ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ, ಚುರ್ತುದಶಿ
ಭಾನುವಾರ, ಉತ್ತರಾಷಾಢ ನಕ್ಷತ್ರ
ರಾಹುಕಾಲ: ಸಂಜೆ 4:58 ರಿಂದ 6:25
ಗುಳಿಕಕಾಲ: ಮಧ್ಯಾಹ್ನ 3:31 ರಿಂದ 4:58
ಯಮಗಂಡಕಾಲ: ಮಧ್ಯಾಹ್ನ 12:37 ರಿಂದ 2:04
Advertisement
ಮೇಷ: ಕುಟುಂಬದಲ್ಲಿ ಜವಾಬ್ದಾರಿ ಹೆಚ್ಚಾಗುವುದು, ವಿಪರೀತ ಹಣವ್ಯಯ, ಆರೋಗ್ಯದಲ್ಲಿ ವ್ಯತ್ಯಾಸ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಅನ್ಯ ಜನರಲ್ಲಿ ವೈಮನಸ್ಸು, ಸ್ವಯಂಕೃತ ಅಪರಾಧಗಳಿಂದ ನಷ್ಟ.
Advertisement
ವೃಷಭ: ಅಪರಿಚಿತರ ವಿಚಾರದಲ್ಲಿ ಜಾಗ್ರತೆ, ವಿಪರೀತ ಖರ್ಚು, ಮಾತಿನಲ್ಲಿ ಹಿಡಿತ ಅಗತ್ಯ, ಅತಿಯಾದ ನಿದ್ರೆ, ಉದ್ಯೋಗದಲ್ಲಿ ಪ್ರಗತಿ, ಮಹಿಳೆಯರಿಗೆ ಲಾಭ.
Advertisement
ಮಿಥುನ: ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ಅನುಕೂಲ, ಆಂತರಿಕ ಕಲಹ, ಮಾನಸಿಕ ವ್ಯಥೆ, ಮನಸ್ಸಿನಲ್ಲಿ ಅಶಾಂತಿ, ಉದ್ಯೋಗದಲ್ಲಿ ಪ್ರಗತಿ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಪರರ ಧನ ಪ್ರಾಪ್ತಿ ಯೋಗ.
Advertisement
ಕಟಕ: ಕೋರ್ಟ್ ಕೇಸ್ಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಇತರರ ಮಾತಿನಿಂದ ಕಲಹ, ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ, ಅಧಿಕವಾದ ತಿರುಗಾಟ.
ಸಿಂಹ: ಮಹಿಳೆಯರಿಗೆ ವಿಶೇಷವಾದ ಲಾಭ, ವಿಪರೀತ ಖರ್ಚು, ಉದ್ಯೋಗದಲ್ಲಿ ಪ್ರಗತಿ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಸುಖ ಭೋಜನ ಪ್ರಾಪ್ತಿ, ಹಿರಿಯರಿಂದ ಸಹಾಯ, ವ್ಯವಹಾರಗಳಲ್ಲಿ ಸುಗಮ.
ಕನ್ಯಾ: ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯದಲ್ಲಿ ಪ್ರೀತಿ, ಯಾರನ್ನೂ ಹೆಚ್ಚು ನಂಬಬೇಡಿ, ಆಲಸ್ಯ ಮನೋಭಾವ, ಕೋಪ ಜಾಸ್ತಿ, ಎಲ್ಲರ ಮನಸ್ಸು ಗೆಲ್ಲುವಿರಿ, ಆರೋಗ್ಯದಲ್ಲಿ ವ್ಯತ್ಯಾಸ.
ತುಲಾ: ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಸ್ಸಿನಲ್ಲಿ ಗೊಂದಲ, ಹಳೆ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಶತ್ರುಗಳ ಬಾಧೆ.
ವೃಶ್ಚಿಕ: ಕುಟುಂಬದಲ್ಲಿ ಅಶಾಂತಿ, ಆಕಸ್ಮಿಕ ಖರ್ಚು, ನಾನಾ ವಿಚಾರಗಳಲ್ಲಿ ಆಸಕ್ತಿ, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಅಧಿಕ ಲಾಭ, ಆಕಸ್ಮಿಕ ಖರ್ಚು.
ಧನಸ್ಸು: ಕೆಲಸದಲ್ಲಿ ಮತ್ತಷ್ಟು ಏಕಾಗ್ರತೆ, ಪರಿಶ್ರಮ ಪಟ್ಟು ಕೆಲಸ ಮಾಡುವಿರಿ, ದುಷ್ಟರಿಂದ ದೂರವಿರಿ, ಶತ್ರುಗಳ ಕಾಟ, ಉದ್ಯೋಗದಲ್ಲಿ ಪ್ರಗತಿ.
ಮಕರ: ಪ್ರೀತಿ ಸಮಾಗಮ, ಸ್ತ್ರೀಯರಿಗೆ ಲಾಭ, ಅಧಿಕವಾದ ಖರ್ಚು, ಮಾತಿನ ಚಕಮಕಿ, ಬಂಧು-ಮಿತ್ರರಲ್ಲಿ ಸ್ನೇಹವೃದ್ಧಿ, ಭೋಗ ವಸ್ತು ಪ್ರಾಪ್ತಿ, ಧನ ಲಾಭ, ಸತ್ಕಾರ್ಯದಲ್ಲಿ ಆಸಕ್ತಿ.
ಕುಂಭ: ವಾಹನ ರಿಪೇರಿ, ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಬಾಕಿ ಹಣ ವಸೂಲಿ, ಧನ ಲಾಭ, ಯತ್ನ ಕಾರ್ಯದಲ್ಲಿ ಜಯ, ಹಣಕಾಸು ವಿಚಾರದಲ್ಲಿ ಎಚ್ಚರ, ಅನಗತ್ಯ ಖರ್ಚು ಮಾಡುವಿರಿ.
ಮೀನ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಮಕ್ಕಳ ಪ್ರತಿಭೆಗೆ ಮಾನ್ಯತೆ, ತೀರ್ಥಯಾತ್ರೆ ದರ್ಶನ, ಸುಖ ಭೋಜನ, ಮಾನಸಿಕ ನೆಮ್ಮದಿ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv