Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dina Bhavishya

ದಿನಭವಿಷ್ಯ: 07-03-2019

Public TV
Last updated: March 7, 2019 6:52 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಶುಕ್ಲ ಪಕ್ಷ, ಪ್ರಥಮಿ ತಿಥಿ,
ಗುರುವಾರ, ಪೂರ್ವ ಭಾದ್ರಪದ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:04 ರಿಂದ 3:34
ಗುಳಿಕಕಾಲ: ಬೆಳಗ್ಗೆ 9:34 ರಿಂದ 11:04
ಯಮಗಂಡಕಾಲ: ಬೆಳಗ್ಗೆ 6:35 ರಿಂದ 8:04

ಮೇಷ: ಸ್ಥಿರಾಸ್ತಿ ವ್ಯವಹಾರದಲ್ಲಿ ತೊಡಗುವಿರಿ, ಆತ್ಮೀಯರು-ಬಂಧುಗಳಿಗಾಗಿ ಖರ್ಚು, ನರ ದೌರ್ಬಲ್ಯ, ದೇಹದಲ್ಲಿ ಆಯಾಸ, ಮಾನಸಿಕ ವ್ಯಥೆ, ಈ ದಿನ ಮಿಶ್ರ ಫಲ.

ವೃಷಭ: ಹಣಕಾಸು ವಿಚಾರವಾಗಿ ಅನುಕೂಲ, ಮಕ್ಕಳು ದೂರವಾಗುವರು, ಆಕಸ್ಮಿಕವಾಗಿ ಮನೆಗೆ ಬಂಧುಗಳ ಆಗಮನ, ಆರೋಗ್ಯದಲ್ಲಿ ಚೇತರಿಕೆ, ಈ ದಿನ ಶುಭ ಫಲ.

ಮಿಥುನ: ಎಲೆಕ್ಟ್ರಾನಿಕ್ ವಸ್ತು ಮಾರಾಟಗಾರರಿಗೆ ಲಾಭ, ಹಣಕಾಸು ವಿಚಾರದಲ್ಲಿ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ, ಉದ್ಯೋಗ ಬಿಡುವ ಮನಸ್ಸು, ಈ ದಿನ ಅದೃಷ್ಟದ ಶುಭ ದಿನ.

ಕಟಕ: ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ತಂದೆಯಿಂದ ಅನುಕೂಲ, ಈ ದಿನ ಮಿಶ್ರ ಫಲ.

ಸಿಂಹ: ಮಕ್ಕಳಿಂದ ನೆಮ್ಮದಿ-ಅನುಕೂಲ ಪ್ರಾಪ್ತಿ, ಸ್ನೇಹಿತರಲ್ಲಿ ವೈಮನಸ್ಸು, ಆತ್ಮೀಯರೇ ದೂರವಾಗುವರು, ಆಕಸ್ಮಿಕ ಹಣಕಾಸು ಲಾಭ, ಸಹೋದರಿಯಿಂದ ಧನಾಗಮನ, ಈ ದಿನ ಸಾಧಾರಣ ವಾತಾವರಣ.

ಕನ್ಯಾ: ಉದ್ಯೋಗ ಲಭಿಸುವುದು, ಭೂಮಿ ಖರೀದಿ ಯೋಗ, ವಾಹನ ಯೋಗ, ತಾಯಿ ಕಡೆಯಿಂದ ಧನಾಗಮನ, ಈ ದಿನ ಶುಭ ಫಲ.

ತುಲಾ: ಬಂಧುಗಳಿಂದ ನಿಂದನೆ, ಉದ್ಯೋಗಕ್ಕಾಗಿ ದೂರ ಪ್ರಯಾಣ, ಹಣಕಾಸು ಸಂಕಷ್ಟ, ಸಾಲ ಬಾಧೆ, ಶತ್ರುಗಳ ಕಾಟ, ಈ ದಿನ ಅಶುಭ ಫಲ.

ವೃಶ್ಚಿಕ: ಆಕಸ್ಮಿಕ ಉದ್ಯೋಗದಲ್ಲಿ ಬಡ್ತಿ, ಸಮಾಜದಲ್ಲಿ ಗೌರವ ಸನ್ಮಾನ ಪ್ರಾಪ್ತಿ, ಶುಭ ಕಾರ್ಯ ಆರಂಭಕ್ಕೆ ಸುದಿನ, ಅಕ್ರಮ ಸಂಪಾದನೆಗೆ ಮನಸ್ಸು.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರದಲ್ಲಿ ಅನುಕೂಲ, ಇಷ್ಟಾರ್ಥಗಳು ಸಿದ್ಧಿಸುತ್ತವೆ, ಸಂಗಾತಿಯಿಂದ ಮಾನಸಿಕ ನೆಮ್ಮದಿ, ಈ ದಿನ ಶುಭ ಫಲ.

ಮಕರ: ಉನ್ನತ ಹುದ್ದೆಯ ಯೋಗ, ಸ್ಥಳ ಬದಲಾವಣೆ, ಸ್ವಯಂಕೃತ್ಯಗಳಿಂದ ಸಂಕಷ್ಟ, ಸಾಲ ಬಾಧೆಗೆ ಸಿಲುಕುವಿರಿ, ಶುಭ ಕಾರ್ಯಗಳಿಗೆ ಸಿದ್ಧತೆ.

ಕುಂಭ: ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಹಿಂಸೆ, ಮಕ್ಕಳ ಭೌತಿಕ ಮಟ್ಟ ಕುಸಿಯುವುದು, ಶೀತ ಬಾಧೆ, ಆರೋಗ್ಯದಲ್ಲಿ ಏರುಪೇರು.

ಮೀನ: ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ, ವಾಹನ ಖರೀದಿಗೆ ಮನಸ್ಸು, ಅಗತ್ಯ ವಸ್ತುಗಳ ಖರೀದಿಸುವಿರಿ, ಈ ದಿನ ಶುಭ ಫಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
9 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
10 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
13 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
15 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
7 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
7 hours ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
7 hours ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
7 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
7 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?