ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ ಉಪರಿ ದ್ವಿತೀಯಾ ತಿಥಿ,
ಬುಧವಾರ, ಚಿತ್ತ ನಕ್ಷತ್ರ.
ರಾಹುಕಾಲ: ಮಧ್ಯಾಹ್ನ 12:09 ರಿಂದ 1:39
ಗುಳಿಕಕಾಲ: ಬೆಳಗ್ಗೆ 10:40 ರಿಂದ 12:09
ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:11
Advertisement
ಮೇಷ: ಯತ್ನ ಕಾರ್ಯದಲ್ಲಿ ವಿಳಂಬ, ರೋಗ ಬಾಧೆ, ಅಕಾಲ ಭೋಜನ, ಅತಿಯಾದ ಒತ್ತಡ, ಧನ ನಷ್ಟ.
Advertisement
ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಶತ್ರುಗಳ ಬಾಧೆ, ಇತರರ ಮಾತಿಗೆ ಮರುಳಾಗಬೇಡಿ.
Advertisement
ಮಿಥುನ: ತೀರ್ಥಯಾತ್ರೆ ದರ್ಶನ, ಋಣ ವಿಮೋಚನೆ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ನೆಮ್ಮದಿ ಇಲ್ಲದ ಜೀವನ.
Advertisement
ಕಟಕ: ಹಿರಿಯರ ಭೇಟಿ, ವ್ಯವಹಾರದಲ್ಲಿ ನಂಬಿಕೆದ್ರೋ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಜಯ.
ಸಿಂಹ: ಆತ್ಮೀಯರ ಭೇಟಿ, ಹೊಸ ವ್ಯವಹಾರದಿಂದ ಲಾಭ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.
ಕನ್ಯಾ: ಮನೆಯಲ್ಲಿ ಸಂತಸ, ವಾಹನ ಯೋಗ, ಅಧಿಕವಾದ ಖರ್ಚು, ಶತ್ರುಗಳ ಬಾಧೆ, ಆಸ್ತಿ ತಗಾದೆ ಬಗೆಹರಿಯುವುದು.
ತುಲಾ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ಮಾನಸಿಕ ಒತ್ತಡ, ಅನ್ಯರಲ್ಲಿ ದ್ವೇಷ, ಉದ್ಯೋಗದಲ್ಲಿ ಬಡ್ತಿ, ಕಾರ್ಯ ಕ್ಷೇತ್ರದಲ್ಲಿ ಒತ್ತಡ.
ವೃಶ್ಚಿಕ: ವಾಣಿಜ್ಯ ವ್ಯವಹಾರಗಳಿಗೆ ಒಪ್ಪಂದ, ಮಕ್ಕಳ ಸಾಧನೆಗೆ ಮನ್ನಣೆ, ಉತ್ತಮವಾದ ಪ್ರಗತಿ, ಈ ದಿನ ಶುಭ ಫಲ.
ಧನಸ್ಸು: ನಿರೀಕ್ಷಿತ ಆದಾಯ ಪ್ರಾಪ್ತಿ, ಸ್ತ್ರೀಯರಿಗೆ ಉತ್ತಮ ಅವಕಾಶ, ಪ್ರೀತಿ ಪಾತ್ರರೊಂದಿಗೆ ಬಾಂಧವ್ಯ ವೃದ್ಧಿ.
ಮಕರ: ದೇವತಾ ಕಾರ್ಯಗಳಲ್ಲಿ ಒಲವು, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಶ್ರಮಕ್ಕೆ ತಕ್ಕ ಫಲ, ಚೋರಾಗ್ನಿ ಭೀತಿ.
ಕುಂಭ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಅವಿವಾಹಿತರಿಗೆ ವಿವಾಹ ಯೋಗ, ಶತ್ರುಗಳ ಬಾಧೆ, ಸ್ತ್ರೀಯರಿಗೆ ತಾಳ್ಮೆಯಿಂದ ಅದೃಷ್ಟ.
ಮೀನ: ಸ್ವಸ್ಥ ಮನಸ್ಸಿಗೆ ಆರೋಗ್ಯ ವೃದ್ಧಿ, ಮಾನಸಿಕ ನೆಮ್ಮದಿ, ಮಾತಿನ ಚಕಮಕಿ, ವಿಪರೀತ ಕೋಪ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv