Connect with us

Dina Bhavishya

ದಿನಭವಿಷ್ಯ: 04-12-2018

Published

on

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ದ್ವಾದಶಿ ತಿಥಿ,
ಮಂಗಳವಾರ, ಸ್ವಾತಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:05 ರಿಂದ 4:31
ಗುಳಿಕಕಾಲ: ಮಧ್ಯಾಹ್ನ 12:13 ರಿಂದ 1:39
ಯಮಗಂಡಕಾಲ: ಬೆಳಗ್ಗೆ 10:47 ರಿಂದ 12:13

ಮೇಷ: ಯತ್ನ ಕಾರ್ಯದಲ್ಲಿ ವಿಳಂಬ, ಕೃಷಿಕರಿಗೆ ಲಾಭ, ಉತ್ತಮ ಆದಾಯ, ವಿದ್ಯಾರ್ಥಿಗಳಲ್ಲಿ ಗೊಂದಲ.

ವೃಷಭ: ನಿಷ್ಠೂರದ ಮಾತುಗಳನ್ನಾಡುವಿರಿ, ಆತ್ಮೀಯರಿಗೆ ನೋವುಂಟು ಮಾಡುವಿರಿ, ಸ್ವಂತ ಉದ್ಯಮಸ್ಥರಿಗೆ ಲಾಭ, ಕೆಲಸ ಕಾರ್ಯದಲ್ಲಿ ಪ್ರಗತಿ.

ಮಿಥುನ: ದಾಂಪತ್ಯದಲ್ಲಿ ಪ್ರೀತಿ, ಸಮಾಜದಲ್ಲಿ ಗೌರವ, ಅಧಿಕವಾದ ಖರ್ಚು, ಪಿತ್ರಾರ್ಜಿತ ಆಸ್ತಿ ಗಳಿಕೆ, ದುಷ್ಟರಿಂದ ತೊಂದರೆ.

ಕಟಕ: ಆತ್ಮೀಯರಿಂದ ಸಹಾಯ, ಅನಿರೀಕ್ಷಿತ ದೂರ ಪ್ರಯಾಣ, ಶತ್ರುಗಳ ಬಾಧೆ, ದ್ರವ ರೂಪದ ವಸ್ತುಗಳಿಂದ ಧನ ಪ್ರಾಪ್ತಿ.

ಸಿಂಹ: ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ಮಾತಿನ ಮೇಲೆ ಹಿಡಿತವಿರಲಿ, ರಾಜ ಭಯ, ಮನಃಕ್ಲೇಷ.

ಕನ್ಯಾ: ಹಣಕಾಸು ತೊಂದರೆ, ವ್ಯಾಸಂಗಕ್ಕೆ ತೊಂದರೆ, ಚಂಚಲ ಮನಸ್ಸು, ಸ್ತ್ರೀಯರಿಗೆ ಲಾಭ, ತಂದೆ-ತಾಯಿಯಲ್ಲಿ ಪ್ರೀತಿ ವಾತ್ಸಲ್ಯ.

ತುಲಾ: ಪಾಪ ಕಾರ್ಯದಲ್ಲಿ ಆಸಕ್ತಿ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಗುರು ಹಿರಿಯರ ಭೇಟಿ, ಮಾನಸಿಕ ನೆಮ್ಮದಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರು, ಮಿತ್ರರಲ್ಲಿ ದ್ವೇಷ, ಅಕಾಲ ಭೋಜನ, ಋಣ ಬಾಧೆ, ಆಧಿಕವಾದ ಖರ್ಚು.

ಧನಸ್ಸು: ಶುಭ ವಾರ್ತೆ ಕೇಳುವಿರಿ, ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಅಭಿವೃದ್ಧಿ.

ಮಕರ: ಪರಸ್ಥಳ ವಾಸ, ದುಷ್ಟ ಬುದ್ಧಿ, ಕೆಲಸ ಕಾರ್ಯಗಳಲ್ಲಿ ತೊಂದರೆ, ಸೇವಕರಿಂದ ತೊಂದರೆ, ವಾಹನ ರಿಪೇರಿ.

ಕುಂಭ: ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಅಲ್ಪ ಚೇತರಿಕೆ, ಅಲ್ಪ ಆದಾಯ, ಅಧಿಕವಾದ ಖರ್ಚು.

ಮೀನ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ಅನಗತ್ಯ ಯೋಚನೆ, ಉದ್ಯಮಸ್ಥರಿಗೆ ಸುದಿನ, ಸುಗಂಧ ದ್ರವ್ಯಗಳಿಂದ ಲಾಭ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *