Connect with us

Dina Bhavishya

ದಿನಭವಿಷ್ಯ: 10-11-2018

Published

on

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಶನಿವಾರ, ಜ್ಯೇಷ್ಟ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:13 ರಿಂದ 10:40
ಗುಳಿಕಕಾಲ: ಬೆಳಗ್ಗೆ 6:19 ರಿಂದ 7:46
ಯಮಗಂಡಕಾಲ: ಮಧ್ಯಾಹ್ನ 1:34 ರಿಂದ 3:01

ಮೇಷ: ನರ ದೌರ್ಬಲ್ಯದಿಂದ ಸಮಸ್ಯೆ, ಚರ್ಮ ರೋಗ ಬಾಧೆ, ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ, ಸೊಸೆಯಿಂದ ನೋವು, ಸೋದರ ಮಾವನಿಂದ ಅನುಕೂಲ.

ವೃಷಭ: ಆರ್ಥಿಕ ಸಂಕಷ್ಟಗಳು ನಿವಾರಣೆ, ಸಂತಾನ ಯೋಗ, ಉದ್ಯೋಗದಲ್ಲಿ ಉತ್ತಮ ಗೌರವ, ಉನ್ನತ ಸ್ಥಾನಮಾನ ಲಭಿಸುವುದು.

ಮಿಥುನ: ಉದ್ಯಮ ಪ್ರಾರಂಭಕ್ಕೆ ಸರ್ಕಾರದಿಂದ ಅನುಮತಿ, ಶತ್ರು, ಋಣ-ರೋಗ ಬಾಧೆ, ಮಾನಸಿಕವಾಗಿ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ.

ಕಟಕ: ಸಂಗಾತಿ ದೂರವಾಗುವ ಸಾಧ್ಯತೆ, ಪ್ರೇಮ ವಿಚಾರದಲ್ಲಿ ವೈಮನಸ್ಸು, ಕುಟುಂಬದಲ್ಲಿ ಕಲಹ, ಬಂಧುಗಳಿಂದ ಮಾನಹಾನಿ, ನೆರೆಹೊರೆಯವರಿಂದ ಇಲ್ಲದ ಸಲ್ಲದ ಅಪವಾದ.

ಸಿಂಹ: ಪಿತ್ರಾರ್ಜಿತ ಆಸ್ತಿ ಮಾರಾಟಕ್ಕೆ ಚಿಂತನೆ, ಸಾಲ ತೀರಿಸಲು ಯೋಚನೆ, ಅಧಿಕಾರಿಗಳಿಂದ ತೊಂದರೆ, ಪ್ರಯಾಣ ಮುಂದೂಡುವುದು ಒಳಿತು.

ಕನ್ಯಾ: ವೃತ್ತಿಪರರಿಗೆ ಅನುಕೂಲ, ಉದ್ಯೋಗದಲ್ಲಿ ಗೌರವ, ಕೆಲಸ ಕಾರ್ಯಗಳಲ್ಲಿ ಗೊಂದಲ, ಯಶಸ್ಸು ಲಭಿಸುವುದು, ವಿಚ್ಛೇದನ ಕೇಸ್‍ಗಳಲ್ಲಿ ಜಯ.

ತುಲಾ: ತೆರಿಗೆ ಅಧಿಕಾರಿಗಳ ಭೀತಿ, ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಆರ್ಥಿಕ ಸಂಕಷ್ಟ, ಸಾಲದ ಸುಳಿಗೆ ಸಿಲುಕುವಿರಿ.

ವೃಶ್ಚಿಕ: ಹಿತ ಶತ್ರುಗಳಿಂದ ತೊಂದರೆ, ಉದ್ಯೋಗಕ್ಕೆ ಕಂಟಕ, ಆತ್ಮ ಗೌರವಕ್ಕೆ ಧಕ್ಕೆ, ಕೆಲಸದಲ್ಲಿ ಅಡೆತಡೆ, ಕಾರ್ಮಿಕರ ಕೊರತೆ.

ಧನಸ್ಸು: ವ್ಯವಹಾರ ಪ್ರಾರಂಭಕ್ಕೆ ಅನುಕೂಲ, ತಂದೆಯಿಂದ ಸಹಕಾರ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಗಂಡು ಮಕ್ಕಳಿಂದ ನೆಮ್ಮದಿಗೆ ಭಂಗ.

ಮಕರ: ದೀರ್ಘಕಾಲದ ಅನಾರೋಗ್ಯದಲ್ಲಿ ಚೇತರಿಕೆ, ಶತ್ರುಗಳೇ ಮಿತ್ರರಾಗುವರು, ಹಳೇ ದ್ವಿಚಕ್ರ ವಾಹನ ಖರೀದಿ ಯೋಗ.

ಕುಂಭ: ಮಕ್ಕಳು ದೂರವಾಗುವರು, ದುಶ್ಚಟ-ಜೂಜಾಟಗಳಿಂದ ತೊಂದರೆ, ಕುಟುಂಬದಲ್ಲಿ ವೆಚ್ಚ, ಹಿರಿಯರಿಗಾಗಿ ಖರ್ಚು, ವಿಪರೀತ ಹಣವ್ಯಯ.

ಮೀನ: ಪಿತೃ ಋಣ ಬಾಧೆಗಳಿಂದ ಮುಕ್ತಿ, ಪಿತ್ರಾರ್ಜಿತ ಆಸ್ತಿ ವಿವಾದದಲ್ಲಿ ಗೆಲುವು, ಮಾನಸಿಕ ನೆಮ್ಮದಿ, ದಾಂಪತ್ಯದಲ್ಲಿ ಸಮಸ್ಯೆ, ಹಿರಿಯ ವ್ಯಕ್ತಿಗಳಿಂದ ಸಹಕಾರ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *