Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 09-07-2018

Public TV
Last updated: July 8, 2018 3:28 pm
Public TV
Share
1 Min Read
DINA BHAVISHYA 5 5 1 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಸೋಮವಾರ, ಭರಣಿ ನಕ್ಷತ್ರ ಉಪರಿ ಕೃತಿಕಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:40 ರಿಂದ 9:16
ಗುಳಿಕಕಾಲ: ಮಧ್ಯಾಹ್ನ 2:04 ರಿಂದ 3:40
ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:28

ಮೇಷ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಲ್ಲಿ ಲಾಭ.

ವೃಷಭ: ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ, ದಾಯಾದಿಗಳ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ.

ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ಮನಃಕ್ಲೇಷ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಕಟಕ: ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಈ ದಿನ ಮಿಶ್ರ ಫಲ.

ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತ ಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ಕನ್ಯಾ; ತಂಪು ಪಾನೀಯಗಳಿಂದ ಅನಾರೋಗ್ಯ, ವಿವಾಹ ಯೋಗ, ಮಾನಸಿಕ ನೆಮ್ಮದಿ, ಅವಿವಾಹಿತರಿಗೆ ವಿವಾಹಯೋಗ, ಉತ್ತಮ ಫಲ.

ತುಲಾ: ಮಾನಸಿಕ ಒತ್ತಡ, ಕಾರ್ಯದಲ್ಲಿ ವಿಕಲ್ಪ, ಉದರ ಬಾಧೆ, ಯಾರನ್ನೂ ಹೆಚ್ಚು ನಂಬಬೇಡಿ, ವಿಪರೀತ ಸಾಲ ಬಾಧೆ.

ವೃಶ್ಚಿಕ: ದಾಂಪತ್ಯದಲ್ಲಿ ಅನ್ಯೋನ್ಯತೆ, ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ನಾನಾ ವಿಚಾರಗಳಲ್ಲಿ ಆಸಕ್ತಿ.

ಧನಸ್ಸು; ಆತ್ಮೀಯರಲ್ಲಿ ಪ್ರೀತಿ, ಯತ್ನ ಕಾರ್ಯದಲ್ಲಿ ವಿಳಂಬ, ದ್ರವ್ಯ ಲಾಭ, ದ್ರವ ರೂಪದ ವಸ್ತುಗಳಿಂದ ಲಾಭ.

ಮಕರ: ವ್ಯವಹಾರದಲ್ಲಿ ಏರುಪೇರು, ಆತುರ ಸ್ವಭಾವ, ಶತ್ರುಗಳ ಬಾಧೆ, ವಾದ-ವಿವಾದಗಳಲ್ಲಿ ಸೋಲು.

ಕುಂಭ: ಸಹೋದರರಿಂದ ಸಹಾಯ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ವ್ಯವಹಾರದಲ್ಲಿ ಮೋಸ.

ಮೀನ: ಖರ್ಚಿನ ಬಗ್ಗೆ ನಿಗಾವಹಿಸಿ, ರಾಜಕಾರಣಿಗಳಿಗೆ ಪಕ್ಷದಲ್ಲಿ ಗೊಂದಲ, ಮನೆಯಲ್ಲಿ ನೆಮ್ಮದಿ, ಉತ್ತಮ ಪ್ರಗತಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

rashmika mandanna
ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ
3 hours ago
sonu nigam 1
ಸೋನು ನಿಗಮ್‍ಗೆ ಬಿಗ್ ರಿಲೀಫ್ – ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
3 hours ago
SREELEELA 1 3
ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ
2 hours ago
khushi mukherjee
ಒಳಉಡುಪು ಧರಿಸದೇ ಪೋಸ್‌ ಕೊಟ್ಟ ಖುಷಿ ಮುಖರ್ಜಿ – ಅದೆಷ್ಟು ಬಾರಿ ಎದೆಗೆ ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌
4 hours ago

You Might Also Like

Namma Metro Greenline
Bengaluru City

ಮತ್ತೆ ಆರಂಭವಾಗಲಿದೆ IPL – ಬೆಂಗಳೂರಲ್ಲಿ ಪಂದ್ಯದ ದಿನ ಮೆಟ್ರೋ ಸಮಯ ವಿಸ್ತರಣೆ

Public TV
By Public TV
8 seconds ago
Rolo
Latest

ನಕ್ಸಲರ ವಿರುದ್ಧ ಕಾರ್ಯಾಚರಣೆ ವೇಳೆ ಜೇನು ದಾಳಿ – ಬೆಂಗ್ಳೂರಲ್ಲಿ ಪಳಗಿದ್ದ ಸ್ನಿಫರ್ ಡಾಗ್‌ ಸಾವು

Public TV
By Public TV
4 minutes ago
R Ashok
Bengaluru City

ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್ ಸರಿಯಾದ ನಿಲುವು ಪ್ರಕಟಿಸಲಿ: ಆರ್.ಅಶೋಕ್

Public TV
By Public TV
42 minutes ago
R Ashok 1
Bengaluru City

ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು – ಆರ್.ಅಶೋಕ್ ಲೇವಡಿ

Public TV
By Public TV
52 minutes ago
Colonel Sophia Qureshi house in belagavi
Belgaum

ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

Public TV
By Public TV
1 hour ago
donald trump 2
Latest

ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?