ಮಾಡುವಿರಿ, ವ್ಯಾಪಾರ-ವ್ಯವಹಾರಕ್ಕೆ ಅವಕಾಶ, ಪಿತ್ರಾರ್ಜಿತ ಆಸ್ತಿ ತಗಾದೆ, ಕೋರ್ಟ್ ಮೊರೆ ಹೋಗುವ ಸಾಧ್ಯತೆ.
Advertisement
ಮಿಥುನ: ವೈವಾಹಿಕ ಜೀವನ ಸುಖಕರ, ಪತ್ರ ವ್ಯವಹಾರಗಳಲ್ಲಿ ಅನುಕೂಲ, ಸ್ನೇಹಿತರಿಗಾಗಿ ವೆಚ್ಚ, ಸಂಗಾತಿಗಾಗಿ ಅಧಿಕ ಖರ್ಚು.
Advertisement
ಕಟಕ: ಸಾಲ ಬಾಧೆ, ಆದಾಯ ಪ್ರಮಾಣ ಕುಂಠಿತ, ರಾಜಕೀಯ ವ್ಯಕ್ತಿಗಳಿಂದ ಲಾಭ, ಅಧಿಕಾರಿಗಳಿಂದ ಅನುಕೂಲ, ಆಕಸ್ಮಿಕ ಧನಾಗಮನ.
ಸಿಂಹ: ಸರ್ಕಾರಿ ಉದ್ಯೋಗಸ್ಥರಿಗೆ ಬಡ್ತಿ, ಉನ್ನತ ಹುದ್ದೆ ಗೌರವ ಪ್ರಾಪ್ತಿ, ಬಂಧುಗಳಿಂದ ಅನುಕೂಲ, ಹೆಣ್ಣು ಮಕ್ಕಳಿಗಾಗಿ ಖರ್ಚು.
ಕನ್ಯಾ: ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ಏರಪೇರು, ಸರ್ಕಾರಿ ಅಧಿಕಾರಿಗಳಿಂದ ಕಿರಿಕಿರಿ, ಮಾನಸಿಕ ನೆಮ್ಮದಿ ಹಾಳು, ನಾನಾ ಆಲೋಚನೆಗಳಿಂದ ನಿದ್ರಾಭಂಗ.
ತುಲಾ: ಆಕಸ್ಮಿಕ ವಿವಾಹಕ್ಕೆ ಒಪ್ಪಿಗೆ, ಆಹಂಭಾವದಿಂದ ತೊಂದರೆ, ದಾಂಪತ್ಯದಲ್ಲಿ ವಿರಸ, ಗ್ಯಾಸ್ಟ್ರಿಕ್ ಸಮಸ್ಯೆ, ಅಧಿಕ ಉಷ್ಣ ಬಾಧೆ.
ವೃಶ್ಚಿಕ: ಪಿತ್ರಾರ್ಜಿತ ಆಸ್ತಿ ಲಾಭ, ಕೋರ್ಟ್ ಕೇಸ್ಗಳಲ್ಲಿ ಜಯ, ಉದ್ಯೋಗ ಸಮಸ್ಯೆ ನಿವಾರಣೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ತಂದೆಯಿಂದ ಧನಾಗಮನ.
ಧನಸ್ಸು: ಪ್ರೇಮ ವಿಚಾರಕ್ಕೆ ಅಡೆತಡೆ, ಮಕ್ಕಳಲ್ಲಿ ಅಹಂಭಾವ, ಅಪಘಾತ ಸಾಧ್ಯತೆ ಎಚ್ಚರಿಕೆ, ಆಸ್ತಿ ವಿಚಾರದಲ್ಲಿ ಜಗಳ.
ಮಕರ: ಸರ್ಕಾರಿ ಕೆಲಸಗಳಲ್ಲಿ ಖರ್ಚು, ಮಕ್ಕಳಿಂದ ಕಿರಿಕಿರಿ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ.
ಕುಂಭ: ಸೇವಕರಿಂದ ಅನುಕೂಲ, ಅಧಿಕಾರಿಗಳಿಂದ ಲಾಭ, ಸಹೋದರನಿಂದ ಶುಭ ಫಲ, ದಾಂಪತ್ಯದಲ್ಲಿ ಕಲಹ.
ಮೀನ: ಉದ್ಯಮ ವ್ಯಾಪಾರದಲ್ಲಿ ಅಭಿವೃದ್ಧಿ, ಅಧಿಕವಾದ ಉಷ್ಣ ಬಾಧೆ, ಬಾಯಿ ಹುಣ್ಣು, ಪೆಟ್ಟಾಗುವ ಸಾಧ್ಯತೆ, ಕುಟುಂಬಕ್ಕಾಗಿ ಸಾಲ ಮಾಡುವಿರಿ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv