Dina Bhavishya

ದಿನಭವಿಷ್ಯ: 04-04-2017

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಮಂಗಳವಾರ, ಪುನರ್ವಸು ನಕ್ಷತ್ರ.

ರಾಹುಕಾಲ: ಮಧ್ಯಾಹ್ನ 3:31 ರಿಂದ 5:03
ಗುಳಿಕಕಾಲ: ಮಧ್ಯಾಹ್ನ 12:27 ರಿಂದ 1:59
ಯಮಗಂಡಕಾಲ: ಬೆಳಗ್ಗೆ 9:23 ರಿಂದ 10:55

ಮೇಷ: ಆತ್ಮೀಯರೊಂದಿಗೆ ಕಲಹ, ಪುಣ್ಯಕ್ಷೇತ್ರ ದರ್ಶನ, ಸೇವಕರಿಂದ ತೊಂದರೆ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಅತಿಯಾದ ನಿದ್ರೆ.

ವೃಷಭ: ವಾದ-ವಿವಾದಗಳಲ್ಲಿ ಸೋಲು, ಪಿತ್ರಾರ್ಜಿತ ಆಸ್ತಿಗಾಗಿ ಕಲಹ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ.

ಮಿಥುನ: ಉತ್ತಮ ಬುದ್ಧಿಶಕ್ತಿ, ವಸ್ತ್ರ ಖರೀದಿ, ಮಹಿಳೆಯರಿಗೆ ಅನುಕೂಲ, ಅವಿವಾಹಿತರಿಗೆ ವಿವಾಹ ಯೋಗ, ಶತ್ರು ಬಾಧೆ, ಕಾರ್ಯದಲ್ಲಿ ವಿಳಂಬ.

ಕಟಕ: ಸಾಲ ಬಾಧೆ, ಮನಃಕ್ಲೇಷ, ಯತ್ನ ಕಾರ್ಯದಲ್ಲಿ ಭಂಗ, ಉದ್ಯೋಗದಲ್ಲಿ ಬಡ್ತಿ, ಹಿತ ಶತ್ರುಗಳಿಂದ ತೊಂದರೆ, ಧನ ವ್ಯಯ.

ಸಿಂಹ: ಅಭಿವೃದ್ಧಿ ಕುಂಠಿತ, ಧನವ್ಯಯ, ಶೀತ ಸಂಬಂಧಿತ ರೋಗ, ಭೂ ವಿಚಾರದಲ್ಲಿ ವಿಘ್ನ, ಶರೀರದಲ್ಲಿ ಆಯಾಸ, ಅಕಾಲ ಭೋಜನ.

ಕನ್ಯಾ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಭೂ ಲಾಭ, ವಿವಾಹ ಯೋಗ, ಋಣ ವಿಮೋಚನೆ, ಕುಟುಂಬ ಸೌಖ್ಯ, ಚೋರಾಗ್ನಿ ಭೀತಿ.

ತುಲಾ: ಆದಾಯಕ್ಕಿಂತ ಖರ್ಚು ಹೆಚ್ಚು, ಬಂಧುಗಳಿಂದ ಕಿರಿಕಿರಿ, ಶತ್ರು ಭಯ, ಪರಸ್ಥಳ ವಾಸ, ವ್ಯಾಪಾರದಲ್ಲಿ ಅಲ್ಪ ಲಾಭ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಆರೋಗ್ಯದಲ್ಲಿ ಚೇತರಿಕೆ, ರೋಗ ಬಾಧೆ, ಮಾನಸಿಕ ವ್ಯಥೆ, ಶ್ರಮಕ್ಕೆ ತಕ್ಕ ಫಲ, ಸ್ವಯಂಕೃತ್ಯಗಳಿಂದ ತೊಂದರೆ.

ಧನಸ್ಸು: ಅನಿರೀಕ್ಷಿತ ದ್ರವ್ಯ ಲಾಭ, ಯತ್ನ ಕಾರ್ಯದಲ್ಲಿ ಅನುಕೂಲ, ಅಧಿಕ ಕೋಪ, ದಾಂಪತ್ಯದಲ್ಲಿ ಅನ್ಯೋನ್ಯತೆ.

ಮಕರ: ಸ್ತ್ರೀಯರಿಗೆ ಶುಭ, ಧನ ಲಾಭ, ಮಂಗಳ ಕಾರ್ಯದಲ್ಲಿ ಭಾಗಿ, ವಿಪರೀತ ವ್ಯಸನ, ನಾನಾ ರೀತಿಯ ಚಿಂತೆ, ಸಾಧಾರಣ ಪ್ರಗತಿ.

ಕುಂಭ: ಸಾಲದಿಂದ ಮುಕ್ತಿ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಚಂಚಲ ಮನಸ್ಸು, ಶತ್ರು ಬಾಧೆ, ದಾಯಾದಿಗಳ ಕಲಹ.

ಮೀನ: ಅನಗತ್ಯ ವಿಪರೀತ ಖರ್ಚು, ಮಕ್ಕಳಿಂದ ನಿಂದನೆ, ಕಾರ್ಯ ಕ್ಷೇತ್ರದಲ್ಲಿ ಉತ್ತಮ ಗೌರವ.

Related Articles

Leave a Reply

Your email address will not be published. Required fields are marked *