ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ದ್ವಾದಶಿ ತಿಥಿ,
ಮಂಗಳವಾರ, ರೋಹಿಣಿ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:40 ರಿಂದ 5:16
ಗುಳಿಕಕಾಲ: ಮಧ್ಯಾಹ್ನ 12:28 ರಿಂದ 2:04
ಯಮಗಂಡಕಾಲ: ಬೆಳಗ್ಗೆ 9:16 ರಿಂದ 10:52
Advertisement
ಮೇಷ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಕೆಲಸಗಳಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ದ್ರವ್ಯ ನಾಶ, ಸ್ತ್ರೀ ವಿಚಾರಗಳಲ್ಲಿ ತೊಂದರೆ.
Advertisement
ವೃಷಭ: ಮಾತಿನ ಚಕಮಕಿ, ನೆಮ್ಮದಿ ಇಲ್ಲದ ಜೀವನ, ಋಣ ಬಾಧೆ, ವಿವಾದಗಳಿಂದ ದೂರವಿರಿ.
Advertisement
ಮಿಥುನ: ದೇವತಾ ಕಾರ್ಯಗಳಲ್ಲಿ ಒಲವು, ನೀವಾಡುವ ಮಾತಿನಿಂದ ಅನರ್ಥ, ಪಿತ್ರಾರ್ಜಿತ ಆಸ್ತಿ ಗಳಿಕೆ, ಸುಖ ಭೋಜನ ಪ್ರಾಪ್ತಿ.
Advertisement
ಕಟಕ: ಷೇರು ವ್ಯವಹಾರಗಳಲ್ಲಿ ಲಾಭ, ಅಪರಿಚಿತರಿಂದ ಕಲಹ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಸಿಂಹ: ಹಣಕಾಸು ಅಡಚಣೆ, ಆತ್ಮೀಯರಿಂದಲೇ ವಿರೋಧ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ ಫಲ.
ಕನ್ಯಾ: ಹಿರಿಯರಿಂದ ಭೋದನೆ, ಉದ್ಯೋಗದಲ್ಲಿ ಕಿರಿಕಿರಿ, ನಂಬಿಕೆ ದ್ರೋಹ, ರಾಜ ವಿರೋಧ, ದಾನ ಧರ್ಮದಲ್ಲಿ ಆಸಕ್ತಿ.
ತುಲಾ: ವ್ಯವಹಾರಗಳಲ್ಲಿ ಏರುಪೇರು, ಚಂಚಲ ಮನಸ್ಸು, ಇಲ್ಲ ಸಲ್ಲದ ಅಪವಾದ ನಿಂದನೆ, ಕೆಟ್ಟ ಮಾತುಗಳಿಂದ ಮಾತನಾಡುವಿರಿ.
ವೃಶ್ಚಿಕ: ಹಣಕಾಸು ಮುಗ್ಗಟ್ಟು, ಹಿರಿಯರ ಭೇಟಿ, ವ್ಯರ್ಥ ಧನಹಾನಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ಏರುಪೇರು.
ಧನಸ್ಸು: ಹೆತ್ತವರಲ್ಲಿ ಪ್ರೀತಿ, ಯತ್ನ ಕಾರ್ಯದಲ್ಲಿ ಜಯ, ಇಷ್ಟವಾದ ವಸ್ತುಗಳ ಖರೀದಿ, ಭೂ ಲಾಭ.
ಮಕರ: ಸ್ತ್ರೀಯರಿಗೆ ಉತ್ತಮ ಅವಕಾಶ, ಅಧಿಕಾರ ಪ್ರಾಪ್ತಿ, ಮಾನಸಿಕ ನೆಮ್ಮದಿ, ಕುಟುಂಬಸ್ಥರಿಂದ ಹಿತವಚನ.
ಕುಂಭ: ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಅಕಾಲ ಭೋಜನ, ಮಿತ್ರರ ಭೇಟಿ, ರಿಯಲ್ ಎಸ್ಟೇಟ್‍ನವರಿಗೆ ಲಾಭ.
ಮೀನ: ಹೊಸ ಯೋಜನೆಗಳಿಂದ ಲಾಭ, ಪ್ರಯತ್ನದಿಂದ ಕಾರ್ಯ ಸಿದ್ಧಿ, ತೀರ್ಥಯಾತ್ರೆ ದರ್ಶನ, ಸ್ಥಳ ಬದಲಾವಣೆ.