Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 10-09-2018

Public TV
Last updated: September 9, 2018 3:47 pm
Public TV
Share
1 Min Read
DINA BHAVISHYA 5 5 1 1 2
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ಸೋಮವಾರ

ಮೇಷ: ವಾಹನದಿಂದ ವೆಚ್ಚ, ಕೃಷಿಯಲ್ಲಿ ನಷ್ಟ, ಅಧಿಕಾರಿ-ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರುಗಳು ನಾಶ, ಕೋರ್ಟ್ ಕೇಸ್‍ಗಳಲ್ಲಿ ಜಯ.

ವೃಷಭ: ಪಿತ್ರಾರ್ಜಿತ ಆಸ್ತಿ ಸಮಸ್ಯೆ, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ಮಿಥುನ: ಉದ್ಯೋಗ ಬದಲಾವಣೆ, ಗೃಹ ಬದಲಾವಣೆ, ದರ್ಪದ ಮಾತಿನಿಂದ ಕುಟುಂಬದಲ್ಲಿ ನೋವು, ಅನಿರೀಕ್ಷಿತ ಧನಾಗಮನ.

ಕಟಕ: ಸ್ವಂತ ಉದ್ಯಮದಲ್ಲಿ ಲಾಭ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಅನಗತ್ಯ ತಿರುಗಾಟ, ಅಧಿಕ ಮೊಂಡುತನ, ಶೌರ್ಯ ಪ್ರದರ್ಶನಕ್ಕೆ ಮುಂದಾಗುವಿರಿ.

ಸಿಂಹ: ಲಾಭ-ನಷ್ಟ ಸಮ ಪ್ರಮಾಣ, ಗೌರವ ಸಂಪಾದನೆಗೆ ಹಂಬಲ, ಅಭಿವೃದ್ಧಿಯ ಬಗ್ಗೆ ಚಿಂತನೆ, ಹಣಕಾಸು ಒತ್ತಡ, ನಿದ್ರಾಭಂಗ.

ಕನ್ಯಾ: ಸ್ನೇಹಿತರಿಂದ ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗದಲ್ಲಿ ಒತ್ತಡ, ರಾಜಕೀಯ ವ್ಯಕ್ತಿಗಳಿಂದ ಸಮಸ್ಯೆ, ಅಹಂಭಾವದಿಂದ ಸಂಕಷ್ಟ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಆರ್ಥಿಕ ಸಹಾಯ, ಲಾಭ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರೆಂಬ ಬೇಸರ.

ವೃಶ್ಚಿಕ: ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಪ್ರಶಂಸೆ, ಪ್ರಯಾಣದಿಂದ ಅನುಕೂಲ, ತಂದೆಯಿಂದ ಸಹಕಾರ, ಮಿತ್ರರಿಂದ ಅದೃಷ್ಟ.

ಧನಸ್ಸು: ಆಕಸ್ಮಿಕ ಗಣ್ಯರ ಭೇಟಿ, ಶುಭ ಕಾರ್ಯಗಳಲ್ಲಿ ಭಾಗಿ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ಅಪಘಾತ ಸಾಧ್ಯತೆ.

ಮಕರ: ಸಂಗಾತಿಯಿಂದ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ವಿಚ್ಛೇದನಕ್ಕೆ ಕೋರ್ಟ್ ಮೊರೆ, ದಾಂಪತ್ಯದಲ್ಲಿ ಸಮಸ್ಯೆ, ಮಾನಸಿಕ ಒತ್ತಡ.

ಕುಂಭ: ಆರೋಗ್ಯದಲ್ಲಿ ಏರುಪೇರು, ಮನಸ್ಸಿನಲ್ಲಿ ಆತಂಕ ಶುರು, ಕಣ್ಣಿಗೆ ಪೆಟ್ಟಾಗುವ ಸಾಧ್ಯತೆ, ನೀರು ವ್ಯತ್ಯಾಸದಿಂದ ಸಮಸ್ಯೆ, ಮೇಲಾಧಿಕಾರಿಗಳಿಂದ ಕಿರಿಕಿರಿ, ಸ್ನೇಹಿತರಿಂದ ತೊಂದರೆ.

ಮೀನ: ಪ್ರೇಮ ವಿಚಾರದಲ್ಲಿ ಸಮಸ್ಯೆ, ಪ್ರೇಮಿಗಳಿಗೆ ಶತ್ರುಕಾಟ, ಮಕ್ಕಳೊಂದಿಗೆ ವಾಗ್ವಾದ, ಅಹಂಭಾವದ ನಡವಳಿಕೆ, ಸಾಲದ ಸಮಸ್ಯೆ, ನಷ್ಟ ಪ್ರಮಾಣ ಹೆಚ್ಚು, ಭವಿಷ್ಯದ ಬಗ್ಗೆ ಆತಂಕ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
2 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
5 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
5 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
19 hours ago

You Might Also Like

n mahesh house theaft
Chamarajanagar

ಕೊತ್ತೂರು ಮಂಜುನಾಥ್ ಅಬ್‌ನಾರ್ಮಲ್ ಪರ್ಸನ್, ಕಾಂಗ್ರೆಸ್ ಸಸ್ಪೆಂಡ್ ಮಾಡ್ಬೇಕು: ಎನ್.ಮಹೇಶ್ ಆಗ್ರಹ

Public TV
By Public TV
17 minutes ago
isro
Latest

ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

Public TV
By Public TV
25 minutes ago
Shobha Karandlaje 2
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗೋ ಮನಸ್ಥಿತಿ ಇರೋರನ್ನ ಸಂಸತ್ ನಿಯೋಗದಲ್ಲಿ ಸೇರಿಸಬೇಕಾ: ಕರಂದ್ಲಾಜೆ

Public TV
By Public TV
27 minutes ago
Bagalkote Groom Heart Attack Death
Bagalkot

Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

Public TV
By Public TV
32 minutes ago
Kubzza Sharan
Bengaluru City

ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

Public TV
By Public TV
40 minutes ago
BSF Jawan
Latest

‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?