Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 05-01-2018

Public TV
Last updated: January 4, 2018 10:42 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:

ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯಮಾಸ,
ಕೃಷ್ಣ ಪಕ್ಷ, ಚತುರ್ಥಿ ತಿಥಿ,
ಶುಕ್ರವಾರ, ಮಖ ನಕ್ಷತ್ರ

ರಾಹುಕಾಲ: ಬೆಳಗ್ಗೆ 11:02 ರಿಂದ 12:28
ಯಮಗಂಡಕಾಲ: ಬೆಳಗ್ಗೆ 8:10 ರಿಂದ 9:36
ಯಮಗಂಡಕಾಲ: ಮಧ್ಯಾಹ್ನ 3:20 ರಿಂದ 4:46

ಮೇಷ: ಮನಸ್ಸಿನ ಆಸೆಗಳು ಈಡೇರುವುದು, ತಂದೆಯ ಹೆತ್ತವರಿಂದ ನಷ್ಟ, ಆಕಸ್ಮಿಕ ಸಂಕಷ್ಟ, ಪುಣ್ಯ ಫಲ ಪ್ರಾಪ್ತಿ.

ವೃಷಭ: ಮಾನಸಿಕ ಉಲ್ಲಾಸಕ್ಕಾಗಿ ಸುತ್ತಾಟ, ಹತ್ತಿರ ಪ್ರಯಾಣ, ಆಕಸ್ಮಿಕ ರಾಜಕೀಯ ವ್ಯಕ್ತಿಗಳ ಭೇಟಿ, ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಹಿರಿಯ ಅಧಿಕಾರಿಗಳಿಂದ ಮನ್ನಣೆ.

ಮಿಥುನ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಹಣಕಾಸು ಸಂಕಷ್ಟ, ಉದ್ಯೋಗದಲ್ಲಿ ನಷ್ಟ, ಅಹಂಭಾವದಿಂದ ತೊಂದರೆ, ಕುಟುಂಬದಲ್ಲಿ ವಾಗ್ವಾದ, ಸರ್ಕಾರಿ ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಕೃಷಿಕರಿಗೆ ಲಾಭ, ವ್ಯಾಪಾರಸ್ಥರಿಗೆ ಅನುಕೂಲ, ಉದ್ಯಮಸ್ಥರಿಗೆ ಧನಾಗಮನ, ಧಾರ್ಮಿಕ ಕ್ಷೇತ್ರದಲ್ಲಿ ಒಲವು, ದೇವತಾ ಕಾರ್ಯಗಳಲ್ಲಿ ಚಿಂತೆ, ಮೇಲಾಧಿಕಾರಿಗಳಿಂದ ನಷ್ಟ,
ಯತ್ನ ಕಾರ್ಯದಲ್ಲಿ ಜಯ.

ಸಿಂಹ: ಆಕಸ್ಮಿಕ ನಷ್ಟ ಪ್ರಮಾಣ ಹೆಚ್ಚಾಗುವುದು, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಕೆಲಸಗಾರರಿಗೆ ಪ್ರಶಂಸೆ, ತಂದೆಯಿಂದ ಅನುಕೂಲ, ಸ್ಥಿರಾಸ್ತಿ-ವಾಹನ ಪ್ರಾಪ್ತಿ.

ಕನ್ಯಾ: ಪಿತ್ರಾರ್ಜಿತ ಆಸ್ತಿ ನಷ್ಟ, ಆಮದು-ರಫ್ತು ಮಾರಾಟಗಾರಿಗೆ ಸಂಕಷ್ಟ, ಉನ್ನತ ಹುದ್ದೆಯಲ್ಲಿರುವವರಿಗೆ ತೊಂದರೆ, ಸಂಕಷ್ಟಗಳು ಬಾಧಿಸುವುದು, ದಾಂಪತ್ಯದಲ್ಲಿ ವಿರಸ.

ತುಲಾ: ವಿವಿಧ ಕ್ಷೇತ್ರದಲ್ಲಿ ಉದ್ಯೋಗಾವಕಾಶ, ಧೈರ್ಯದಿಂದ ಕಾರ್ಯ ಸಫಲ, ಆತ್ಮವಿಶ್ವಾಸದಿಂದ ಕೆಲಸಗಳಲ್ಲಿ ಜಯ, ಶತ್ರುಗಳ ನಾಶ, ಋಣ-ರೋಗಬಾಧೆಯಿಂದ ಮುಕ್ತಿ.

ವೃಶ್ಚಿಕ: ದೀರ್ಘಕಾಲದ ಪ್ರಯಾಣ, ವಿದೇಶ ಪ್ರಯಾಣಕ್ಕೆ ಮಾನ್ಯತೆ, ರಾಜಕೀಯ ವ್ಯಕ್ತಿಗಳ ಭೇಟಿ, ಅನುಕೂಲಕರ ದಿನ.

ಧನಸ್ಸು: ಉಡುಗೊರೆ ಲಭಿಸುವುದು, ವಿಮೆ ಹಣ ಪ್ರಾಪ್ತಿ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನೆಯಿಂದ ದೂರವಾಗುವ ಚಿಂತೆ, ವಿಪರೀತ ತಲೆ ನೋವು, ಉಷ್ಣ ಬಾಧೆಯಿಂದ ನರಳಾಟ.

ಮಕರ: ವಿವಾಹ ರದ್ದಾಗುವುದು, ಸ್ವಯಂಕೃತ್ಯಗಳಿಂದ ತೊಂದರೆ, ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ, ಉನ್ನತ ಅಧಿಕಾರಿಗಳಲ್ಲಿ ಮನಃಸ್ತಾಪ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯದಲ್ಲಿ ಜಗಳ, ನೆಮ್ಮದಿಗೆ ಭಂಗ, ಸಮಸ್ಯೆಗಳು ಉಲ್ಬಣ, ನೀವಾಡುವ ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರು ಎಚ್ಚರಿಕೆ, ಮಾನಸಿಕ ವ್ಯಥೆ, ಮನೋರೋಗಗಳ ಬಾಧೆ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ, ಉದ್ಯೋಗ ಸ್ಥಳದಲ್ಲಿ ಶತ್ರುಗಳು ಹೆಚ್ಚು.

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Dharmasthala Protest 4
Belgaum

ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

Public TV
By Public TV
18 seconds ago
indian soldier
Latest

ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

Public TV
By Public TV
12 minutes ago
CRIME
Bengaluru City

Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

Public TV
By Public TV
30 minutes ago
Suresh Raina
Cricket

ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

Public TV
By Public TV
42 minutes ago
Vijayanagara ED Raid
Bellary

ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

Public TV
By Public TV
51 minutes ago
Dharmasthala SIT
Dakshina Kannada

ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

Public TV
By Public TV
54 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?