Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 05-08-2018

Public TV
Last updated: August 4, 2018 4:16 pm
Public TV
Share
2 Min Read
DINA BHAVISHYA 5 5 1 1 2
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಅಷ್ಠಮಿ ತಿಥಿ,
ಭಾನುವಾರ, ಭರಣಿ ನಕ್ಷತ್ರ

ರಾಹುಕಾಲ: ಸಂಜೆ 5:14 ರಿಂದ 6:48
ಗುಳಿಕಕಾಲ: ಮಧ್ಯಾಹ್ನ 3:39 ರಿಂದ 5:14
ಯಮಗಂಡಕಾಲ: ಮಧ್ಯಾಹ್ನ 12:29 ರಿಂದ 3:39

ಮೇಷ: ಪ್ರತಿಯೊಂದು ವಿಚಾರದಲ್ಲಿ ಎಚ್ಚರ, ರಾಜ ಸನ್ಮಾನ, ಶತ್ರುಗಳ ಬಾಧೆ, ಮಾತಿನ ಚಕಮಕಿ, ರಿಯಲ್ ಎಸ್ಟೇಟ್‍ನವರಿಗೆ ಅಲ್ಪ ಲಾಭ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.

ವೃಷಭ: ನೀವಾಡುವ ಮಾತಿಗೆ ಪಶ್ಚಾತ್ತಾಪ, ವಿದ್ಯಾರ್ಥಿಗಳಲ್ಲಿ ಪ್ರಗತಿ, ನಂಬಿದ ಜನರಿಂದ ಮೋಸ, ರೋಗ ಬಾಧೆ, ತೀರ್ಥಯಾತ್ರೆ ದರ್ಶನ, ವಾಹನ ರಿಪೇರಿ.

ಮಿಥುನ: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಮಾನಸಿಕ ನೆಮ್ಮದಿ, ವಿವಿಧ ಮೂಲಗಳಿಂದ ಧನಾಗಮನ, ಮನೆಯಲ್ಲಿ ಸಂತಸ, ಅನ್ಯ ಜನರಲ್ಲಿ ವೈಮನಸ್ಸು.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ದುಷ್ಟರ ಸಹವಾಸ ಮಾಡುವಿರಿ, ಮಹಿಳೆಯರಿಗೆ ಶುಭ, ಎಲ್ಲಿ ಹೋದರೂ ಅಶಾಂತಿ, ದೈವಿಕ ಚಿಂತನೆ, ವಸ್ತ್ರಾಭರಣ ಖರೀದಿ.

ಸಿಂಹ: ಕಾರ್ಯಗಳಲ್ಲಿ ಮುನ್ನಡೆ, ಸ್ಥಳ ಬದಲಾವಣೆ, ಉತ್ತಮ ಆದಾಯ, ಮನಸ್ಸಿಗೆ ಬೇಸರ, ವಿರೋಧಿಗಳಿಂದ ಕಿರುಕುಳ, ಅಕಾಲ ಭೋಜನ, ಕೆಲಸದಲ್ಲಿ ಒತ್ತಡ.

ಕನ್ಯಾ: ವ್ಯಾಪಾರಿಗಳಿಗೆ ಲಾಭ, ಹಿತ ಶತ್ರುಗಳ ಕಾಟ, ಮಹಿಳೆಯರಿಗೆ ಅನುಕೂಲ, ಕೃಷಿಕರಿಗೆ ಲಾಭ, ಕುಟುಂಬ ಸೌಖ್ಯ, ಅನಿರೀಕ್ಷಿತ ಧನಾಗಮನ, ತೀರ್ಥಕ್ಷೇತ್ರಕ್ಕೆ ಪ್ರಯಾಣ.

ತುಲಾ: ವೈವಾಹಿಕ ಜೀವನದಲ್ಲಿ ನೆಮ್ಮದಿ, ಅವಾಹಿತರಿಗೆ ವಿವಾಹಯೋಗ, ವಿಪರೀತ ಖರ್ಚು, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಇಲ್ಲ ಸಲ್ಲದ ಅಪವಾದ, ಉದ್ಯೋಗದಲ್ಲಿ ತೊಂದರೆ, ಶತ್ರುಗಳ ನಾಶ.

ವೃಶ್ಚಿಕ: ನೀವಾಡುವ ಮಾತಿನಿಂದ ಕಲಹ, ಪರಸ್ಥಳ ವಾಸ, ವಾಹನ ಅಪಘಾತ ಸಾಧ್ಯತೆ, ವ್ಯವಹಾರದಲ್ಲಿ ಮೋಸ, ಹಣಕಾಸು ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ.

ಧನಸ್ಸು: ಪ್ರಭಾವಿ ವ್ಯಕ್ತಿಗಳ ಭೇಟಿ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬೆಲೆ ಬಾಳುವ ವಸ್ತುಗಳ ಖರೀದಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಉತ್ತಮ ಬುದ್ಧಿಶಕ್ತಿ.

ಮಕರ: ಹೆತ್ತವರೊಂದಿಗೆ ಕಲಹ, ಈ ವಾರ ತಾಳ್ಮೆ ಅತ್ಯಗತ್ಯ, ಪರಸ್ತ್ರೀಯಿಂದ ತೊಂದರೆ, ದಂಡ ಕಟ್ಟುವ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಸರ್ಕಾರಿ ಕೆಲಸಗಳಲ್ಲಿ ವಿಘ್ನ, ಅಧಿಕ ತಿರುಗಾಟ.

ಕುಂಭ: ಪಾಲುದಾರಿಕೆ ವ್ಯವಹಾರದ ಬಗ್ಗೆ ಮಾತುಕತೆ, ಮಾನಸಿಕ ಒತ್ತಡ, ಮಿತ್ರರಿಂದ ಸಹಾಯ, ಕಾರ್ಯದಲ್ಲಿ ವಿಳಂಬ, ಅನ್ಯ ಜನರಲ್ಲಿ ವೈಮನಸ್ಸು, ಸಾಲ ಬಾಧೆ, ಸಹೋದರರಿಂದ ಸಲಹೆ.

ಮೀನ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ಹಿರಿಯರಿಗೆ ಗೌರವ ನೀಡಿ, ಭಾವನೆಗಳಿಗೆ ಸ್ಪಂದಿಸುವುದು ಅಗತ್ಯ, ಅನಾವಶ್ಯಕ ದ್ವೇಷ ಸಾಧನೆ, ದಾಂಪತ್ಯದಲ್ಲಿ ಪ್ರೀತಿ, ಸುಖ ಭೋಜನ ಪ್ರಾಪ್ತಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
3 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
3 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
4 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
5 hours ago

You Might Also Like

BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
14 minutes ago
D K Shivakumar 2
Districts

ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

Public TV
By Public TV
18 minutes ago
Shobha Karandlaje
Dharwad

ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
30 minutes ago
CM Siddaramaiah 2
Districts

ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ – ಸಿಎಂ

Public TV
By Public TV
48 minutes ago
DCET Exam
Districts

ದ್ವಿತೀಯ ಪಿಯುಸಿ ಪರೀಕ್ಷೆ- 2 ಫಲಿತಾಂಶ ಪ್ರಕಟ

Public TV
By Public TV
60 minutes ago
Chinnaswamy Stadium
Bengaluru City

ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?