ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ,
ಮಂಗಳವಾರ, ಧನಿಷ್ಠ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:31 ರಿಂದ 4:58
ಗುಳಿಕಕಾಲ: ಮಧ್ಯಾಹ್ನ 12:37 ರಿಂದ 2:04
ಯಮಗಂಡಕಾಲ: ಬೆಳಗ್ಗೆ 9:42 ರಿಂದ 11:09
Advertisement
ಮೇಷ: ನಿಷ್ಠೂರದ ಮಾತುಗಳಿಂದ ಅನ್ಯರಿಗೆ ನೋವುಂಟು ಮಾಡುವಿರಿ, ವಾಹನ ರಿಪೇರಿಯಿಂದ ಖರ್ಚು, ಹಿತ ಶತ್ರುಗಳ ಬಾಧೆ, ಈ ದಿನ ಎಚ್ಚರಿಕೆಯಲ್ಲಿರುವುದು ಉತ್ತಮ.
Advertisement
ವೃಷಭ: ಕುಟುಂಬದಲ್ಲಿ ನೆಮ್ಮದಿ, ಕೃಷಿಕರಿಗೆ ಲಾಭ, ಯತ್ನ ಕಾರ್ಯದಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.
Advertisement
ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಃಕ್ಲೇಷ, ಅಕಾಲ ಭೋಜನ, ಅನಗತ್ಯ ವಾದ-ವಿವಾದ.
Advertisement
ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಗಳ ಭಯ, ಅಧಿಕವಾದ ಖರ್ಚು, ಆತುರ ಸ್ವಭಾವ.
ಸಿಂಹ: ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ, ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯ, ಮಾನಸಿಕವಾದ ಒತ್ತಡ.
ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಅನಗತ್ಯ ದ್ವೇಷ ಸಾಧಿಸುವಿರಿ, ಅತಿಯಾ ನಿದ್ರೆ, ಆತುರ ಸ್ವಭಾವದಿಂದ ನಷ್ಟ.
ತುಲಾ: ಅಮೂಲ್ಯ ವಸ್ತುಗಳ ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿಕಿರಿ, ಸಣ್ಣ ಪುಟ್ಟ ವಿಚಾರಗಳಿಂದ ಕಲಹ.
ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯದಲ್ಲಿ ವಿಳಂಬ, ನಂಬಿಕಸ್ಥರಿಂದ ದ್ರೋಹ.
ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ, ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ವಾಹನ ಖರೀದಿ ಯೋಗ.
ಮಕರ: ಯತ್ನ ಕಾರ್ಯದಲ್ಲಿ ಅಲ್ಪ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಗೌರವ ಸನ್ಮಾನ ಪ್ರಾಪ್ತಿ, ಈ ದಿನ ಶುಭ ಫಲ.
ಕುಂಭ: ಚಂಚಲ ಮನಸ್ಸು, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ, ಅಧಿಕವಾದ ಖರ್ಚು.
ಮೀನ: ಗೌರವ, ಯಶಸ್ಸು, ಕೀರ್ತಿ ಪ್ರಾಪ್ತಿ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದೂರ ಪ್ರಯಾಣ, ಮಹಿಳೆಯರಿಗೆ ಶುಭ ಫಲ, ದ್ರವ್ಯ ಲಾಭ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv